Share Facebook Twitter LinkedIn Pinterest WhatsApp Email ಬೆಂಗಳೂರು NEWS DESK ಜ.6 : ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವಿವಿಧ ವಿಚಾರಗಳ ಕುರಿತು ಚರ್ಚಿಸಿದರು. ಮೈಸೂರು ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಅವರು ಉಪಸ್ಥಿತರಿದ್ದರು.
*ಮುದ್ದಂಡ ಕಪ್ ಹಾಕಿ ಉತ್ಸವದ ಫೈನಲ್ಸ್ ಸಭಾ ಕಾರ್ಯಕ್ರಮ : ದೇಶ ಮತ್ತು ರಾಜ್ಯದಲ್ಲಿ ಹಾಕಿ ಜೀವಂತವಾಗಿರಲು ಕೊಡವರು ಕಾರಣ : ಗೃಹ ಸಚಿವ ಡಾ.ಪರಮೇಶ್ವರ್ ಶ್ಲಾಘನೆ*April 27, 2025