Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಶೇಷ ಆರೋಗ್ಯ ಕಾರ್ಯಕ್ರಮ : ಯುವಜನರಲ್ಲಿ ಎಚ್‌ಐವಿ ತಡೆಗೆ ಅರಿವು ಅಗತ್ಯ: ಡಾ. ಸನತ್ ಕುಮಾರ್*
  • *ಪೊನ್ನಂಪೇಟೆಯಲ್ಲಿ ಡಿ.ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ*
  • *ಕೋಟೆ ಆವರಣಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ :  ಅಭಿವೃದ್ಧಿ ಕಾಮಗಾರಿಗಳ ಕುರಿತು ಪರಿಶೀಲನೆ : ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಕ್ರಮ*
  • *ಕೊಡಗು ಜಿಲ್ಲಾಡಳಿತದಿಂದ ಸದ್ಭಾವನಾ ದಿನಾಚರಣೆ*
  • *ಡಿ.ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ : ದೂರದೃಷ್ಟಿಯ ನಾಯಕ ಡಿ.ದೇವರಾಜ ಅರಸು : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಸುಂಟಿಕೊಪ್ಪ ಡಿಸಿಸಿ ಬ್ಯಾಂಕ್ ಶಾಖೆಗೆ ರೂ.1.29 ಕೋಟಿ ಲಾಭ*
  • *ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಿಗೆ ವಿಶೇಷ ಸಮವಸ್ತ್ರ ವಿತರಣೆ*
  • *ಕುಶಾಲನಗರದಲ್ಲಿ ಆ.23ರಂದು ಗ್ಲೋಬಲ್ ಆರ್ಯವೈಶ್ಯ ಸಮಾವೇಶದ ಸಂಕಲ್ಪ ಯಾತ್ರೆ*
  • *ಭಾಗಮಂಡಲ : ಅಯ್ಯಂಗೇರಿಯ ಗೌಡ ಯುವ ಒಕ್ಕೂಟದ ವತಿಯಿಂದ ಆ.29 ಮತ್ತು 30ರಂದು ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ*
  • *ಮಾಸಿಕ ಶ್ರದ್ಧಾಂಜಲಿ : ದೇವಟ್ ಪರಂಬ್ ನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ದೇವಟ್ ಪರಂಬ್ ದುರಂತ ನರಮೇಧವನ್ನು ವಿಶ್ವಸಂಸ್ಥೆಯ ಹೊಲೊಕಾಸ್ಟ್ ಸ್ಮರಣಾರ್ಥ ಪಟ್ಟಿಗೆ ಸೇರಿಸಲು ಒತ್ತಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪ್ರವಾಸೋದ್ಯಮ ಇಲಾಖೆಯಿಂದ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪ್ರವಾಸೋದ್ಯಮ ಇಲಾಖೆಯಿಂದ ಅರ್ಜಿ ಆಹ್ವಾನ*

ಜನವರಿ 25, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.25 NEWS DESK : ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2024-25 ನೇ ಸಾಲಿನಲ್ಲಿ ಎಸ್‍ಸಿಎಸ್‍ಪಿ/ ಟಿಎಸ್‍ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಇಂಟರ್‍ನ್‍ಶಿಪ್ ಪ್ರೋಗ್ರಾಂ(ಇಪಿ) ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಲು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪ್ರವಾಸಿ ತಾಣದಲ್ಲಿ ಮೊಬೈಲ್ ಕ್ಯಾಂಟೀನ್ ವಾಹನವನ್ನು ಖರೀದಿಸಲು ಸಹಾಯಧನ ನೀಡಲು ಉದ್ದೇಶಿಸಲಾಗಿದೆ. ಈ ತರಬೇತಿ ಹಾಗೂ ಸಹಾಯಧನಕ್ಕಾಗಿ ಕೊಡಗು ಜಿಲ್ಲೆಯ ಪರಿಶಿಷ್ಟ ಜಾತಿಗೆ ಸೇರಿದ 02 ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 01 ಅಭ್ಯರ್ಥಿಗಳ ಗುರಿಯನ್ನು ಪ್ರಸ್ತುತ ಸಾಲಿನಲ್ಲಿ ನಿಗಧಿಪಡಿಸಿದೆ. ಈ ತರಬೇತಿಯನ್ನು ವಸತಿ ಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಕಾರ್ಯಕ್ರಮ ಜಾರಿಗೊಳಿಸಲು ಸಹ ಉದ್ದೇಶಿಸಲಾಗಿದೆ. ಈ ತರಬೇತಿ ಕಾರ್ಯಕ್ರಮಗಳ ವಿವರ/ ಅಭ್ಯರ್ಥಿಗಳ ವಿದ್ಯಾರ್ಹತೆಯ ವಿವರ ಇಂತಿದೆ. ಇಂಟರ್‍ಪ್ರೆನರ್‍ಶಿಪ್ ಪ್ರೋಗ್ರಾಮ್ (ಇಪಿ) ಎಸ್‍ಸಿ/ಎಸ್‍ಟಿ ಅಭ್ಯರ್ಥಿಗಳಿಗೆ ಕನಿಷ್ಠ ವಿದ್ಯಾರ್ಹತೆ 10 ನೇ ತರಗತಿ, ತರಬೇತಿ ಅವಧಿ 1 ತಿಂಗಳು, 20 ರಿಂದ 45 ವರ್ಷದೊಳಗಿರಬೇಕು. ಪರಿಶಿಷ್ಟ ಜಾತಿಯ ಅಭ್ಯರ್ಥಿಗಳ ಗುರಿ 02, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಗುರಿ 01 ಆಗಿದೆ. ಈ ತರಬೇತಿಯನ್ನು ಪಡೆಯಲು ಆಸಕ್ತಿ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಜನವರಿ, 31 ರವರೆಗೆ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಕಚೇರಿಯಲ್ಲಿ ಅರ್ಜಿ ಪಡೆಯಬಹುದು. ತರಬೇತಿ ಪಡೆಯಲು ಆಸಕ್ತಿ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ದ್ವಿ-ಪ್ರತಿಗಳಲ್ಲಿ ಜ.31 ರ ಸಂಜೆ 5 ಗಂಟೆಯೊಳಗೆ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಕಚೇರಿಗೆ ಸಲ್ಲಿಸಲು ತಿಳಿಸಿದೆ. ಹೆಚ್ಚಿನ ವಿವರಗಳಿಗೆ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ 571201 ದೂರವಾಣಿ ಸಂಖ್ಯೆ 08272-200519 ಅಥವಾ ಈ-ಮೇಲ್ ddkodagutourism@gmail.com ಗೆ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್  ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಶೇಷ ಆರೋಗ್ಯ ಕಾರ್ಯಕ್ರಮ : ಯುವಜನರಲ್ಲಿ ಎಚ್‌ಐವಿ ತಡೆಗೆ ಅರಿವು ಅಗತ್ಯ: ಡಾ. ಸನತ್ ಕುಮಾರ್*

ಆಗಷ್ಟ್ 20, 2026

*ಪೊನ್ನಂಪೇಟೆಯಲ್ಲಿ ಡಿ.ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ*

ಆಗಷ್ಟ್ 20, 2026

*ಕೋಟೆ ಆವರಣಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ :  ಅಭಿವೃದ್ಧಿ ಕಾಮಗಾರಿಗಳ ಕುರಿತು ಪರಿಶೀಲನೆ : ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಕ್ರಮ*

ಆಗಷ್ಟ್ 20, 2026

*ಪೊನ್ನಂಪೇಟೆಯಲ್ಲಿ ಡಿ.ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ*

ಆಗಷ್ಟ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.20 NEWS DESK : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ವಿರಾಜಪೇಟೆ ಹಾಗೂ ಪೊನ್ನಂಪೇಟೆ ಇವರ ಸಂಯುಕ್ತಾಶ್ರಯದಲ್ಲಿ ಕರ್ನಾಟಕದ…

*ಕೋಟೆ ಆವರಣಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ :  ಅಭಿವೃದ್ಧಿ ಕಾಮಗಾರಿಗಳ ಕುರಿತು ಪರಿಶೀಲನೆ : ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಕ್ರಮ*

ಆಗಷ್ಟ್ 20, 2026

*ಕೊಡಗು ಜಿಲ್ಲಾಡಳಿತದಿಂದ ಸದ್ಭಾವನಾ ದಿನಾಚರಣೆ*

ಆಗಷ್ಟ್ 20, 2026

*ಡಿ.ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ : ದೂರದೃಷ್ಟಿಯ ನಾಯಕ ಡಿ.ದೇವರಾಜ ಅರಸು : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಆಗಷ್ಟ್ 20, 2026

*ಸುಂಟಿಕೊಪ್ಪ ಡಿಸಿಸಿ ಬ್ಯಾಂಕ್ ಶಾಖೆಗೆ ರೂ.1.29 ಕೋಟಿ ಲಾಭ*

ಆಗಷ್ಟ್ 20, 2026

*ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಿಗೆ ವಿಶೇಷ ಸಮವಸ್ತ್ರ ವಿತರಣೆ*

ಆಗಷ್ಟ್ 20, 2026

*ಕುಶಾಲನಗರದಲ್ಲಿ ಆ.23ರಂದು ಗ್ಲೋಬಲ್ ಆರ್ಯವೈಶ್ಯ ಸಮಾವೇಶದ ಸಂಕಲ್ಪ ಯಾತ್ರೆ*

ಆಗಷ್ಟ್ 20, 2026

*ಭಾಗಮಂಡಲ : ಅಯ್ಯಂಗೇರಿಯ ಗೌಡ ಯುವ ಒಕ್ಕೂಟದ ವತಿಯಿಂದ ಆ.29 ಮತ್ತು 30ರಂದು ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ*

ಆಗಷ್ಟ್ 20, 2026

*ಮಾಸಿಕ ಶ್ರದ್ಧಾಂಜಲಿ : ದೇವಟ್ ಪರಂಬ್ ನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ದೇವಟ್ ಪರಂಬ್ ದುರಂತ ನರಮೇಧವನ್ನು ವಿಶ್ವಸಂಸ್ಥೆಯ ಹೊಲೊಕಾಸ್ಟ್ ಸ್ಮರಣಾರ್ಥ ಪಟ್ಟಿಗೆ ಸೇರಿಸಲು ಒತ್ತಾಯ*

ಆಗಷ್ಟ್ 20, 2026

*ಸೆಸ್ಟೋಬಾಲ್ ಕ್ರೀಡೆಯಲ್ಲಿ ಚಿನ್ನದ ಪದಕ ಗೆದ್ದ ಅಲ್ಬಿನ್ ಗೆ ಸನ್ಮಾನ*

ಆಗಷ್ಟ್ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.