Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶ್ರೀ ಮಹಾ ಮೃತ್ಯುಂಜಯನ ಸನ್ನಿಧಿಯಲ್ಲಿ ಭಕ್ತಿ ಇರಲಿ, ಶಕ್ತಿ ಪ್ರದರ್ಶನ ಬೇಡ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶ್ರೀ ಮಹಾ ಮೃತ್ಯುಂಜಯನ ಸನ್ನಿಧಿಯಲ್ಲಿ ಭಕ್ತಿ ಇರಲಿ, ಶಕ್ತಿ ಪ್ರದರ್ಶನ ಬೇಡ*

ಜನವರಿ 3, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜ.3 : ಕಟ್ಟೆಮಾಡುವಿನ ಎಲ್ಲಾ ಜನಾಂಗ ಬಾಂಧವರು ಒಟ್ಟಾಗಿ ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದ ಅಭಿವೃದ್ಧಿಗಾಗಿ ಶ್ರಮಿಸಿದ್ದು, ಮೃತ್ಯುಂಜಯನ ಸನ್ನಿಧಿಯಲ್ಲಿ ಭಕ್ತಿ ಇರಲಿ, ಶಕ್ತಿ ಪ್ರದರ್ಶನ ಬೇಡ ಎಂದು ಗ್ರಾಮದ ಬಿಲ್ಲವ ಸೇವಾ ಸಮಾಜ ಮನವಿ ಮಾಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಸದಸ್ಯ ರಘು ರಾಜಕುಮಾರ್ ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದ ಜಾತ್ರೋತ್ಸವದ ಸಂದರ್ಭ ನಡೆದ ಘಟನೆ ಅತೀವ ಬೇಸರವನ್ನುಂಟು ಮಾಡಿದೆ. ದೇವರು ಜಳಕಕ್ಕೆ ತೆರಳುವ ಪರಂಬು ಪೈಸಾರಿಯ ಉದ್ದಕ್ಕೂ ಅಲ್ಲಿನ ನಿವಾಸಿಗಳು ಹಾದಿಯನ್ನು ಸ್ವಚ್ಛಗೊಳಿಸಿ ಹೂವಿನ ರಂಗೋಲಿಯನ್ನಿಟ್ಟು, ಭಕ್ತಾದಿಗಳಿಗೆ ಆಹಾರ ವ್ಯವಸ್ಥೆಯನ್ನು ಮಾಡಿ ದೇವರ ಆಗಮನವನ್ನು ಎದುರು ನೋಡುತ್ತಿದ್ದರು. ಆದರೆ ಇದೇ ಅವಧಿಯಲ್ಲಿ ಭಿನ್ನಾಭಿಪ್ರಾಯ ಮೂಡಿತು ಎಂದರು. ಶ್ರೀ ಮಹಾ ಮೃತ್ಯಂಜಯ ದೇವಸ್ಥಾನ ಸಮಿತಿಯಲ್ಲಿ ಗ್ರಾಮದ ಎಲ್ಲಾ ಜನಾಂಗದ ಪ್ರತಿನಿಧಿಗಳು ಸೇರಿದಂತೆ ಒಟ್ಟು 43 ಸದಸ್ಯರುಗಳಿದ್ದಾರೆ. ಇವರೆಲ್ಲರ ಒಮ್ಮತದ ತೀರ್ಮಾನದಂತೆ ಅಧ್ಯಕ್ಷರನ್ನಾಗಿ ಗೌಡ ಸಮುದಾಯದ ಒಬ್ಬರನ್ನು ಆಯ್ಕೆ ಮಾಡಲಾಗಿದೆ. ದೇವಸ್ಥಾನದ ಪ್ರತಿಯೊಂದು ಕೆಲಸ ಕಾರ್ಯಗಳನ್ನು ಎಲ್ಲಾ ಜನಾಂಗ ಬಾಂಧವರು ಒಟ್ಟಾಗಿ ಮಾಡಿಕೊಂಡು ಬರುತ್ತಿದ್ದೇವೆ. ದೇವರ ಸ್ಥಾನದಲ್ಲಿ ಎಲ್ಲರೂ ಸಮಾನರು ಎನ್ನುವ ಕಾರಣಕ್ಕೆ ಪಂಚೆ ಮತ್ತು ಶರ್ಟ್ ಧರಿಸಬೇಕೆಂದು ನಿಯಮ ಮಾಡಿಕೊಳ್ಳಲಾಗಿದೆ. ಇದಕ್ಕೆ ಗ್ರಾಮದ ಎಲ್ಲಾ ಜನಾಂಗದವರು ಒಪ್ಪಿಗೆ ಸೂಚಿಸಿ ಅದರಂತೆ ನಡೆದುಕೊಳ್ಳುತ್ತಿದ್ದಾರೆ. ಉತ್ಸವದ ಸಂದರ್ಭ ನಡೆದ ಅಹಿತಕರ ಘಟನೆ ಮತ್ತೆ ಮರುಕಳಿಸುವುದು ಬೇಡ, ಜನಾಂಗ ಜನಾಂಗಗಳ ನಡುವೆ ಒಡಕು ಮೂಡುವುದು ಸರಿಯಲ್ಲ. ಎಲ್ಲರೂ ಒಗ್ಗಟ್ಟಿನಿಂದ ಶ್ರೀ ಮಹಾ ಮೃತ್ಯುಂಜಯನ ಸೇವೆ ಮಾಡಬೇಕಾಗಿದೆ ಎಂದು ರಘು ರಾಜಕುಮಾರ್ ತಿಳಿಸಿದರು.
::: ಜ.6 ರಂದು ಸಭೆ :::
ಜಿಲ್ಲಾಡಳಿತದ ಸೂಚನೆಯಂತೆ ಗೊಂದಲ ನಿವಾರಣೆಗೆ ಅಗತ್ಯ ನಿರ್ಧಾರ ಕೈಗೊಳ್ಳಲು ಗ್ರಾಮಸ್ಥರ ಸಭೆ ನಡೆಯಬೇಕಾಗಿತ್ತದರೂ ನಿರ್ಬಂಧಕಾಜ್ಞೆಗಳ ಹಿನ್ನೆಲೆ ಅದು ಸಾಧ್ಯವಾಗಿಲ್ಲ. ಇದೀಗ ಜ.6 ರಂದು ಭಾನುವಾರ ದೇವಸ್ಥಾನ ಸಮಿತಿ ಸದಸ್ಯರುಗಳಿಗೆ ಸೀಮಿತವಾಗಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲು ಜಿಲ್ಲಾಡಳಿತ ಸೂಚಿಸಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ದೇವಸ್ಥಾನ ಸಮಿತಿಯ ಸದಸ್ಯರಾದ ಪಿ.ಕೆ.ಧನಂಜಯ, ಬಿಲ್ಲವ ಸಮಾಜ ಸೇವಾ ಸಮಿತಿಯ ಸದಸ್ಯರುಗಳಾದ ಬಿ.ಪಿ.ಬಾಲಕೃಷ್ಣ, ಬಿ.ಬಿ.ಭರತ್ ಕುಮಾರ್, ಬಿಲ್ಲವರ ರಂಜು ಮಹೇಶ್ ಹಾಗೂ ಬಿ.ಸಿ.ಯತೀನ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.