Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅ.4ರಂದು ಮಡಿಕೇರಿಯಲ್ಲಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ*
  • *ಅ.6ರಂದು ಪೊನ್ನಂಪೇಟೆಯಲ್ಲಿ ರಾಜ್ಯ ಮಟ್ಟದ ಜೇನು ಕೃಷಿಕರ ಸಮಾವೇಶ*
  • *ಚೆಟ್ಟಳ್ಳಿಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*
  • *ಮಡಿಕೇರಿಯಲ್ಲಿ ಜಿಲ್ಲಾಮಟ್ಟದ ಗೀತಾ ಗಾಯನ ಸ್ಪರ್ಧೆ; ರಾಷ್ಟ್ರೀಯ ಭಾವೈಕ್ಯತೆ ಬೆಳೆಸಲು ಗಾಯನ ಸ್ಪರ್ಧೆ ಸಹಕಾರಿ: ಡಾ. ಮೋಹನ್ ಅಪ್ಪಾಜಿ*
  • *ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 
  • *ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*
  • *ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*
  • *ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*
  • *ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಕಾರ್ಮಿಕರ ಸಾಮಾಜಿಕ ಭದ್ರತಾ ಕುರಿತು ಜನಜಾಗೃತಿ : ಆಟೋ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಕಾರ್ಮಿಕರ ಸಾಮಾಜಿಕ ಭದ್ರತಾ ಕುರಿತು ಜನಜಾಗೃತಿ : ಆಟೋ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ*

ಜನವರಿ 31, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.31 NEWS DESK : ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ 23 ವರ್ಗಗಳ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡಿ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸುವ ಬಗ್ಗೆ ಜನಜಾಗೃತಿ ಆಟೋ ಪ್ರಚಾರ ಕಾರ್ಯಕ್ರಮಕ್ಕೆ ಜಿಲ್ಲಾ ಕಾರ್ಮಿಕ ಅಧಿಕಾರಿ ಕಾವೇರಿ ಚಾಲನೆ ನೀಡಿದರು. 23 ಅಸಂಘಟಿತ ವರ್ಗಗಳಾದ “ಹಮಾಲರು, ಮನೆಗೆಲಸದವರು, ಚಿಂದಿ ಆಯುವವರು, ಟೈಲರ್‍ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿ ಕಾರ್ಮಿಕರು, ಗಿಗ್ ವೃತ್ತಿ ನಿರ್ವಹಿಸುತ್ತಿರುವ ಡೆಲಿವರಿ ಕಾರ್ಮಿಕರು, ದಿನಪತ್ರಿಕೆ ವಿತರಿಸುವ ಕಾರ್ಮಿಕರು, ಸಿನಿ ಕಾರ್ಮಿಕರು, ನೇಕಾರರು, ಬೀದಿಬದಿ ವ್ಯಾಪಾರಿಗಳು, ಹೋಟೆಲ್ ಕಾರ್ಮಿಕರು, ಫೊಟೋಗ್ರಾಪರ್‍ಗಳು, ಸ್ವತಂತ್ರ ಲೇಖನ ಬರಹಗಾರರು, ಕಲ್ಯಾಣ ಮಂಟಪ/ಸಭಾ ಭವನ/ ಟೆಂಟ್/ ಪೆಂಡಾಲ್‍ಗಳ ಕೆಲಸ ನಿರ್ವಹಿಸುವ ಎಲ್ಲಾ ಕಾರ್ಮಿಕರು, ಬೀಡಿ ಕಾರ್ಮಿಕರು ಮತ್ತು ಅಸಂಘಟಿತ ವಿಕಲಚೇತನ ಕಾರ್ಮಿಕರು, ಅಲೆಮಾರಿ ಪಂಗಡದ ಅಸಂಘಟಿತ ಕಾರ್ಮಿಕರು ಹಾಗೂ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರು(ಮೆಕ್ಯಾನಿಕ್ ಸೇರಿದಂತೆ) ಅಂತೆಯೇ, ಕರ್ನಾಟಕ ಮೋಟಾರ್ ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರಾದ ಚಾಲಕರು, ನಿರ್ವಾಹಕರು, ಕ್ಲೀನರ್‍ಗಳು ನಿಲ್ದಾಣ ಸಿಬ್ಬಂದಿ, ಮಾರ್ಗಪರಿಶೀಲನಾ ಸಿಬ್ಬಂದಿ, ಬುಕ್ಕಿಂಗ್ ಗುಮಾಸ್ತ, ನಗದು ಗುಮಾಸ್ತ, ಡೀಪೋ ಗುಮಾಸ್ತ, ಸಮಯ ಸೂಚಕ, ಕಾವಲುಗಾರ ಅಥವಾ ಪರಿಚಾರಕ, ನಿಲ್ದಾಣ ಲೋಡಿಂಗ್/ಅನ್‍ಲೋಡಿಂಗ್ ಸಿಬ್ಬಂದಿ, ಮೋಟಾರು ಗ್ಯಾರೇಜ್ ಸಿಬ್ಬಂದಿ, ಟೈರ್ ಜೋಡಿಸುವ ಮತ್ತು ಬೇರ್ಪಡಿಸುವ ಸಿಬ್ಬಂದಿ, ಪಂಚರ್ ದುರಸ್ತಿ ಮಳಿಗೆ ಕಾರ್ಮಿಕರು, ವ್ಹೀಲ್ ಬ್ಯಾಲೆನ್ಸಿಂಗ್ ಮತ್ತು ಅಲೈನ್‍ಮೆಂಟ್ ಸಿಬ್ಬಂದಿ, ನೀರಿನಿಂದ ವಾಹನ ಸ್ವಚ್ಛಗೊಳಿಸುವ ಘಟಕ ಸಿಬ್ಬಂದಿ, ಮೋಟಾರ್ ವಾಹನ ಹೊರಕವಚ ನಿರ್ಮಾಣ ಘಟಕಗಳಲ್ಲಿ, ಟಿಂಕರಿಂಗ್, ಎಲೆಕ್ಟ್ರಿಕಲ್ ಹಾಗೂ ಎ.ಸಿ.ಘಟಕಗಳಲ್ಲಿನ ಸಿಬ್ಬಂದಿ ಕಾರ್ಮಿಕರನ್ನು ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಕ್ಷೇಮಾಭಿವೃದ್ದಿ ಮಂಡಳಿಯಡಿ ಪ್ರತ್ಯೇಕವಾಗಿ ನೋಂದಾಯಿಸಿ ಸ್ಮಾರ್ಟ್‍ಕಾರ್ಡ್ ನೀಡಲಾಗುತ್ತಿದೆ. ಸ್ಮಾರ್ಟ್ ಕಾರ್ಡ್ ಹೊಂದಿರುವ ಕಾರ್ಮಿಕರಿಗೆ ಅಪಘಾತ ಪರಿಹಾರ ಸೌಲಭ್ಯ, ಸಹಜ ಮರಣ ಪರಿಹಾರ (ಅಂತ್ಯಕ್ರಿಯೆ ಧನಸಹಾಯ) ಹಾಗೂ ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಮಂಡಳಿಯಡಿ ಅಪಘಾತ ಮರಣ, ಸ್ವಾಭಾವಿಕ ಮರಣ, ಮೃತ ಮೋಟಾರು ಸಾರಿಗೆ ಮತ್ತು ಇತರ ಸಂಬಂಧಿತ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ನೆರವು, ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ನೆರವು, ಮಹಿಳಾ ಕಾರ್ಮಿಕರಿಗೆ ಮಾತೃತ್ವ ನೆರವು ಸೇರಿದಂತೆ ಇತರೆ ಸೌಲಭ್ಯಗಳು ದೊರೆಯುತ್ತದೆ ಎಂದು ಕಾರ್ಮಿಕ ಅಧಿಕಾರಿ ಅವರು ತಿಳಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಅ.4ರಂದು ಮಡಿಕೇರಿಯಲ್ಲಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ*

ಅಕ್ಟೋಬರ್ 1, 2026

*ಅ.6ರಂದು ಪೊನ್ನಂಪೇಟೆಯಲ್ಲಿ ರಾಜ್ಯ ಮಟ್ಟದ ಜೇನು ಕೃಷಿಕರ ಸಮಾವೇಶ*

ಅಕ್ಟೋಬರ್ 1, 2026

*ಚೆಟ್ಟಳ್ಳಿಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*

ಅಕ್ಟೋಬರ್ 1, 2026

*ಅ.6ರಂದು ಪೊನ್ನಂಪೇಟೆಯಲ್ಲಿ ರಾಜ್ಯ ಮಟ್ಟದ ಜೇನು ಕೃಷಿಕರ ಸಮಾವೇಶ*

ಅಕ್ಟೋಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.1: ಮಡಿಕೇರಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ, ವಿಸ್ತರಣಾ ಶಿಕ್ಷಣ ಘಟಕ, ಮಡಿಕೇರಿ ಹಾಗೂ ಅರಣ್ಯ…

*ಚೆಟ್ಟಳ್ಳಿಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ಜಿಲ್ಲಾಮಟ್ಟದ ಗೀತಾ ಗಾಯನ ಸ್ಪರ್ಧೆ; ರಾಷ್ಟ್ರೀಯ ಭಾವೈಕ್ಯತೆ ಬೆಳೆಸಲು ಗಾಯನ ಸ್ಪರ್ಧೆ ಸಹಕಾರಿ: ಡಾ. ಮೋಹನ್ ಅಪ್ಪಾಜಿ*

ಅಕ್ಟೋಬರ್ 1, 2026

*ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.