Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಶೇಷ ಆರೋಗ್ಯ ಕಾರ್ಯಕ್ರಮ : ಯುವಜನರಲ್ಲಿ ಎಚ್‌ಐವಿ ತಡೆಗೆ ಅರಿವು ಅಗತ್ಯ: ಡಾ. ಸನತ್ ಕುಮಾರ್*
  • *ಪೊನ್ನಂಪೇಟೆಯಲ್ಲಿ ಡಿ.ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ*
  • *ಕೋಟೆ ಆವರಣಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ :  ಅಭಿವೃದ್ಧಿ ಕಾಮಗಾರಿಗಳ ಕುರಿತು ಪರಿಶೀಲನೆ : ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಕ್ರಮ*
  • *ಕೊಡಗು ಜಿಲ್ಲಾಡಳಿತದಿಂದ ಸದ್ಭಾವನಾ ದಿನಾಚರಣೆ*
  • *ಡಿ.ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ : ದೂರದೃಷ್ಟಿಯ ನಾಯಕ ಡಿ.ದೇವರಾಜ ಅರಸು : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಸುಂಟಿಕೊಪ್ಪ ಡಿಸಿಸಿ ಬ್ಯಾಂಕ್ ಶಾಖೆಗೆ ರೂ.1.29 ಕೋಟಿ ಲಾಭ*
  • *ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಿಗೆ ವಿಶೇಷ ಸಮವಸ್ತ್ರ ವಿತರಣೆ*
  • *ಕುಶಾಲನಗರದಲ್ಲಿ ಆ.23ರಂದು ಗ್ಲೋಬಲ್ ಆರ್ಯವೈಶ್ಯ ಸಮಾವೇಶದ ಸಂಕಲ್ಪ ಯಾತ್ರೆ*
  • *ಭಾಗಮಂಡಲ : ಅಯ್ಯಂಗೇರಿಯ ಗೌಡ ಯುವ ಒಕ್ಕೂಟದ ವತಿಯಿಂದ ಆ.29 ಮತ್ತು 30ರಂದು ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ*
  • *ಮಾಸಿಕ ಶ್ರದ್ಧಾಂಜಲಿ : ದೇವಟ್ ಪರಂಬ್ ನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ದೇವಟ್ ಪರಂಬ್ ದುರಂತ ನರಮೇಧವನ್ನು ವಿಶ್ವಸಂಸ್ಥೆಯ ಹೊಲೊಕಾಸ್ಟ್ ಸ್ಮರಣಾರ್ಥ ಪಟ್ಟಿಗೆ ಸೇರಿಸಲು ಒತ್ತಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ*

ಜನವರಿ 25, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.25 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2022 ಮತ್ತು 2023ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಲೇಖಕರು ಅಥವಾ ಪ್ರಕಾಶಕರು ಅರ್ಜಿ ಸಲ್ಲಿಸಬಹುದಾಗಿದೆ. ದಿನಾಂಕ 01-01-2022 ರಿಂದ 31-12-2022 ರ ಅವಧಿಯ ಮಧ್ಯೆ ಪ್ರಕಟಗೊಂಡ ಪುಸ್ತಕಗಳನ್ನು 2022ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗೆ ಪರಿಗಣಿಸಲಾಗುವುದು. ಹಾಗೆಯೇ 01.01.2023 ರಿಂದ 31.12.2023 ರ ಅವಧಿಯ ಮಧ್ಯೆ ಪ್ರಕಟಗೊಂಡ ಪುಸ್ತಕಗಳನ್ನು 2023 ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗೆ ಪರಿಗಣಿಸಲಾಗುವುದು. ಅಕಾಡೆಮಿಯಿಂದ ಪ್ರಕಟವಾದ ಪುಸ್ತಕಗಳನ್ನು ಬಹುಮಾನಕ್ಕೆ ಪರಿಗಣಿಸಲಾಗುವುದಿಲ್ಲ. ಅರೆಭಾಷೆ ಕವನ ಸಂಕಲನ, ಅರೆಭಾಷೆ ಕಥಾ ಸಂಕಲನ, ಅರೆಭಾಷೆ ಕಾದಂಬರಿ, ಅರೆಭಾಷೆ ನಾಟಕ, ಅರೆಭಾಷೆ ಲಲಿತ ಪ್ರಬಂಧ,ಅರೆಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ಅಧ್ಯಯನಗ್ರಂಥ ಹಾಗೂ ಅನ್ಯ ಭಾಷೆಯಿಂದ ಅರೆಭಾಷೆಗೆ ಭಾಷಾಂತರಿತ ಕೃತಿಗಳನ್ನು ಬಹುಮಾನಕ್ಕೆ ಪರಿಗಣಿಸಲಾಗುವುದು. ಹೆಚ್ಚು ಜನಮನ್ನಣೆ ಗಳಿಸಿದ ಪುಸ್ತಕದ ಮೂರು ಪ್ರಕಾರಗಳನ್ನು ಮಾತ್ರ ಬಹುಮಾನಕ್ಕೆ ಪರಿಗಣಿಸಲಾಗುವುದು. ಪುಸ್ತಕಗಳ ತಲಾ ನಾಲ್ಕು ಪ್ರತಿಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ಪುಸ್ತಕ ಬಹುಮಾನಕ್ಕೆ ಅರ್ಜಿ ಸಲ್ಲಿಸುವವರು 2022 ರಲ್ಲಿ ಪ್ರಕಟವಾದ ಪುಸ್ತಕಗಳ ನಾಲ್ಕು ಪ್ರತಿಗಳನ್ನು ಲಕೋಟೆಯ ಮೇಲೆ “ಪುಸ್ತಕ ಬಹುಮಾನ ಯೋಜನೆ 2022” 2023 ರಲ್ಲಿ ಪ್ರಕಟವಾದ ಪುಸ್ತಕಗಳ ನಾಲ್ಕು ಪ್ರತಿಗಳನ್ನು ಲಕೋಟೆಯ ಮೇಲೆ “ಪುಸ್ತಕ ಬಹುಮಾನ ಯೋಜನೆ 2023” ಎಂದು ಬರೆದು ಅರ್ಜಿ ವಿವರಗಳನ್ನು ಅಧ್ಯಕ್ಷರು/ರಿಜಿಸ್ಟ್ರಾರ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ-ಕೃಪ ಕಟ್ಟಡ, 1ನೇ ಮಹಡಿ, ರಾಜಾಸೀಟ್ ರಸ್ತೆ, ಮಡಿಕೇರಿ-571 201. ಈ ವಿಳಾಸಕ್ಕೆ ಕಳುಹಿಸಿಕೊಡುವುದು. ಅರ್ಜಿ ಸಲ್ಲಿಸಲು ಫೆ.9 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ರಿಜಿಸ್ಟ್ರಾರ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ ಕೃಪಾ ಕಟ್ಟಡ, ಮಡಿಕೇರಿ ದೂ: 08272-223055, ಮೊಬೈಲ್ ಸಂಖ್ಯೆ 6362522677 ಇಲ್ಲಿಂದ ಪಡೆದುಕೊಳ್ಳಬಹುದು ಎಂದು ರಿಜಿಸ್ಟ್ರಾರ್ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಶೇಷ ಆರೋಗ್ಯ ಕಾರ್ಯಕ್ರಮ : ಯುವಜನರಲ್ಲಿ ಎಚ್‌ಐವಿ ತಡೆಗೆ ಅರಿವು ಅಗತ್ಯ: ಡಾ. ಸನತ್ ಕುಮಾರ್*

ಆಗಷ್ಟ್ 20, 2026

*ಪೊನ್ನಂಪೇಟೆಯಲ್ಲಿ ಡಿ.ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ*

ಆಗಷ್ಟ್ 20, 2026

*ಕೋಟೆ ಆವರಣಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ :  ಅಭಿವೃದ್ಧಿ ಕಾಮಗಾರಿಗಳ ಕುರಿತು ಪರಿಶೀಲನೆ : ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಕ್ರಮ*

ಆಗಷ್ಟ್ 20, 2026

*ಪೊನ್ನಂಪೇಟೆಯಲ್ಲಿ ಡಿ.ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ*

ಆಗಷ್ಟ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.20 NEWS DESK : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ವಿರಾಜಪೇಟೆ ಹಾಗೂ ಪೊನ್ನಂಪೇಟೆ ಇವರ ಸಂಯುಕ್ತಾಶ್ರಯದಲ್ಲಿ ಕರ್ನಾಟಕದ…

*ಕೋಟೆ ಆವರಣಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ :  ಅಭಿವೃದ್ಧಿ ಕಾಮಗಾರಿಗಳ ಕುರಿತು ಪರಿಶೀಲನೆ : ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಕ್ರಮ*

ಆಗಷ್ಟ್ 20, 2026

*ಕೊಡಗು ಜಿಲ್ಲಾಡಳಿತದಿಂದ ಸದ್ಭಾವನಾ ದಿನಾಚರಣೆ*

ಆಗಷ್ಟ್ 20, 2026

*ಡಿ.ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ : ದೂರದೃಷ್ಟಿಯ ನಾಯಕ ಡಿ.ದೇವರಾಜ ಅರಸು : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಆಗಷ್ಟ್ 20, 2026

*ಸುಂಟಿಕೊಪ್ಪ ಡಿಸಿಸಿ ಬ್ಯಾಂಕ್ ಶಾಖೆಗೆ ರೂ.1.29 ಕೋಟಿ ಲಾಭ*

ಆಗಷ್ಟ್ 20, 2026

*ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಿಗೆ ವಿಶೇಷ ಸಮವಸ್ತ್ರ ವಿತರಣೆ*

ಆಗಷ್ಟ್ 20, 2026

*ಕುಶಾಲನಗರದಲ್ಲಿ ಆ.23ರಂದು ಗ್ಲೋಬಲ್ ಆರ್ಯವೈಶ್ಯ ಸಮಾವೇಶದ ಸಂಕಲ್ಪ ಯಾತ್ರೆ*

ಆಗಷ್ಟ್ 20, 2026

*ಭಾಗಮಂಡಲ : ಅಯ್ಯಂಗೇರಿಯ ಗೌಡ ಯುವ ಒಕ್ಕೂಟದ ವತಿಯಿಂದ ಆ.29 ಮತ್ತು 30ರಂದು ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ*

ಆಗಷ್ಟ್ 20, 2026

*ಮಾಸಿಕ ಶ್ರದ್ಧಾಂಜಲಿ : ದೇವಟ್ ಪರಂಬ್ ನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ದೇವಟ್ ಪರಂಬ್ ದುರಂತ ನರಮೇಧವನ್ನು ವಿಶ್ವಸಂಸ್ಥೆಯ ಹೊಲೊಕಾಸ್ಟ್ ಸ್ಮರಣಾರ್ಥ ಪಟ್ಟಿಗೆ ಸೇರಿಸಲು ಒತ್ತಾಯ*

ಆಗಷ್ಟ್ 20, 2026

*ಸೆಸ್ಟೋಬಾಲ್ ಕ್ರೀಡೆಯಲ್ಲಿ ಚಿನ್ನದ ಪದಕ ಗೆದ್ದ ಅಲ್ಬಿನ್ ಗೆ ಸನ್ಮಾನ*

ಆಗಷ್ಟ್ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.