Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆ : ಸೋಂಕು ಹರಡದಂತೆ ಸರ್ಕಾರದಿಂದ  ಸೂಕ್ತ ಮುಂಜಾಗ್ರತಾ ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ*
ಇತ್ತೀಚಿನ ಸುದ್ದಿಗಳು

*ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆ : ಸೋಂಕು ಹರಡದಂತೆ ಸರ್ಕಾರದಿಂದ  ಸೂಕ್ತ ಮುಂಜಾಗ್ರತಾ ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ*

January 6, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಬೆಂಗಳೂರು NEWS DESK ಜ.6 : ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ , ಸೋಂಕು ಹರಡದಂತೆ ಸರ್ಕಾರ  ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.  ಚೈನಾ ದೇಶದಲ್ಲಿ ಹೆಚ್ ಎಂ ಪಿ ವಿ ವೈರಸ್ ಕಾಣಿಸಿಕೊಂಡಿದ್ದು, ಕರ್ನಾಟಕದಲ್ಲಿ  ಈ ವೈರಸ್ ಪತ್ತೆಯಾಗಿರುವ ಮಾಹಿತಿ ದೊರೆತಿದೆ. ಆದ್ದರಿಂದ ಈ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಆರೋಗ್ಯ ಸಚಿವರು ಈಗಾಗಲೇ ಸಭೆ ನಡೆಸುತ್ತಿದ್ದು, ವೈರಸ್ ತಡೆಗೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದರು. ಸೋಂಕು ತಡೆಯ ಕ್ರಮವಾಗಿ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ ಪುನ: ಪ್ರಾರಂಭಿಸುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಆರೋಗ್ಯ ಸಚಿವರು ಸಭೆ ನಡೆಸುತ್ತಿದ್ದು, ರಾಜ್ಯದಲ್ಲಿ ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ತೀರ್ಮಾನಿಸಲಾಗುವುದು ಎಂದರು. ::: ನಕ್ಸಲರು ಶರಣಾಗುವ ಸಾಧ್ಯತೆಯಿದೆ ::: ನಕ್ಸಲರ ಶರಣಾಗತಿಗೆ ಸರ್ಕಾರ ಸಿದ್ಧವಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ನಕ್ಸಲರು ಶರಣಾಗಲಿ ಎಂದು ಕರೆ ನೀಡಿದ್ದೇನೆ ಹಾಗೂ ನಕ್ಸಲರ ಮನ:ಪರಿವರ್ತನೆಯಾಗಿ ಶರಣಾಗುವ ಸಾಧ್ಯತೆಯಿದೆ. ಸಮಾಜದ ಮುಖ್ಯವಾಹಿನಿಗೆ ಅವರನ್ನು ಕರೆತರುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದರು.

Share. Facebook Twitter Pinterest LinkedIn Tumblr Email WhatsApp
Previous Article* ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳಿಗೆ ನಗದು ರಹಿತ ಆರೋಗ್ಯ ಸೇವೆ*
Next Article *ಗುಹ್ಯ ಅಗಸ್ತ್ಯೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ ಉದ್ಘಾಟನೆ*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.