Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ : ಶ್ರದ್ಧಾಭಕ್ತಿಯಿಂದ ಜರುಗಿದ ಸಂತ ಅಂತೋಣಿ ಅವರ ವಾರ್ಷಿಕೋತ್ಸವ*
  • *ಕೊಡಗು ಬ್ಲಡ್ ಡೋನರ್ಸ್ ನಿಂದ ಪಿ.ಕೆ.ರಾಜುಗೆ ಬೀಳ್ಕೊಡುಗೆ*
  • *ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ*
  • *ಪೊನ್ನಂಪೇಟೆ : ಮೇ 12 ರಂದು ವಿವಿಧೆಡೆಯಿಂದ ವಿದ್ಯುತ್ ವ್ಯತ್ಯಯ*
  • *ಮೇ 13 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*
  • *ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*
  • *ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*
  • *ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*
  • *ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿದ್ಯುತ್ ಜಾಲದ ಬಲವರ್ಧನೆ : 120 ಕೋಟಿ ರೂ. ಕಾಮಗಾರಿಗಳಿಗೆ ಬಿಟ್ಟಂಗಾಲದಲ್ಲಿ ಭೂಮಿಪೂಜೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿದ್ಯುತ್ ಜಾಲದ ಬಲವರ್ಧನೆ : 120 ಕೋಟಿ ರೂ. ಕಾಮಗಾರಿಗಳಿಗೆ ಬಿಟ್ಟಂಗಾಲದಲ್ಲಿ ಭೂಮಿಪೂಜೆ*

ಜನವರಿ 25, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.25 NEWS DESK : ವಿದ್ಯುತ್ ಜಾಲದ ಬಲವರ್ಧನೆಯ ರೂ.120 ಕೋಟಿಯ ಕಾಮಗಾರಿಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಅವರು ವಿರಾಜಪೇಟೆ ತಾಲ್ಲೂಕಿನ ಬಿಟ್ಟಂಗಾಲದಲ್ಲಿ ಭೂಮಿಪೂಜೆಯನ್ನು ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಸಚಿವರು ಕೊಡಗಿನಾದ್ಯಂತ ವಿದ್ಯುತ್ ಮಾರ್ಗಗಳು ಅರಣ್ಯ, ಗುಡ್ಡಗಾಡು ಪ್ರದೇಶ ಮತ್ತು ತೋಟಗಳ ನಡುವೆ ಹಾದು ಹೋಗುತ್ತದೆ. ಜಿಲ್ಲೆಯಲ್ಲಿರುವ ವಿದ್ಯುತ್ ಮಾರ್ಗಗಳು ಹಳೆಯದಾಗಿದ್ದು, ಇವುಗಳ ಬಲವರ್ಧನೆಯ ಮಹತ್ವಾಕಾಂಕ್ಷಿ ಯೋಜನೆಯನ್ನು ರಾಜ್ಯ ಸರ್ಕಾರ ಅನುಮೋದಿಸಿದೆ. ಕಾಮಗಾರಿಗಳನ್ನು ವರ್ಷದ ಅವಧಿಯ ಒಳಗಾಗಿ ಪೂರೈಸಬೇಕೆಂದು ತಿಳಿಸಿದರು. ಈ ವಿಭಾಗದ ಜನರ ನಿರೀಕ್ಷೆಗಳಿಗೆ ಅನುಗುಣವಾಗಿ, ವಿದ್ಯುತ್ ಮಾರ್ಗಗಳ ಬಲವರ್ಧನೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಇದೀಗ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆಯೆಂದು ಹೇಳಿದರು. ಚಾಮುಮಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಬಿಟ್ಟಂಗಾಲದ ಹೆಗ್ಗಡೆ ಸಮಾಜದ ಸಭಾಂಗಣದಲ್ಲಿ ಆಯೋಜಿತ ಕಾರ್ಯಕ್ರಮದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ, ಯೋಜನೆಯಡಿ 870 ಕಿ.ಮೀ. ವಿದ್ಯುತ್ ಮಾರ್ಗಗಳ ಬಲವರ್ಧನೆ ಗೊಳಿಸಲಾಗುತ್ತದೆಂದು ವಿವರಗಳನ್ನಿತ್ತರು. ಯೋಜನೆಯಡಿ 11 ಕೆವಿ ವಿದ್ಯುತ್ ಮಾರ್ಗಗಳಲ್ಲಿರುವ ಹಳೆಯ ವಿದ್ಯುತ್ ತಂತಿಗಳನ್ನು ಕವರ್ಡ್ ಕಂಡಕ್ಟರ್‍ಗಳಿಗೆ ಬದಲಿಸಿ ಬಲವರ್ಧನೆ ಗೊಳಿಸಲಾಗುತ್ತದೆ.ಮಳೆಗಾಲದಲ್ಲಿ ವಿದ್ಯುತ್ ಮರ್ಗದಲ್ಲಿನ ಅಡಚಣೆಗಳನ್ನು ತಪ್ಪಿಸುವ ದೃಷ್ಟಿಯಿಂದ ಹೆದ್ದಾರಿ, ರಾಜ್ಯ ಮುಖ್ಯ ರಸ್ತೆಗಳ ಪಕ್ಕದಲ್ಲಿರುವ ಹೆಚ್‍ಟಿ ಮುಖ್ಯ ಮಾರ್ಗಗಳ ಹಳೆಯ ವಿದ್ಯುತ್ ತಂತಿಗಳನ್ನು ಬದಲಿಸಲಾಗುತ್ತದೆಂದು ತಿಳಿಸಿದರು. ಗ್ರಾಹಕರಿಗೆ ಉತ್ತಮ ವೋಲ್ಟೇಜ್‍ನೊಂದಿಗೆ ಗುಣಮಟ್ಟದ ವಿದ್ಯುತ್ ಒದಗಿಸುವ ಸಲುವಾಗಿ ಸುಮಾರು 271 ಪರಿವರ್ತಕಗಳ ಅಳವಡಿಕೆ ಕಾರ್ಯ ನಡೆಯಲಿದೆಯೆಂದು ತಿಳಿಸಿ, ಜನನಿಬಿಡ ಹಾಗೂ ಅಪಾಯಕಾರಿ ಪ್ರದೇಶಗಳಲ್ಲಿ ವಿದ್ಯುತ್ ಅಪಘಾತಗಳನ್ನು ತಪ್ಪಿಸಲು ಎಲ್‍ಟಿ ವಿದ್ಯುತ್ ಮಾರ್ಗಗಳಲ್ಲಿನ ವಿದ್ಯುತ್ ತಂತಿಗಳನ್ನು ಎಬಿ ಕೇಬಲ್ ಬಳಸಿ ಬಲವರ್ಧನೆ ಗೊಳಿಸಲಾಗುತ್ತದೆ ಹಾಗೂ ವಿದ್ಯುತ್ ಮಾರ್ಗಗಳ ಹಳೆಯ ವಿದ್ಯುತ್ ಕಂಬಗಳನ್ನು ಬದಲಿಸಲಾಗುತ್ತದೆಂದು ತಿಳಿಸಿದರು.
ಜನಸ್ಪಂದನ ಕಾರ್ಯಕ್ರಮ :: ಅಮ್ಮತ್ತಿಯ ಶಾಲಾ ಸಭಾಂಗಣದಲ್ಲಿ ಆಯೋಜಿತ ‘ಜನ ಸ್ಪಂದನ’ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಪಾಲ್ಗೊಂಡು ಜನ ಸಾಮಾನ್ಯರ ಅಹವಾಲುಗಳನ್ನು ಸ್ವೀಕರಿಸಿ, ಸಮಸ್ಯೆಗಳ ಬಗೆಹರಿಕೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೇರಿದಂತೆ ಇಲಾಖಾ ಅಧಿಕಾರಿಗಳು, ಸ್ಥಳೀಯ ಮುಖಂಡರು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪ : ಶ್ರದ್ಧಾಭಕ್ತಿಯಿಂದ ಜರುಗಿದ ಸಂತ ಅಂತೋಣಿ ಅವರ ವಾರ್ಷಿಕೋತ್ಸವ*

ಮೇ 11, 2026

*ಕೊಡಗು ಬ್ಲಡ್ ಡೋನರ್ಸ್ ನಿಂದ ಪಿ.ಕೆ.ರಾಜುಗೆ ಬೀಳ್ಕೊಡುಗೆ*

ಮೇ 11, 2026

*ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ*

ಮೇ 11, 2026

*ಕೊಡಗು ಬ್ಲಡ್ ಡೋನರ್ಸ್ ನಿಂದ ಪಿ.ಕೆ.ರಾಜುಗೆ ಬೀಳ್ಕೊಡುಗೆ*

ಮೇ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 11 NEWS DESK :  ಮಡಿಕೇರಿ ನಗರ ಠಾಣೆ ವೃತ್ತ ನಿರೀಕ್ಷರಾಗಿದ್ದ ಟಿ.ಕೆ.ರಾಜು ಅವರಿಗೆ ಆತ್ಮೀಯ ಬೀಳ್ಕೊಡುಗೆ…

*ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ*

ಮೇ 11, 2026

*ಪೊನ್ನಂಪೇಟೆ : ಮೇ 12 ರಂದು ವಿವಿಧೆಡೆಯಿಂದ ವಿದ್ಯುತ್ ವ್ಯತ್ಯಯ*

ಮೇ 11, 2026

*ಮೇ 13 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಮೇ 11, 2026

*ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*

ಮೇ 11, 2026

*ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*

ಮೇ 11, 2026

*ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*

ಮೇ 11, 2026

*ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026

*ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*

ಮೇ 11, 2026

*ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*

ಮೇ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.