ನಾಪೋಕ್ಲು ಜ.8 NEWS DESK : ಸಮೀಪದ ಕಕ್ಕುಂದಕಾಡು ಶ್ರೀ ವೆಂಕಟೇಶ್ವರ ದೇವಾಲಯದಲ್ಲಿ ಜ.10 ರಂದು ವೈಕುಂಠ ಏಕಾದಶಿಯ ಪ್ರಯುಕ್ತ ವಿಶೇಷ ದರ್ಶನ ಹಾಗೂ ಪೂಜೆ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ : ದುಗ್ಗಳ ಸದಾನಂದ.











