Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
ಇತ್ತೀಚಿನ ಸುದ್ದಿಗಳು

*‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*

January 23, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.23 NEWS DESK : ಸಂವಿಧಾನದ ರಕ್ಷಕರು ನಾವೇ ಎಂದು ಹೇಳಿಕೊಳ್ಳುವ ಪಕ್ಷವು ಸ್ವಾತಂತ್ರ್ಯ ಪರ್ವ ಮತ್ತು ನಂತರದ ಅವಧಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡಿದೆ ಎನ್ನುವ ವಿಚಾರಗಳನ್ನು ಜನತೆಯ ಮುಂದಿಡುವ ಉದ್ದೇಶದಿಂದ ಸಿಟಿಜನ್ಸ್ ಫಾರ್ ಸೋಶಿಯಲ್ ಜಸ್ಟೀಸ್ ಸಂಘಟನೆ ಜ.27ರಂದು ಮಡಿಕೇರಿಯಲ್ಲಿ ‘ಸಂವಿಧಾನ್ ಸಮ್ಮಾನ್ ಅಭಿಯಾನ್’ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಸಂಘಟನೆಯ ಜಿಲ್ಲಾ ಸಂಚಾಲಕ ವಿ.ಕೆ.ಲೋಕೇಶ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 2.30 ಗಂಟೆಗೆ ನಗರದ ಅಂಬೇಡ್ಕರ್ ಭವನದಲ್ಲಿ ದಲಿತ, ಹಿಂದುಳಿದ ವರ್ಗಗಳ ಸಂಘಟನೆಗಳ ಸಹಕಾರದೊಂದಿಗೆ ನಡೆಯುವ ಸಂವಿಧಾನ್ ಸಮ್ಮಾನ್ ಅಭಿಯಾನ್ ಕಾರ್ಯಕ್ರಮವನ್ನು ಮಾಜಿ ಶಿಕ್ಷಣ ಸಚಿವ ಎನ್.ಮಹೇಶ್ ಉದ್ಘಾಟಿಸಲಿದ್ದಾರೆ. ಮದೆ ಮಹದೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಿದ್ದರಾಜು ಬೆಳ್ಳಯ್ಯ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೈಸೂರಿನ ಸಾಮಾಜಿಕ ನ್ಯಾಯ ವೇದಿಕೆಯ ಕಾರ್ಯದರ್ಶಿ ಪರಮಾನಂದ ಎಂ.ಎಸ್.ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭ ವಿಕಾಸ್ ಪುತ್ತೂರು ಅವರು ರಚಿಸಿರುವ ‘ಸಂವಿಧಾನ ಬದಲಿಸಿದ್ದು ಯಾರು’ ಎನ್ನುವ ಪುಸ್ತಕವನ್ನು ಅನಾವರಣಗೊಳಿಸಲಾಗುವುದು ಎಂದರು. ಶೋಷಿತ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದ ಮೂಲಕ ಉನ್ನತ ಪದವಿ ಏರಿದ ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕಿನ ರೀತಿ, ಅವರ ಬದುಕಿನಲ್ಲಿ ಯಾರೆಲ್ಲ ಅವರಿಗೆ ಅನ್ಯಾಯವೆಸಗಿದ್ದಾರೆ ಎನ್ನುವುದು ಸೇರಿದಂತೆ ಅಂಬೇಡ್ಕರ್ ಕುರಿತ ವಿವಿಧ ಸತ್ಯಾಂಶಗಳನ್ನು ಕಾರ್ಯಕ್ರಮದಲ್ಲಿ ತಿಳಿಸಲಾಗುವುದು ಎಂದು ತಿಳಿಸಿದರು. ಸಂಘಟನೆಯ ಸದಸ್ಯ ಪಿ.ಎಂ.ರವಿ ಮಾತನಾಡಿ, ಪ್ರಧಾನಿ ಮೋದಿ ಅವರು 2015ರಲ್ಲಿ ‘ಸಂವಿಧಾನ ದಿನ’ವನ್ನು ಅಧಿಕೃತವಾಗಿ ಆರಂಭಿಸಿದರು. ಇತ್ತೀಚಿನ ದಿನಗಳಲ್ಲಿ ಅಂಬೇಡ್ಕರ್ ಮತ್ತು ಅವರು ರಾಷ್ಟ್ರಕ್ಕೆ ನೀಡಿರುವ ಸಂವಿಧಾನದ ಕುರಿತು ಅಪಪ್ರಚಾರಗಳನ್ನು ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸತ್ಯಾಂಶಗಳನ್ನು ಜನರಿಗೆ ಮುಟ್ಟಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಸದಸ್ಯರಾದ ಅಪ್ರು ರವೀಂದ್ರ, ಪರಮೇಶ್ ಎಂ.ಎಂ, ಮೊಂತಿ ಗಣೇಶ್ ಹಾಗೂ ಮುಕುಂದ ಹೆಚ್.ಜಿ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
Next Article *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.