Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಜ.24 ರಿಂದ ಮಡಿಕೇರಿಯಲ್ಲಿ ಫಲಪುಷ್ಪ ಪ್ರದರ್ಶನ*
ಇತ್ತೀಚಿನ ಸುದ್ದಿಗಳು

*ಜ.24 ರಿಂದ ಮಡಿಕೇರಿಯಲ್ಲಿ ಫಲಪುಷ್ಪ ಪ್ರದರ್ಶನ*

January 18, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.18 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಫಲಪುಷ್ಪ ಪ್ರದರ್ಶನವು ಜ.24 ರಿಂದ 27 ರವರೆಗೆ ನಗರದ ರಾಜಾಸೀಟು ಉದ್ಯಾನವನ ಹಾಗೂ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಫಲಪುಷ್ಪ ಪ್ರದರ್ಶನದ ಉದ್ಘಾಟನಾ ಸಮಾರಂಭವು ಜ.24 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ತೋಟಗಾರಿಕೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ಶಾಸಕರಾದ ಡಾ.ಮಂತರ್‍ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಕೊಡಗು ಜಿ.ಪಂ.ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ತೋಟಗಾರಿಕೆ ಇಲಾಖೆ ನಿರ್ದೇಶಕರಾದ ಡಿ.ಎಸ್.ರಮೇಶ್, ಕೊಡಗು ಜಿಲ್ಲಾ ಹಾಪ್‍ಕಾಮ್ಸ್ ಅಧ್ಯಕ್ಷರಾದ ಬಿದ್ದಾಟಂಡ ರಮೇಶ್ ಚಂಗಪ್ಪ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ಎಸ್.ಪಿ.ಪೊನ್ನಪ್ಪ, ತೋಟಗಾರಿಕೆ ಅಪರ ನಿರ್ದೇಶಕರು(ತಾಳೆ ಬೆಳೆ) ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಅಪರ ನಿರ್ದೇಶಕರಾದ ಡಾ.ಪ್ರಕಾಶ್ ಎಂ.ಸೊಬರದ, ಲಾಲ್‍ಬಾಗ್ ಕ್ಷೇತ್ರ ಮತ್ತು ನರ್ಸರಿ ತೋಟಗಾರಿಕೆ ಅಪರ ನಿರ್ದೇಶಕರಾದ ಡಾ.ಕೆ.ಎಂ.ಪರಶಿವಮೂರ್ತಿ, ಲಾಲ್‍ಬಾಗ್ ತೋಗಾರಿಕೆ ಅಪರ ನಿರ್ದೇಶಕರು(ಹಣ್ಣುಗಳು) ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ಕೆ.ಬಿ.ದುಂಡಿ, ಲಾಲ್‍ಬಾಗ್ ಪಾಕ್ರ್ಸ್ ಮತ್ತು ಗಾರ್ಡನ್ ತೋಟಗಾರಿಕೆ ಜಂಟಿ ನಿರ್ದೇಶಕರಾದ ಡಾ.ಎಂ.ಜಗದೀಶ್, ಮೈಸೂರು ವಿಭಾಗದ ತೋಟಗಾರಿಕೆ ಜಂಟಿ ನಿರ್ದೇಶಕರಾದ ಡಾ.ಎಚ್.ಎಂ.ನಾಗರಾಜ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ತೋಟಗಾರಿಕೆ ಉಪ ನಿರ್ದೇಶಕರಾದ ಯೋಗೇಶ್ ಎಚ್.ಆರ್., ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಪಣೀಂದ್ರ ಎನ್.ಎಸ್. ಇತರರು ಪಾಲ್ಗೊಳ್ಳಲಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಯೂಕೋ ಬ್ಯಾಂಕ್‍ನಲ್ಲಿ 250 ಕ್ಕೂ ಹೆಚ್ಚು ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ*
Next Article *ಪ್ರಿತುನ್ ಪೂವಣ್ಣಗೆ ಕರುನಾಡ ಕವಿರತ್ನ ಪ್ರಶಸ್ತಿ ಪ್ರದಾನ*

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.