Facebook Twitter WhatsApp Email Telegram Copy Link ಮಡಿಕೇರಿ ಜ.30 NEWS DESK : ದಬ್ಬಡ್ಕದ ಶ್ರೀ ದುರ್ಗಾದೇವಿ ದೇವಾಲಯಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಗ್ರಾಮಸ್ಥರು ಶಾಸಕರನ್ನು ಸನ್ಮಾನಿಸಿ, ಗೌರವಿಸಿದರು.
*ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*ಅಕ್ಟೋಬರ್ 1, 2026