Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾಗಮಂಡಲ : ಅಯ್ಯಂಗೇರಿಯ ಗೌಡ ಯುವ ಒಕ್ಕೂಟದ ವತಿಯಿಂದ ಆ.29 ಮತ್ತು 30ರಂದು ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ*
  • *ಮಾಸಿಕ ಶ್ರದ್ಧಾಂಜಲಿ : ದೇವಟ್ ಪರಂಬ್ ನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ದೇವಟ್ ಪರಂಬ್ ದುರಂತ ನರಮೇಧವನ್ನು ವಿಶ್ವಸಂಸ್ಥೆಯ ಹೊಲೊಕಾಸ್ಟ್ ಸ್ಮರಣಾರ್ಥ ಪಟ್ಟಿಗೆ ಸೇರಿಸಲು ಒತ್ತಾಯ*
  • *ಸೆಸ್ಟೋಬಾಲ್ ಕ್ರೀಡೆಯಲ್ಲಿ ಚಿನ್ನದ ಪದಕ ಗೆದ್ದ ಅಲ್ಬಿನ್ ಗೆ ಸನ್ಮಾನ*
  • *ಮಡಿಕೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಅರಸು ಜನ್ಮ ದಿನಾಚರಣೆ*
  • **ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**
  • *ರಾಜ್ಯಪಾಲರನ್ನು ಭೇಟಿಯಾದ ASP*
  • *ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ*
  • *ಪರಿಸರ ಸಂರಕ್ಷಣೆ ಮತ್ತು ಜನರ ಕಲ್ಯಾಣ ಎರಡೂ ಸಮಾನಾಂತರವಾಗಿ ಸಾಗುವಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ : ಕೇಂದ್ರ ಪರಿಸರ ಸಚಿವಾಲಯದೊಂದಿಗೆ ಸಂಸದ ಯದುವೀರ್ ಒಡೆಯರ್ ಮಾತುಕತೆ*
  • *ಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು*
  • *ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರೋಶನಾರದಲ್ಲಿ ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಜನ್ಮದಿನಾಚರಣೆ : ದೇಶಭಕ್ತಿಗೀತೆಗಳ ರಂಗು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರೋಶನಾರದಲ್ಲಿ ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಜನ್ಮದಿನಾಚರಣೆ : ದೇಶಭಕ್ತಿಗೀತೆಗಳ ರಂಗು*

ಜನವರಿ 28, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.28 NEWS DESK :  ಮಡಿಕೇರಿಯ ರೋಶನಾರದಲ್ಲಿರುವ ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಅವರ ಸಮಾಧಿ ಸ್ಥಳದಲ್ಲಿಂದು ಕಾಯ೯ಪ್ಪ ಅವರ 126ನೇ ವಷ೯ದ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಅವರ ಪುತ್ರ ನಿವೃತ್ತ ಏರ್ ಮಾಷ೯ಲ್ ನಂದಾ ಕಾಯ೯ಪ್ಪ, ಸೊಸೆ ಮೀನಾ ಕಾಯ೯ಪ್ಪ, ಪುತ್ರಿ ನಳಿನಿ ಕಾಯ೯ಪ್ಪ, ನಿವೃತ್ತ ಕನ೯ಲ್ ಬಿ.ಜಿ.ವಿ.ಕುಮಾರ್, ಕೊಡಗು ವಿದ್ಯಾಲಯದ ಆಡಳಿತ ಮಂಡಳಿ ನಿದೇ೯ಶಕ ಸಿ.ಎಸ್.ಗುರುದತ್, ಪ್ರಾಂಶುಪಾಲೆ ಸುಮಿತ್ರಾ, ಆಡಳಿತಾಧಿಕಾರಿ ರವಿ, ಶಾಲಾ ಶಿಕ್ಷಕಿಯರು, ವಿದ್ಯಾಥಿ೯ಗಳು, ಎನ್ ಸಿ ಸಿ ಕೆಡೆಟ್ ಗಳು, ಪೊಲೀಸರು ಸೇರಿದಂತೆ ಗಣ್ಯರು ಕಾಯ೯ಪ್ಪ ಅವರ ಸಮಾಧಿ ಸ್ಥಳಕ್ಕೆ ಪುಪ್ಪಾಚ೯ನೆ ಮೂಲಕ ಗೌರವ ಸಮಪಿ೯ಸಿದರು. ಈ ಸಂದಭ೯ ಮಾತನಾಡಿದ ನಿವೃತ್ತ ಏರ್ ಮಾಷ೯ಲ್ ನಂದಾ ಕಾಯ೯ಪ್ಪ, ತನ್ನ ತಂದೆಗೆ ದೇಶವೇ ಸದಾ ಮೊದಲಾಗಿತ್ತು, ಕುಟುಂಬ, ಗೆಳೆಯರು ನಂತರದ ಸ್ಥಾನದಲ್ಲಿದ್ದರು. ಅವರು ಸೇನಾ ಜೀವನದಲ್ಲಿ ತೋರಿದ ಪ್ರಮಾಣಿಕತೆ, ಶಿಸ್ತಿನ ಗುಣಗಳೇ ಪ್ರತೀಯೋವ೯ ಭಾರತೀಯನಿಗೂ ಮಾಗ೯ದಶಿ೯ಯಾಗಿರಬೇಕಾಗಿದೆ ಎಂದರು. ಉತ್ತಮ ಮನುಷ್ಯನಾಗಿ ಜೀವಿಸುವ ನಿಟ್ಟಿನಲ್ಲಿ ಪ್ರತೀಯೋವ೯ರು ಗಮನ ಕೇಂದ್ರೀಕರಿಸಿಕೊಳ್ಳಬೇಕು. ಆಗ ಅಂಥವರಿಂದ ದೇಶಕ್ಕೂ ಒಳಿತಾಗುತ್ತದೆ ಎಂದು ನಂದಾ ಕಾಯ೯ಪ್ಪ ಅಭಿಪ್ರಾಯಪಟ್ಟರು. ತನ್ನ ತಂದೆಯವರು ನಿಧನರಾದ ಸಂದಭ೯ ಮಡಿಕೇರಿಯ ಅವರ ಪ್ರೀತಿಯ ಸ್ಥಳ ರೋಶನಾರದಲ್ಲಿ ನಡೆದ ಅಂತ್ಯಕ್ರಿಯೆ ಸಂದಭ೯ ಅಂದಿನ ಸೇನಾಪಡೆ, ವಾಯುಪಡೆ, ನೌಕಾಪಡೆಗಳ ಮುಖ್ಯಸ್ಥರು ಇಲ್ಲಿಗೆ ಬಂದು ಅಂತಿಮ ಗೌರವ ನಮನ ಸಲ್ಲಿಸಿದ ಕ್ಷಣಗಳನ್ನು ನಂದಾ ಕಾಯ೯ಪ್ಪ ಸ್ಮರಿಸಿಕೊಂಡರು. ಪಶ್ಚಿಮಘಟ್ಟ ಸಂರಕ್ಷಣೆಯಲ್ಲಿ ನಮ್ಮೆಲ್ಲರ ಪಾತ್ರ ಎಂಬ ವಿಚಾರದ ಕುರಿತ ಪ್ರಬಂಧಕ್ಕಾಗಿ ಗೋಣಿಕೊಪ್ಪಲುವಿನ ನ್ಯಾಷನಲ್ ಅಕಾಡೆಮಿ ಶಾಲಾ ವಿದ್ಯಾಥಿ೯ ಬಿ.ಎ.ಆದಿಲ್ ಗೆ ನಳಿನಿ ಕಾಯ೯ಪ್ಪ ಅತ್ಯುತ್ತಮ ಪ್ರಬಂಧಕ್ಕಾಗಿ ನೀಡಲಾಗುವ ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಟ್ರೋಫಿಯನ್ನು ವಿತರಿಸಿದರು. ಪ್ರಬಂಧ ಸ್ಪಧೆ೯ಯಲ್ಲಿ ಮಡಿಕೇರಿಯ ಜನರಲ್ ತಿಮ್ಮಯ್ಯ ಶಾಲಾ ವಿದ್ಯಾಥಿ೯ನಿ ದಿಯಾ ಚೋಂದಮ್ಮ ದ್ವಿತೀಯ ಸ್ಥಾನ ಮತ್ತು ನಾಪೋಕ್ಲುವಿನ ಅಂಕುರ್ ಶಾಲಾ ವಿದ್ಯಾಥಿ೯ನಿ ಪಿ.ಎಂ. ಉಮ್ ಅಬಿಬಾ ತೃತೀಯ ಸ್ಥಾನ ಪಡೆದರು.  ಕೊಡಗು ವಿದ್ಯಾಲಯದ ವಿದ್ಯಾಥಿ೯ಗಳು ಶಿಕ್ಷಕಿಯರಾದ ಅಲೆಮಾಡ ಚಿತ್ರಾನಂಜಪ್ಪ, ಪ್ರತಿಮಾಶೇಟ್ ಮಾಗ೯ದಶ೯ನದಲ್ಲಿ ಕಾಯ೯ಪ್ಪ ಅವರಿಗೆ ಪ್ರಿಯವಾಗಿದ್ದ ದೇಶಭಕ್ತಿಗೀತೆ, ಭಜನೆಗಳನ್ನು ಹಾಡುವ ಮೂಲಕ ಗಮನ ಸೆಳೆದರು. ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕುರಿತಾಗಿ ಕೊಡಗು ವಿದ್ಯಾಲಯದ ವಿದ್ಯಾಥಿ೯ ಸಮಥ್೯ ಚಂಗಪ್ಪ ಮಾತನಾಡಿದರೆ, ವಿದ್ಯಾಥಿ೯ಗಳು ಕಾಯ೯ಪ್ಪ ಅವರ ಜೀವನ ಮತ್ತು ಸೇನೆಯ ಸಂಬಂಧಿತ ಧ್ಯೇಯವಾಕ್ಯಗಳನ್ನು ಪ್ರಸ್ತುತಪಡಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಭಾಗಮಂಡಲ : ಅಯ್ಯಂಗೇರಿಯ ಗೌಡ ಯುವ ಒಕ್ಕೂಟದ ವತಿಯಿಂದ ಆ.29 ಮತ್ತು 30ರಂದು ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ*

ಆಗಷ್ಟ್ 20, 2026

*ಮಾಸಿಕ ಶ್ರದ್ಧಾಂಜಲಿ : ದೇವಟ್ ಪರಂಬ್ ನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ದೇವಟ್ ಪರಂಬ್ ದುರಂತ ನರಮೇಧವನ್ನು ವಿಶ್ವಸಂಸ್ಥೆಯ ಹೊಲೊಕಾಸ್ಟ್ ಸ್ಮರಣಾರ್ಥ ಪಟ್ಟಿಗೆ ಸೇರಿಸಲು ಒತ್ತಾಯ*

ಆಗಷ್ಟ್ 20, 2026

*ಸೆಸ್ಟೋಬಾಲ್ ಕ್ರೀಡೆಯಲ್ಲಿ ಚಿನ್ನದ ಪದಕ ಗೆದ್ದ ಅಲ್ಬಿನ್ ಗೆ ಸನ್ಮಾನ*

ಆಗಷ್ಟ್ 20, 2026

*ಮಾಸಿಕ ಶ್ರದ್ಧಾಂಜಲಿ : ದೇವಟ್ ಪರಂಬ್ ನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ದೇವಟ್ ಪರಂಬ್ ದುರಂತ ನರಮೇಧವನ್ನು ವಿಶ್ವಸಂಸ್ಥೆಯ ಹೊಲೊಕಾಸ್ಟ್ ಸ್ಮರಣಾರ್ಥ ಪಟ್ಟಿಗೆ ಸೇರಿಸಲು ಒತ್ತಾಯ*

ಆಗಷ್ಟ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.20 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್ ಪರಂಬ್ ದುರಂತ ನರಮೇಧದ ಸ್ಥಳದಲ್ಲಿ ಮಾಸಿಕ…

*ಸೆಸ್ಟೋಬಾಲ್ ಕ್ರೀಡೆಯಲ್ಲಿ ಚಿನ್ನದ ಪದಕ ಗೆದ್ದ ಅಲ್ಬಿನ್ ಗೆ ಸನ್ಮಾನ*

ಆಗಷ್ಟ್ 20, 2026

*ಮಡಿಕೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಅರಸು ಜನ್ಮ ದಿನಾಚರಣೆ*

ಆಗಷ್ಟ್ 20, 2026

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಆಗಷ್ಟ್ 20, 2026

*ರಾಜ್ಯಪಾಲರನ್ನು ಭೇಟಿಯಾದ ASP*

ಆಗಷ್ಟ್ 20, 2026

*ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ*

ಆಗಷ್ಟ್ 20, 2026

*ಪರಿಸರ ಸಂರಕ್ಷಣೆ ಮತ್ತು ಜನರ ಕಲ್ಯಾಣ ಎರಡೂ ಸಮಾನಾಂತರವಾಗಿ ಸಾಗುವಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ : ಕೇಂದ್ರ ಪರಿಸರ ಸಚಿವಾಲಯದೊಂದಿಗೆ ಸಂಸದ ಯದುವೀರ್ ಒಡೆಯರ್ ಮಾತುಕತೆ*

ಆಗಷ್ಟ್ 20, 2026

*ಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 

ಆಗಷ್ಟ್ 19, 2026

*ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*

ಆಗಷ್ಟ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.