ಬೆಂಗಳೂರು ಜ.10 NEWS DESK : ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಇಂದು ಬಿಜೆಪಿ ಮಾಜಿ ಸಚಿವರು, ಮಾಜಿ ಶಾಸಕರು, ಮತ್ತು ಮಾಜಿ ವಿಧಾನ ಪರಿಷತ್ ಸದಸ್ಯರ ವಿಶೇಷ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಮಾಜಿ ಸಚಿವರು, ಮಾಜಿ ಶಾಸಕರು, ಪರಿಷತ್ ಸದಸ್ಯರು, ರಾಜ್ಯ ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.