*ಫೆ.21 ರಿಂದ ಐಯಂಗೇರಿ ಶ್ರೀ ಚಿನ್ನತಪ್ಪ ದೇವಾಲಯದ ವಾರ್ಷಿಕ ಉತ್ಸವ*
1 Min Read
ಮಡಿಕೇರಿ ಜ.16 NEWS DESK : ಭಾಗಮಂಡಲ ನಾಡು ಐಯಂಗೇರಿ ಗ್ರಾಮದ ಶ್ರೀ ಚಿನ್ನತಪ್ಪ ದೇವಾಲಯದ ವಾರ್ಷಿಕ ಉತ್ಸವವು ಫೆ.21 ರಿಂದ 23ರ ವರೆಗೆ ನಡೆಯಲಿದೆ. ದೇವಾಲಯದ ತಕ್ಕಮುಖ್ಯಸ್ಥ ಮತ್ತು ಆಡಳಿತಮಂಡಳಿಯ ಜಂಟಿ ಸಭೆಯಲ್ಲಿ ಉತ್ಸವದ ಕುರಿತು ಚರ್ಚಿಸಿ ತೀರ್ಮಾನಿಸಲಾಯಿತು ಎಂದು ಅಧ್ಯಕ್ಷರು ಮತ್ತು ಕಾರ್ಯದರ್ಶಿ ತಿಳಿಸಿದ್ದಾರೆ.