Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 126ನೇ ಜಯಂತಿ ಆಚರಣೆ*
ಇತ್ತೀಚಿನ ಸುದ್ದಿಗಳು

*ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 126ನೇ ಜಯಂತಿ ಆಚರಣೆ*

January 28, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link


ಮಡಿಕೇರಿ ಜ.28 NEWS DESK : ಸ್ವತಂತ್ರ ಭಾರತದ ಪ್ರಥಮ ಮಹಾ ದಂಡನಾಯಕ, ಅಪ್ರತಿಮ ದೇಶಭಕ್ತ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 126ನೇ ಜಯಂತಿಯನ್ನು, ವೀರಸೇನಾನಿಯ ಪ್ರತಿಮೆಗೆ ಪುಷ್ಪನಮನವನ್ನು ಸಲ್ಲಿಸುವ ಮೂಲಕ ನಗರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕೊಡಗು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಸಂಯುಕ್ತಾಶ್ರಯದಲ್ಲಿ ನಗರದ ಫೀ.ಮಾ.ಕಾರ್ಯಪ್ಪ ಸ್ಮಾರಕದಲ್ಲಿ ವೀರಸೇನಾನಿಗೆ ಅವರ ಪುತ್ರ ಏರ್ ಮಾರ್ಷಲ್(ನಿ)ಕೆ.ಸಿ.ನಂದಾ ಕಾರ್ಯಪ್ಪ ಪುಷ್ಪ ನಮನ ಸಲ್ಲಿಸಿದರು. ಇಂದಿನ ಯುವ ಸಮೂಹ ರಾಷ್ಟ್ರ ಪ್ರೇಮ, ರಾಷ್ಟ್ರ ಭಕ್ತಿಯನ್ನು ಮೈಗೂಡಿಸಿಕೊಳ್ಳುವುದರೊಂದಿಗೆ ರಾಷ್ಟ್ರ ಧ್ವಜಕ್ಕೆ ಗೌರವವನ್ನು ಸಲ್ಲಿಸುವ ಆದರ್ಶ ಗುಣಗಳನ್ನು ಮೈಗೂಡಿಸಿಕೊಳ್ಳುವ ಮೂಲಕ, ವೀರ ಸೇನಾನಿಗಳ ಈ ನೆಲದ ಸಂಸ್ಕೃತಿಯನ್ನು ಮುಂದುವರೆಸಿಕೊಂಡು ಹೋಗಬೇಕೆಂದು ಅವರು ಕರೆ ನೀಡಿದರು. ಪ್ರತಿಯೊಬ್ಬ ಪ್ರಜೆಯೂ ನಾನು ಮತ್ತು ನನ್ನದು ಎನ್ನುವ ಮನೋಭಾವದಿಂದ ಹೊರ ಬರಬೇಕು. ನಮ್ಮ ಬದುಕಿನಲ್ಲಿ ದೇಶ ಯಾವತ್ತಿಗೂ ಮೊದಲ ಸ್ಥಾನದಲ್ಲಿರಬೇಕು, ನಂತರ ನಮ್ಮ ರಾಷ್ಟ್ರಧ್ವಜವೆಂದು ತಿಳಿಸಿದ ನಂದಾ ಕಾರ್ಯಪ್ಪ, ನಮ್ಮ ಆಯ್ಕೆಯ ಕೊನೆಯ ಸ್ಥಾನದಲ್ಲಷ್ಟೆ ‘ನಾವು’ ಎಂಬುದಿರಬೇಕೆಂದು ತಿಳಿಸಿದರು. ಗೌರವ ನಮನ-ಜಿಲ್ಲಾಧಿಕಾರಿ ವೆಂಕಟ್ ರಾಜಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್,ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ, ಕೊಡಗು ಸೈನಿಕ ಶಾಲೆಯ ಅಧಿಕಾರಿ ಜಿತೇಂದ್ರ ಸಿಂಗ್, ನಗರಸಭಾ ಮಾಜಿ ಅಧ್ಯಕ್ಷೆ ಅನಿತಾ ಪೂವಯ್ಯ, ತಹಸೀಲ್ದಾರ್ ಪ್ರವೀಣ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಸೇರಿದಂತೆ ಗಣ್ಯರು ಪುಷ್ಪ ನಮನ ಸಲ್ಲಿಸಿದರು. ವೀರ ಸೇನಾನಿಯ ಜಯಂತಿಯಲ್ಲಿ ಮಡಿಕೇರಿ ಕೊಡವ ಸಮಾಜದ ಕಾರ್ಯದರ್ಶಿ ಕನ್ನಂಡ ಸಂಪತ್, ಜಂಟಿ ಕಾರ್ಯದರ್ಶಿ ನಂದಿನೆರವಂಡ ದಿನೇಶ್ ನಿರ್ದೇಶಕರಾದ ಮಂಡೀರ ಸದಾ ಮುದ್ದಪ್ಪ, ರವಿ ಬಸಪ್ಪ, ಕನ್ನಂಡ ಕವಿತಾ, ಶಾಂತೆಯಂಡ ವಿಶಾಲ್ ಕಾರ್ಯಪ್ಪ, ಕಾಳಚಂಡ ಅಪ್ಪಣ್ಣ, ಕನ್ನಂಡ ಕವಿತ, ಕಾಂಡೇರ ಲಲ್ಲು ಕುಟ್ಟಪ್ಪ, ಬೊಪ್ಪಂಡ ಸರಳ ಕರುಂಬಯ್ಯ,ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ, ಮುಡಾ ಮಾಜಿ ಅಧ್ಯಕ್ಷ ಎ.ಸಿ.ಚುಮ್ಮಿ ದೇವಯ್ಯ, ನಗರಸಭಾ ಸದಸ್ಯೆ ಸಬಿತಾ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಣಜೂರು ಮಂಜುನಾಥ್, ಡಿಸಿಆರ್‍ಬಿ ನಿರೀಕ್ಷಕ ಮೇದಪ್ಪ ಮತ್ತಿತರರು ಪಾಲ್ಗೊಂಡು ಪುಷ್ಪ ನಮನ ಸಲ್ಲಿಸಿದರು. ಕೊಡಗು ಸೈನಿಕ ಶಾಲೆಯ ಎನ್‍ಸಿಸಿ ಕೆಡೆಟ್‍ಗಳು ಸೇರಿದಂತೆ ಫೀ.ಮಾ.ಕಾರ್ಯಪ್ಪ ಅವರ ಅಭಿಮಾನಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಚೆಟ್ಟಳ್ಳಿ ಸರಕಾರಿ ಆಸ್ಪತ್ರೆಗೆ ಶಾಸಕ ಡಾ.ಮಂತರ್ ಗೌಡ ಭೇಟಿ*
Next Article *ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಸ್ಥಾನದ ‘ದಶಮಿ’ ಪುಸ್ತಕ ಅನಾವರಣ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.