ವಿರಾಜಪೇಟೆ ಜ.20 NEWS DESK : ವಿರಾಜಪೇಟೆ ಪಿ.ಎಲ್.ಡಿ ಬ್ಯಾಂಕ್ ನ ಅಧ್ಯಕ್ಷರಾಗಿ ವಿ.ವಿರಾಜ್ ಹಾಗೂ ಉಪಾಧ್ಯಕ್ಷರಾಗಿ ಬಿ.ಜೆ.ಬೋಪಣ್ಣ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಕೃಷಿಕ ಸಮಾಜದ ಸದಸ್ಯ ಚೋಟು ಕಾವೇರಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನೆಲ್ಲಿರ ಚಲನ್, ಜಿಲ್ಲಾ ಉಪಾಧ್ಯಕ್ಷರಾದ ಕಿಲನ್ ಗಣಪತಿ, ಅರುಣ್ ಭೀಮ್ಮಯ್ಯ, ಮಂಡಲ ಪ್ರತಿನಿಧಿ ಮಹೇಶ್ ಗಣಪತಿ, ಜಿಲ್ಲಾ ಸಹಕಾರಿ ಕ್ಷೇತ್ರ ಸಂಚಾಲಕರ ರಘು ನಾಣ್ಣಯ್ಯ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಮಂಜು, ಗಣಪತಿ, ಅಜಿತ್ ಕರುoಬಯ್ಯ ಹಾಜರಿದ್ದು, ಶುಭಹಾರೈಸಿದರು.