*ಹುಲಿ ಸಂರಕ್ಷಿತ ಪ್ರದೇಶಕ್ಕೆ ಸಂಸದ ಯದುವೀರ್ ಭೇಟಿ : ಗ್ರಾಮಸ್ಥರ ಕುಂದು ಕೊರತೆ ಆಲಿಸಿದ ಒಡೆಯರ್*
1 Min Read
ಮಡಿಕೇರಿ NEWS DESK ಜ.19 : ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡಿಯರ್ ಅವರು ಇಂದು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡಿದರು. ಸುತ್ತಮುತ್ತಲ ಗ್ರಾಮದ ನಿವಾಸಿಗಳು ಸಂಸದರ ಬಳಿ ತಮ್ಮ ಕುಂದು ಕೊರತೆಗಳನ್ನು ವಿವರಿಸಿದರು. ಇದನ್ನು ಆಲಿಸಿದ ಯದುವೀರ್ ಒಡಿಯರ್ ಅವರು ಸೂಕ್ತ ಭರವಸೆ ನೀಡಿದರು.