Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ ಡಿಸಿಸಿ ಬ್ಯಾಂಕ್ ಶಾಖೆಗೆ ರೂ.1.29 ಕೋಟಿ ಲಾಭ*
  • *ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಿಗೆ ವಿಶೇಷ ಸಮವಸ್ತ್ರ ವಿತರಣೆ*
  • *ಕುಶಾಲನಗರದಲ್ಲಿ ಆ.23ರಂದು ಗ್ಲೋಬಲ್ ಆರ್ಯವೈಶ್ಯ ಸಮಾವೇಶದ ಸಂಕಲ್ಪ ಯಾತ್ರೆ*
  • *ಭಾಗಮಂಡಲ : ಅಯ್ಯಂಗೇರಿಯ ಗೌಡ ಯುವ ಒಕ್ಕೂಟದ ವತಿಯಿಂದ ಆ.29 ಮತ್ತು 30ರಂದು ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ*
  • *ಮಾಸಿಕ ಶ್ರದ್ಧಾಂಜಲಿ : ದೇವಟ್ ಪರಂಬ್ ನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ದೇವಟ್ ಪರಂಬ್ ದುರಂತ ನರಮೇಧವನ್ನು ವಿಶ್ವಸಂಸ್ಥೆಯ ಹೊಲೊಕಾಸ್ಟ್ ಸ್ಮರಣಾರ್ಥ ಪಟ್ಟಿಗೆ ಸೇರಿಸಲು ಒತ್ತಾಯ*
  • *ಸೆಸ್ಟೋಬಾಲ್ ಕ್ರೀಡೆಯಲ್ಲಿ ಚಿನ್ನದ ಪದಕ ಗೆದ್ದ ಅಲ್ಬಿನ್ ಗೆ ಸನ್ಮಾನ*
  • *ಮಡಿಕೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಅರಸು ಜನ್ಮ ದಿನಾಚರಣೆ*
  • **ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**
  • *ರಾಜ್ಯಪಾಲರನ್ನು ಭೇಟಿಯಾದ ASP*
  • *ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ವಿಶ್ವವಿದ್ಯಾಲಯದಲ್ಲಿ ಕೌಶಲ್ಯಾಭಿವೃದ್ಧಿ ಡಿಪ್ಲೊಮೋ ಕೋರ್ಸ್ ಲೋಕಾರ್ಪಣೆ : ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಬೇಕು : ಸಚಿವ ಎನ್‌ ಎಸ್‌ ಭೋಸರಾಜು ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ವಿಶ್ವವಿದ್ಯಾಲಯದಲ್ಲಿ ಕೌಶಲ್ಯಾಭಿವೃದ್ಧಿ ಡಿಪ್ಲೊಮೋ ಕೋರ್ಸ್ ಲೋಕಾರ್ಪಣೆ : ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಬೇಕು : ಸಚಿವ ಎನ್‌ ಎಸ್‌ ಭೋಸರಾಜು ಕರೆ*

ಜನವರಿ 26, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜ.26 : ಉತ್ತಮ ಉದ್ಯೋಗಾವಕಾಶ ಪಡೆಯುವ ನಿಟ್ಟಿನಲ್ಲಿ ಪದವಿಯ ಜೊತೆಯಲ್ಲಿ ಕೌಶಲ್ಯಾಭಿವೃದ್ದಿ ಅತ್ಯವಶ್ಯಕ, ವಿದ್ಯಾಭ್ಯಾಸದ ಜೊತೆಯಲ್ಲಿಯೇ ಕೌಶಲ್ಯ ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಆದ್ಯತೆ ನೀಡಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್‌ ಎಸ್‌ ಭೋಸರಾಜು ಕರೆ ನೀಡಿದರು. ಇಂದು ಕೊಡಗು ವಿಶ್ವವಿದ್ಯಾಲಯದಲ್ಲಿ ಕೌಶಲ್ಯಾಭಿವೃದ್ದಿ ಡಿಪ್ಲಮೋ ಕೋರ್ಸ್‌ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉತ್ತಮ ಉದ್ಯೋಗ ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆಯಾಗಿವೆ. ಹೊಸ ತಂತ್ರಜ್ಞಾನ ಅಳವಡಿಕೆಯಿಂದಾಗಿ ಉದ್ಯೋಗ ನಿರ್ವಹಣೆಗೆ ಬೇಕಾದಂತಹ ಅವಶ್ಯಕತೆಗಳು ಬದಲಾಗಿವೆ. ಇವುಗಳನ್ನ ಪಠ್ಯಕ್ರಮದಲ್ಲಿ ಅಳವಡಿಸಿಕೊಳ್ಳಲು ರಾಜ್ಯ ಸರಕಾರ ಆದ್ಯತೆ ನೀಡಿದೆ. ಹಾಗೆಯೇ, ಅಗತ್ಯ ಕೌಶಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಸರಕಾರ ರೂಪಿಸಿದೆ. ವಿದ್ಯಾರ್ಥಿಗಳು ಉತ್ತಮ ಅವಕಾಶ ಪಡೆಯಲು ಹಾಗೂ ಉದ್ಯೋಗದಲ್ಲಿ ಪ್ರಸ್ತುತರಾಗಿರಲು ತಮ್ಮ ಕ್ಷೇತ್ರದಲ್ಲಿನ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಆದ್ಯತೆ ನೀಡಬೇಕು. ಕೊಡಗು ವಿಶ್ವವಿದ್ಯಾಲಯ ತನ್ನ ವಿದ್ಯಾರ್ಥಿಗಳಿಗೆ ಪದವಿಯ ಜೊತೆಯಲ್ಲಿಯೇ ಸ್ಕಿಲ್‌ ಡೆವಲಪ್‌ಮೆಂಟ್‌ ಡಿಪ್ಲಮೋ ಕೋರ್ಸ್‌ನ್ನು ಉಚಿತವಾಗಿ ಪಡೆಯಲು ಅನುವು ಮಾಡಿಕೊಟ್ಟಿರುವುದು ಶ್ಲಾಘನೀಯ. ಕೊಡಗು ವಿಶ್ವವಿದ್ಯಾನಿಯಲದ ಅಭಿವೃದ್ದಿಗೆ ಸರಕಾರದ ವತಿಯಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು. ಶಾಸಕರಾದ ಡಾ.ಮಂಥರ್‌ ಗೌಡ ಮಾತನಾಡಿ, ವಿದ್ಯಾಭ್ಯಾಸದ ಜೊತೆಯಲ್ಲಿಯೇ ಕೌಶಲ್ಯಾಭಿವೃದ್ದಿಗೆ ಅನುವು ಮಾಡಿಕೊಡುವಂತಹ ಅವಕಾಶಗಳು ದೊರೆಯುವುದು ವಿರಳ. ಆದರೆ, ರಾಜ್ಯದಲ್ಲೇ ಮೊದಲ ಬಾರಿಗೆ ಕೊಡಗು ವಿಶ್ವವಿದ್ಯಾಲಯದಲ್ಲಿ ಇಂತಹ ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ಉಚಿತವಾಗಿ ತಮ್ಮ ಕೌಶಲ್ಯವನ್ನು ಬೆಳೆಸಿಕೊಳ್ಳಲು ಅನುವು ಮಾಡಿಕೊಡಲಾಗಿದೆ. ಈ ಅವಕಾಶದ ಸದುಪಯೋಗ ಪಡಿಸಿಕೊಳ್ಳಬೇಕು. ಉದ್ಯೋಗ ಪಡೆದುಕೊಂಡ ನಂತರವೂ ಕೌಶಲ್ಯವನ್ನು ವೃದ್ದಿಸಿಕೊಳ್ಳಲು ಆದ್ಯತೆ ನೀಡಬೇಕು ಎಂದರು. ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಕುಲಪತಿಗಳಾದ ಅಶೋಕ್‌ ಎಸ್‌ ಆಲೂರ್‌ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು. ಇದೇ ವೇಳೆ ವಿದ್ಯಾರ್ಥಿಗಳಿಗೆ ಡಿಪ್ಲಮೋ ಕೋರ್ಸ್‌ನ ಪಠ್ಯಪುಸ್ತಕಗಳ ಕಿಟ್‌ನ್ನು ಹಾಗೂ ಕೌಶಲ್ಯಾಭಿವೃದ್ದಿ ತರಬೇತಿ ಪಡೆದ ಉಪನ್ಯಾಸಕರುಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪ ಡಿಸಿಸಿ ಬ್ಯಾಂಕ್ ಶಾಖೆಗೆ ರೂ.1.29 ಕೋಟಿ ಲಾಭ*

ಆಗಷ್ಟ್ 20, 2026

*ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಿಗೆ ವಿಶೇಷ ಸಮವಸ್ತ್ರ ವಿತರಣೆ*

ಆಗಷ್ಟ್ 20, 2026

*ಕುಶಾಲನಗರದಲ್ಲಿ ಆ.23ರಂದು ಗ್ಲೋಬಲ್ ಆರ್ಯವೈಶ್ಯ ಸಮಾವೇಶದ ಸಂಕಲ್ಪ ಯಾತ್ರೆ*

ಆಗಷ್ಟ್ 20, 2026

*ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಿಗೆ ವಿಶೇಷ ಸಮವಸ್ತ್ರ ವಿತರಣೆ*

ಆಗಷ್ಟ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗೋಣಿಕೊಪ್ಪ ಆ.20 NEWS DESK : ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ವಿದ್ಯಾರ್ಥಿಗಳಿಗೆ ವಿಶೇಷವಾಗಿ ವಿನ್ಯಾಸಗೊಳಿಸಲಾದ ಹೊಸ ಸಮವಸ್ತ್ರವನ್ನು ವಿತರಿಸಲಾಯಿತು. ಶಾಲೆಯ…

*ಕುಶಾಲನಗರದಲ್ಲಿ ಆ.23ರಂದು ಗ್ಲೋಬಲ್ ಆರ್ಯವೈಶ್ಯ ಸಮಾವೇಶದ ಸಂಕಲ್ಪ ಯಾತ್ರೆ*

ಆಗಷ್ಟ್ 20, 2026

*ಭಾಗಮಂಡಲ : ಅಯ್ಯಂಗೇರಿಯ ಗೌಡ ಯುವ ಒಕ್ಕೂಟದ ವತಿಯಿಂದ ಆ.29 ಮತ್ತು 30ರಂದು ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ*

ಆಗಷ್ಟ್ 20, 2026

*ಮಾಸಿಕ ಶ್ರದ್ಧಾಂಜಲಿ : ದೇವಟ್ ಪರಂಬ್ ನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ದೇವಟ್ ಪರಂಬ್ ದುರಂತ ನರಮೇಧವನ್ನು ವಿಶ್ವಸಂಸ್ಥೆಯ ಹೊಲೊಕಾಸ್ಟ್ ಸ್ಮರಣಾರ್ಥ ಪಟ್ಟಿಗೆ ಸೇರಿಸಲು ಒತ್ತಾಯ*

ಆಗಷ್ಟ್ 20, 2026

*ಸೆಸ್ಟೋಬಾಲ್ ಕ್ರೀಡೆಯಲ್ಲಿ ಚಿನ್ನದ ಪದಕ ಗೆದ್ದ ಅಲ್ಬಿನ್ ಗೆ ಸನ್ಮಾನ*

ಆಗಷ್ಟ್ 20, 2026

*ಮಡಿಕೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಅರಸು ಜನ್ಮ ದಿನಾಚರಣೆ*

ಆಗಷ್ಟ್ 20, 2026

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಆಗಷ್ಟ್ 20, 2026

*ರಾಜ್ಯಪಾಲರನ್ನು ಭೇಟಿಯಾದ ASP*

ಆಗಷ್ಟ್ 20, 2026

*ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ*

ಆಗಷ್ಟ್ 20, 2026

*ಪರಿಸರ ಸಂರಕ್ಷಣೆ ಮತ್ತು ಜನರ ಕಲ್ಯಾಣ ಎರಡೂ ಸಮಾನಾಂತರವಾಗಿ ಸಾಗುವಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ : ಕೇಂದ್ರ ಪರಿಸರ ಸಚಿವಾಲಯದೊಂದಿಗೆ ಸಂಸದ ಯದುವೀರ್ ಒಡೆಯರ್ ಮಾತುಕತೆ*

ಆಗಷ್ಟ್ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.