ಮಡಿಕೇರಿ ಜ.20 NEWS DESK : ವಿರಾಜಪೇಟೆ ಶಾಖಾ ವ್ಯಾಪ್ತಿಯ, ವಿಎಫ್-4 ಭೇತ್ರಿ ಮಾರ್ಗದ ನಿರ್ವಾಹಣಾ ಕಾರ್ಯ ಕೈಗೆತ್ತಿಕೊಳ್ಳುವುದರಿಂದ ಜನವರಿ, 21 ರಂದು ಬೆಳಗ್ಗೆ 9.30 ರಿಂದ ಸಂಜೆ 5 ಗಂಟೆವರೆಗೆ ಕುಕ್ಲೂರು, ಕದನೂರು, ಅರಮೇರಿ, ಮೈತಾಡಿ, ಕಡಂಗಮರೂರು, ಕಾಕೋಟುಪರಂಬು, ಭೇತ್ರಿ ಹಾಗೂ ಸುತ್ತಮುತ್ತಲ ಗ್ರಾಮಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.