Share Facebook Twitter LinkedIn Pinterest WhatsApp Email ಬೆಳಗಾವಿ NEWS DESK ಜ.20 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿಯ ವಿಜಯ ಆಸ್ಪತ್ರೆಗೆ ಭೇಟಿ ನೀಡಿ, ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯ ವಿಚಾರಿಸಿದರು. ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.
*ಕೊಡಗು : ಏ.26 ರಿಂದ 7ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ : ಜಾನುವಾರುಗಳ ರಕ್ಷಣೆ ಎಲ್ಲರ ಹೊಣೆ : ಜಿಲ್ಲಾಧಿಕಾರಿ ವೆಂಕಟ್ ರಾಜಾ*April 16, 2025