*ರಾಷ್ಟ್ರ ಮಟ್ಟದ ಥ್ರೋಬಾಲ್ ಪಂದ್ಯಾವಳಿ : ವಿಜೇತ ತಂಡವನ್ನು ಅಭಿನಂದಿಸಿದ ಶಾಸಕ ಡಾ.ಮಂತರ್ ಗೌಡ*
1 Min Read
ಮಡಿಕೇರಿ ಜ.8 NEWS DESK : ಇಶಾ ಫೌಂಡೇಶನ್ ವತಿಯಿಂದ ಆಯೋಜಿಸಲಾಗಿದ್ದ ರಾಷ್ಟ್ರ ಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಬಹುಮಾನ ವಿಜೇತರಾದ ಮರಗೋಡುವಿನ ಮಹಿಳಾ ತಂಡದ ಸದಸ್ಯರನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ತಮ್ಮ ಕಚೇರಿಯಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.