ಮಡಿಕೇರಿ NEWS DESK ಜ.26 : ಕೊಡಗು ಪತ್ರಿಕಾ ಭವನ ಟ್ರಸ್ಟ್ ವತಿಯಿಂದ 76ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕೊಡಗು ಪತ್ರಿಕಾ ಭವನ ಟ್ರಸ್ಟ್ನ ಮಾಜಿ ಮ್ಯಾನೇಜಿಂಗ್ ಟ್ರಸ್ಟಿ ಟಿ.ಪಿ.ರಮೇಶ್ ಅವರು ಧ್ವಜಾರೋಹಣ ನೆರವೇರಿಸಿದರು. ಖಜಾಂಚಿ ಕೆ.ತಿಮ್ಮಪ್ಪ, ಪ್ರಧಾನ ಕಾರ್ಯದರ್ಶಿ ಎಸ್.ಜಿ.ಉಮೇಶ್, ಟ್ರಸ್ಟಿ ಶ್ರೀಧರ್ ಹೂವಲ್ಲಿ ಹಾಗೂ ಲಲಿತಾ ತಿಮ್ಮಪ್ಪ, ಪತ್ರಿಕಾ ಭವನದ ಸಿಬ್ಬಂದಿಗಳಾದ ಯಮುನಾ.ಕೆ.ಪಿ, ರಾಜೇಶ್‌ಬಿ.ಪಿ, ಶೈನಿ ಹೆಚ್.ಎಂ, ಪತ್ರಕರ್ತರಾದ ಲ್ಯಾನ್ಸಿ ಮಿನೇಜಸ್, ಪುಟಾಣಿಗಳಾದ ತರುಣ್ ಬಜೆಕೋಡಿ, ಅಹನ್ ಪೂಜಾರಿ, ವರ್ತಕರಾದ ರೆಹಮಾನ್, ಅಶ್ರಫ್ ಮತ್ತಿತರರು ಪಾಲ್ಗೊಂಡಿದ್ದರು.