*ಸಂಪಾಜೆಯ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಅನಂತ ಆಯ್ಕೆ*
1 Min Read
ಸಂಪಾಜೆ NEWS DESK ಜ.9 : ಸಂಪಾಜೆಯ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಅನಂತ ಎನ್.ಸಿ ಹಾಗೂ ಉಪಾಧ್ಯಕ್ಷರಾಗಿ ಯಶವಂತ ದೇವರಗುಂಡ ಆಯ್ಕೆಯಾಗಿದ್ದಾರೆ. ಸಹಕಾರ ಸಂಘದ 13 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳನ್ನು ಬಿಜೆಪಿ ಬೆಂಬಲಿತರು ಗೆದ್ದುಕೊಂಡಿದ್ದರು. (ಚಿತ್ರ ವರದಿ : ಶರತ್ ಕೀಲಾರು ಸಂಪಾಜೆ)