*ದಲೈಲಾಮಾ ಅವರನ್ನು ಭೇಟಿ ಮಾಡಿದ ಶಾಸಕ ಡಾ.ಮಂತರ್ ಗೌಡ ದಂಪತಿ*
1 Min Read
ಮಡಿಕೇರಿ ಜ.22 NEWS DESK : ಬೈಲುಕುಪ್ಪೆ ಟಿಬೆಟಿಯನ್ ಶಿಬಿರಕ್ಕೆ ಆಗಮಿಸಿರುವ ಟಿಬೆಟಿಯನ್ 14 ನೇ ಧರ್ಮಗುರು ದಲೈಲಾಮಾ ಅವರನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ತಮ್ಮ ಪತ್ನಿ ದಿವ್ಯಾ ಅವರೊಂದಿಗೆ ಭೇಟಿ ಮಾಡಿ ಆಶೀರ್ವಾದ ಪಡೆದರು. ನಂತರ ವಿಶೇಷವಾದ ಕಾಫಿ ಹಾರವನ್ನು ಹಾಕುವುದರ ಮೂಲಕ ದಲೈಲಾಮಾ ಅವರನ್ನು ಗೌರವಿಸಿದರು.