Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ*
ಇತ್ತೀಚಿನ ಸುದ್ದಿಗಳು

*ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ*

January 27, 20251 Min Read
Share
Facebook Twitter LinkedIn Pinterest WhatsApp Email

ಬೆಂಗಳೂರು ಜ.27 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಖ್ಯಾತ ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ನಂತರ ಮಾತನಾಡಿದ ಅವರು, ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ ಬಂದ ನಂತರ ಅವರ ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ. ಅವರ ಶಸ್ತ್ರ ಚಿಕಿತ್ಸೆಯ ಮರುದಿನವೇ ಅವರಿಗೆ ಕರೆಯಾಡಿ ಆರೋಗ್ಯ ವಿಚಾರಿಸಿದಾಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ತೊಂದರೆ ಇಲ್ಲ ಎಂದು ತಿಳಿಸಿದ್ದರು. ಮುಂದಿನ ತಿಂಗಳಿನಿಂದ ಚಿತ್ರೀಕರಣಕ್ಕೆ ತೆರಳುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ನಾಪೋಕ್ಲುವಿನಲ್ಲಿ ದತ್ತಿನಿಧಿ, ಉಪನ್ಯಾಸ ಕಾರ್ಯಕ್ರಮ*
Next Article *ಗಣಿತ ಪ್ರತಿಭಾ ಪರೀಕ್ಷೆ  : ಚೇರಂಬಾಣೆ ಶ್ರೀ ರಾಜರಾಜೇಶ್ವರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ*

Related Posts

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

ಮಡಿಕೇರಿ, NEWS DESK ಫೆ.11:-ಹಲವು ದಶಕಗಳಿಂದ ಅರಣ್ಯ/ ಸರ್ಕಾರಿ ಭೂಮಿ ಅನುಭವಿಸಿಕೊಂಡು ಬಂದಿರುವ ಆದಿವಾಸಿಗಳಿಗೆ ಅರಣ್ಯ ಹಕ್ಕು ಕಾಯ್ದೆಯನ್ನು ಹೆಚ್ಚಿನ…

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.