*ಜನವರಿ 31 ರಂದು ಕೊಡಗು ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆಶಿ ಭೇಟಿ*
1 Min Read
ಮಡಿಕೇರಿ ಜ.29 : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜನವರಿ 31ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ.