ಸುಂಟಿಕೊಪ್ಪ ಜ.27 NEWS DESK : ಸುಂಟಿಕೊಪ್ಪ ಗ್ರಾಮದೇವರ ನೂತನ ಸಮಿತಿ ಅಧ್ಯಕ್ಷರಾಗಿ ಎ.ಶ್ರೀಧರ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಗೋಪಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗ್ರಾಮದೇವರ ಸಮಿತಿಯ ಸಭೆಯನ್ನು ಗುಂಡುಗುಟ್ಟಿ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಎ.ಲೋಕೇಶ್ ಕುಮಾರ್ ಅವರ ಸಮ್ಮುಖದಲ್ಲಿ ನಡೆಸಲಾಯಿತು. ಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಲಾಗಿ ಉಪಾಧ್ಯಕ್ಷರಾಗಿ ಬಿ.ಡಿ.ರಾಜು ರೈ, ಜೆ.ಎನ್.ಚಂದ್ರಶೇಖರ್, ಕಾರ್ಯದರ್ಶಿಯಾಗಿ ಎ.ಶ್ರೀಧರನ್, ಖಜಾಂಚಿಯಾಗಿ ದಿನು ದೇವಯ್ಯ, ಸಂಘಟನಾ ಕಾರ್ಯದರ್ಶಿಯಾಗಿ ಧನು ಕಾವೇರಪ್ಪ, ಎಂ.ಎಸ್.ಸುನಿಲ್, ಪ್ರೀತಂ ಪ್ರಭಾಕರ್, ಸಮಿತಿ ಸದಸ್ಯರುಗಳಾಗಿ ಎಸ್.ರವಿ, ಬಸವರಾಜು, ಎಂ.ಆರ್.ಶಶಿಕುಮಾರ್, ಮಣಿಮುಖೇಶ್, ಬಿ.ಕೆ.ಪ್ರಶಾಂತ್, ಸಿ.ಸುನಿಲ್, ಬಿ.ವಿ.ಸುನಿಲ್ ಕುಮಾರ್, ಸುರೇಶ್ ಚಂದು, ಪ್ರಸಾದ್ ಕುಟ್ಟಪ್ಪ, ಪಿ.ಸಿ.ಮೋಹನ್, ಬಿ.ಎಂ.ಸುರೇಶ್, ಚಂದ್ರ, ಎಸ್.ವಿಘ್ನೇಶ್, ಎಂ.ಹೆಚ್.ನಿಖಿಲ್, ಪಿ.ಆರ್.ಸುಕುಮಾರ್, ಪಿ.ಆರ್.ಸುನಿಲ್ ಕುಮಾರ್, ಎಂ.ಮಂಜುನಾಥ್, ಅರುಣ, ಪಿ.ಸಿ.ಮೋಹನ, ಸಂದೀಪ್ ಬಾಳೆಕಾಡು, ಪ್ರಶಾಂತ್ (ಪ್ರಶು ಬಾಳೆಕಾಡು), ಅಯ್ಯಪ್ಪ, ಪಿ.ಕೆ.ಅನಿಲ್ ಕುಮಾರ್, ಮಾಗಲು ವಸಂತ, ರಮೇಶ್ ಚೌದರಿ, ಮೂರ್ತಿ, ಬಿ.ಕೆ.ಮೋಹನ್,ಆನಂದ,ಎ.ಎಂ. ರಘು, ಪಿ.ಲೋಕೇಶ್,ಪೃಥ್ವಿ ರಾಜ್, ಗೌರವ ಸಲಹೆಗಾರರಾಗಿ ಎ.ಲೋಕೇಶ್ ಕುಮಾರ್, ಶಾಂತರಾಮ್ ಕಾಮತ್, ಎಸ್.ಜಿ.ಶ್ರೀನಿವಾಸ್, ಸದಾಶಿವ ರೈ, ಕೆ.ಪಿ.ಜಗನ್ನಾಥ್, ವೈ.ಯಂ.ಕರುಂಬಯ್ಯ, ಪಟ್ಟೆಮನೆ ಉದಯ ಕುಮಾರ್, ಕೆ.ಎನ್.ಸುಬ್ರಮಣಿ ಅವರಗಳನ್ನು ಆಯ್ಕೆಗೊಳಿಸಲಾಯಿತು.