Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾಗಮಂಡಲ : ಅಯ್ಯಂಗೇರಿಯ ಗೌಡ ಯುವ ಒಕ್ಕೂಟದ ವತಿಯಿಂದ ಆ.29 ಮತ್ತು 30ರಂದು ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ*
  • *ಮಾಸಿಕ ಶ್ರದ್ಧಾಂಜಲಿ : ದೇವಟ್ ಪರಂಬ್ ನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ದೇವಟ್ ಪರಂಬ್ ದುರಂತ ನರಮೇಧವನ್ನು ವಿಶ್ವಸಂಸ್ಥೆಯ ಹೊಲೊಕಾಸ್ಟ್ ಸ್ಮರಣಾರ್ಥ ಪಟ್ಟಿಗೆ ಸೇರಿಸಲು ಒತ್ತಾಯ*
  • *ಸೆಸ್ಟೋಬಾಲ್ ಕ್ರೀಡೆಯಲ್ಲಿ ಚಿನ್ನದ ಪದಕ ಗೆದ್ದ ಅಲ್ಬಿನ್ ಗೆ ಸನ್ಮಾನ*
  • *ಮಡಿಕೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಅರಸು ಜನ್ಮ ದಿನಾಚರಣೆ*
  • **ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**
  • *ರಾಜ್ಯಪಾಲರನ್ನು ಭೇಟಿಯಾದ ASP*
  • *ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ*
  • *ಪರಿಸರ ಸಂರಕ್ಷಣೆ ಮತ್ತು ಜನರ ಕಲ್ಯಾಣ ಎರಡೂ ಸಮಾನಾಂತರವಾಗಿ ಸಾಗುವಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ : ಕೇಂದ್ರ ಪರಿಸರ ಸಚಿವಾಲಯದೊಂದಿಗೆ ಸಂಸದ ಯದುವೀರ್ ಒಡೆಯರ್ ಮಾತುಕತೆ*
  • *ಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು*
  • *ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹಲ್ಲೆ ಮಾಡಿದವರ ಬಂಧನಕ್ಕೆ ಶ್ರೀ ಮಹಾ ಮೃತ್ಯುಂಜಯ ದೇವಾಲಯ ಸಮಿತಿ ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹಲ್ಲೆ ಮಾಡಿದವರ ಬಂಧನಕ್ಕೆ ಶ್ರೀ ಮಹಾ ಮೃತ್ಯುಂಜಯ ದೇವಾಲಯ ಸಮಿತಿ ಆಗ್ರಹ*

ಜನವರಿ 28, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.28 NEWS DESK : ಕಟ್ಟೆಮಾಡು ಗ್ರಾಮದ ಶ್ರೀಮಹಾ ಮೃತ್ಯುಂಜಯ ದೇವಾಲಯದ ಪ್ರಧಾನ ಅರ್ಚಕ ವಿಘ್ನೇಶ್ ಭಟ್ ಅವರ ಮೇಲೆ ನಡೆದಿರುವ ಹಲ್ಲೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಕಟ್ಟೆಮಾಡು ಶ್ರೀ ಮಹಾ ಮೃತ್ಯುಂಜಯ ದೇವಾಲಯ ಸಮಿತಿ ಹಲ್ಲೆ ಮಾಡಿದವರನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವಾಲಯ ಸಮಿತಿಯ ಅಧ್ಯಕ್ಷ ಕೆ.ಕೆ.ಶಶಿ ಜನಾರ್ಧನ ಅವರು ದೇವಾಲಯದಲ್ಲಿ ಉಂಟಾಗಿರುವ ಭಿನ್ನಾಭಿಪ್ರಾಯ ಶಮನಕ್ಕೆ ಜಿಲ್ಲಾಡಳಿತ ಫೆ.10 ರವರೆಗೆ ಕಾಲಾವಕಾಶ ನೀಡಿದೆ. ಸಮಿತಿ ಶಾಂತಿಯುತ ಪರಿಹಾರ ದೊರೆಯುವ ವಿಶ್ವಾಸದಲ್ಲಿರುವಾಗಲೇ ಅರ್ಚಕರ ಮೇಲೆ ಹಲ್ಲೆ ನಡೆದಿದೆ. ಮೂಗು ಮುರಿದಿದ್ದು, ಐಸಿಯುನಲ್ಲಿ ದಾಖಲಾಗಿದ್ದಾರೆ. ಶಸ್ತ್ರ ಚಿಕಿತ್ಸೆಯಾಗಬೇಕೆಂದು ವೈದ್ಯರು ತಿಳಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ದೇವಾಲಯ ನಿರ್ಮಾಣದ ಮೂಲ ಉದ್ದೇಶ ಶಾಂತಿ ಮತ್ತು ಪ್ರಾರ್ಥನೆಯೇ ಆಗಿದೆ. ಆದರೆ ಶ್ರೀಮಹಾ ಮೃತ್ಯುಂಜಯ ದೇವಾಲಯದ ವಿಚಾರದಲ್ಲಿ ದ್ವೇಷಪೂರಿತವಾಗಿ ನಡೆಯುತ್ತಿರುವ ಅಹಿತಕರ ಘಟನೆ ಸಮಾಜ ಮತ್ತು ದೇವಾಲಯಕ್ಕೆ ಒಳ್ಳೆಯದಲ್ಲ. ಅರ್ಚಕರ ಮನೆಗೆ ಹೋಗಿ ಹಲ್ಲೆ ಮಾಡಿರುವುದು ದೊಡ್ಡ ಅಪರಾಧವಾಗಿದ್ದು, ತಪ್ಪಿತಸ್ಥರನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿದರು.
ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳು ಎಚ್ಚೆತ್ತುಕೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಹಲ್ಲೆ ಪ್ರಕರಣಗಳು ನಡೆಯಬಹುದು ಎಂದು ಶಶಿ ಜನಾರ್ಧನ ಅಭಿಪ್ರಾಯಪಟ್ಟರು. ದೇವಾಲಯದ ಸ್ವಯಂ ಸೇವಕ ಹಾಗೂ ಗ್ರಾಮಸ್ಥ ಬಿದ್ರುಪಣೆ ಮನು ಮಾತನಾಡಿ ಕಳೆದ ಹಲವು ವರ್ಷಗಳಿಂದ ವಿಘ್ನೇಶ್ ಭಟ್ ಅವರು ದೇವಾಲಯದಲ್ಲಿ ಅರ್ಚಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಯಾರೊಂದಿಗೂ ದ್ವೇಷವಿಟ್ಟುಕೊಳ್ಳದೆ ಎಲ್ಲರೊಂದಿಗೂ ಸಾಮರಸ್ಯ ಕಾಯ್ದುಕೊಂಡಿದ್ದಾರೆ. ಆದರೆ ಸೋಮವಾರ ಸಂಜೆ ಅರ್ಚಕರ ಮೇಲೆ ಹಲ್ಲೆಯಾಗಿದೆ, ಅಲ್ಲದೆ ಹಲ್ಲೆ ಸಂದರ್ಭ ತಡೆಯಲು ಬಂದ ಅವರ ತಾಯಿಯನ್ನು ಕೂಡ ಬೀಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅರ್ಚಕರು ಮಾತ್ರವಲ್ಲದೆ ಈ ಹಿಂದೆ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡ ಗ್ರಾಮಸ್ಥರಿಗೆ ಕೂಡ ಬೆದರಿಕೆ ಕರೆಗಳು ಬರುತ್ತಿವೆ ಎಂದು ಆರೋಪಿಸಿದರು. ಊರಿನವರೆಲ್ಲ ಚೆನ್ನಾಗಿದ್ದೇವೆ, ಆದರೆ ಹೊರಗಿನಿಂದ ಬಂದವರು ಅಶಾಂತಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಆತಂಕದ ವಾತಾವರಣದ ಕುರಿತು ಪೊಲೀಸರ ಗಮನ ಸೆಳೆದಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ನಾವು ದೇವರ ಮೊರೆ ಹೋಗಲು ನಿರ್ಧರಿಸಿದ್ದೇವೆ ಎಂದರು. ಅರ್ಚಕ ವಿಘ್ನೇಶ್ ಭಟ್ ಹಾಗೂ ಅವರ ತಾಯಿಯ ಮೇಲೆ ಹಲ್ಲೆ ಮಾಡಿದವರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ಬೀದಿಗಿಳಿದು ಹೋರಾಟ ನಡೆಸುವುದಾಗಿ ಮನು ಎಚ್ಚರಿಕೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ದೇವಾಲಯದ ಸ್ವಯಂ ಸೇವಕರು ಹಾಗೂ ಗ್ರಾಮಸ್ಥರಾದ ಪಾಣತ್ತಲೆ ಜಗದೀಶ್ ಮಂದಪ್ಪ, ಬಿದ್ರುಪಣೆ ಚೇತನ್, ಕಟ್ಟೆಮನೆ ಪುರುಷೋತ್ತಮ್ ಮತ್ತು ಬಿದ್ರುಪಣೆ ಪ್ರಸನ್ನ ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಭಾಗಮಂಡಲ : ಅಯ್ಯಂಗೇರಿಯ ಗೌಡ ಯುವ ಒಕ್ಕೂಟದ ವತಿಯಿಂದ ಆ.29 ಮತ್ತು 30ರಂದು ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ*

ಆಗಷ್ಟ್ 20, 2026

*ಮಾಸಿಕ ಶ್ರದ್ಧಾಂಜಲಿ : ದೇವಟ್ ಪರಂಬ್ ನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ದೇವಟ್ ಪರಂಬ್ ದುರಂತ ನರಮೇಧವನ್ನು ವಿಶ್ವಸಂಸ್ಥೆಯ ಹೊಲೊಕಾಸ್ಟ್ ಸ್ಮರಣಾರ್ಥ ಪಟ್ಟಿಗೆ ಸೇರಿಸಲು ಒತ್ತಾಯ*

ಆಗಷ್ಟ್ 20, 2026

*ಸೆಸ್ಟೋಬಾಲ್ ಕ್ರೀಡೆಯಲ್ಲಿ ಚಿನ್ನದ ಪದಕ ಗೆದ್ದ ಅಲ್ಬಿನ್ ಗೆ ಸನ್ಮಾನ*

ಆಗಷ್ಟ್ 20, 2026

*ಮಾಸಿಕ ಶ್ರದ್ಧಾಂಜಲಿ : ದೇವಟ್ ಪರಂಬ್ ನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ದೇವಟ್ ಪರಂಬ್ ದುರಂತ ನರಮೇಧವನ್ನು ವಿಶ್ವಸಂಸ್ಥೆಯ ಹೊಲೊಕಾಸ್ಟ್ ಸ್ಮರಣಾರ್ಥ ಪಟ್ಟಿಗೆ ಸೇರಿಸಲು ಒತ್ತಾಯ*

ಆಗಷ್ಟ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.20 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್ ಪರಂಬ್ ದುರಂತ ನರಮೇಧದ ಸ್ಥಳದಲ್ಲಿ ಮಾಸಿಕ…

*ಸೆಸ್ಟೋಬಾಲ್ ಕ್ರೀಡೆಯಲ್ಲಿ ಚಿನ್ನದ ಪದಕ ಗೆದ್ದ ಅಲ್ಬಿನ್ ಗೆ ಸನ್ಮಾನ*

ಆಗಷ್ಟ್ 20, 2026

*ಮಡಿಕೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಅರಸು ಜನ್ಮ ದಿನಾಚರಣೆ*

ಆಗಷ್ಟ್ 20, 2026

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಆಗಷ್ಟ್ 20, 2026

*ರಾಜ್ಯಪಾಲರನ್ನು ಭೇಟಿಯಾದ ASP*

ಆಗಷ್ಟ್ 20, 2026

*ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ*

ಆಗಷ್ಟ್ 20, 2026

*ಪರಿಸರ ಸಂರಕ್ಷಣೆ ಮತ್ತು ಜನರ ಕಲ್ಯಾಣ ಎರಡೂ ಸಮಾನಾಂತರವಾಗಿ ಸಾಗುವಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ : ಕೇಂದ್ರ ಪರಿಸರ ಸಚಿವಾಲಯದೊಂದಿಗೆ ಸಂಸದ ಯದುವೀರ್ ಒಡೆಯರ್ ಮಾತುಕತೆ*

ಆಗಷ್ಟ್ 20, 2026

*ಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 

ಆಗಷ್ಟ್ 19, 2026

*ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*

ಆಗಷ್ಟ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.