Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
ಇತ್ತೀಚಿನ ಸುದ್ದಿಗಳು ಕರ್ನಾಟಕ ವಿಡಿಯೋ ಗ್ಯಾಲರಿ

ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಜನವರಿ 8, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು ಜ.8 NEWS DESK : ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕರೆ ನೀಡಿದರು. ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಚಾಮರಾಜಪೇಟೆ, ಕಬ್ಬನ್ ಪಾರ್ಕ್ ಮತ್ತು ಹೈಗ್ರೌಂಡ್ಸ್ ಪೊಲೀಸ್ ಠಾಣೆ, ಕಚೇರಿಗಳನ್ನು ಉದ್ಘಾಟಿಸಿದ ಬಳಿಕ ಪುಲಕೇಶಿ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ವಸತಿ ಸಮುಚ್ಛಯಗಳನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯದ ಜನಸಂಖ್ಯೆ 7 ಕೋಟಿ ದಾಟಿ ಹೋಗುತ್ತಿದೆ. ಇವರೆಲ್ಲರ ರಕ್ಷಣೆ, ಆಸ್ತಿ ಪಾಸ್ತಿ ಮಾನ ಪ್ರಾಣ ರಕ್ಷಿಸಿ ನೆಮ್ಮದಿಯ ಬದುಕಿಗೆ ಸುರಕ್ಷಿತ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಪೊಲೀಸ್ ಇಲಾಖೆ ಮೇಲಿದೆ. ಇದಕ್ಕಾಗಿ ಇಲಾಖೆಗೆ ಅಗತ್ಯವಾದ ಸವಲತ್ತು ಮತ್ತು ನೂತನ ಠಾಣೆಗಳನ್ನು ಒದಗಿಸಲು ಸರ್ಕಾರ ಸದಾ ಸಿದ್ದವಿದೆ ಎಂದರು. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಇದ್ದಾಗ ಅಭಿವೃದ್ಧಿಯ ವೇಗ ಹೆಚ್ಚುತ್ತದೆ. ಹೀಗಾಗಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಿ ಠಾಣೆಗೆ ಬರುವವರನ್ನು ಆರೋಗ್ಯಕರವಾಗಿ ನಡೆಸಿಕೊಳ್ಳಿ ಎಂದು ಸೂಚಿಸಿದರು. ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗುತ್ತಿರುವುದು ನೆಮ್ಮದಿಯ ಸಂಗತಿ. ಆದರೆ ಪೊಲೀಸರು ಚಾಪೆ ಕೆಳಗೆ ತೂರಿದರೆ ಅಪರಾಧಿಗಳು ರಂಗೋಲಿ ಕೆಳಗೆ ತೂರಿ ಕಾನೂನಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಾರೆ. ಇದಕ್ಕೆ ಅವಕಾಶ ಆಗಬಾರದು ಎಂದರು. ಜನರಿಗೆ ಉದ್ಯೋಗ ಇಲ್ಲದಿರುವುದು, ಬದುಕಿಗೆ ಅವಕಾಶ ಇಲ್ಲದಿರುವಾಗ ಅಪರಾಧ ಜಗತ್ತಿನ ಕಡೆಗೆ ಆಕರ್ಷಿತರಾಗುತ್ತಾರೆ. ನಗರದಲ್ಲಿ ರಿಯಲ್ ಎಸ್ಟೇಟ್ ದಂಧೆ ಕಾರಣದಿಂದ ಅಪರಾಧಗಳು ಹೆಚ್ಚಾಗುತ್ತಿವೆ. ಪೊಲೀಸರು ರಿಯಲ್ ಎಸ್ಟೇಟ್ ಮಾಫಿಯಾ ಜೊತೆ ಕೈ ಜೋಡಿಸಿದರೆ ಸಹಿಸಲ್ಲ. ಯಾವುದೇ ಕಾರಣಕ್ಕೂ ರಿಯಲ್ ಎಸ್ಟೇಟ್ ಗೆ ಬೆಂಬಲ ನೀಡುಬಾರದು. ಬೆಂಬಲ ಕೊಡುವ ಕೆಲಸ ಮಾಡಿದರೆ ಸರ್ಕಾರ ಸಹಿಸಲ್ಲ. ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಬೇಕು ಎಂದರು. ಪೇದೆಗಳು, ಎಸ್ ಐ ಗಳು, ಇನ್ಸ್ ಪೆಕ್ಟರ್ ಗಳೇ ಹೆಚ್ಚೆಚ್ಚು ಕೆಲಸ ಮಾಡ್ತಾರೆ. ಇವರ ಯೋಗಕ್ಷೇಮ ಕೂಡ ನಮ್ಮ ಜವಾಬ್ದಾರಿ. ಪೊಲೀಸ್ ಸಿಬ್ಬಂದಿಯ ಗೃಹ ಯೋಜನೆಯನ್ನು ಸರ್ಕಾರ ಮುಂದುವರೆಸುತ್ತದೆ ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.16 NEWS DESK : ತಲಕಾವೇರಿಯಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಿದ್ಧತೆಗಳು…

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.