Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
  • *ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮೇಕೇರಿ ಪ್ರೀಮಿಯರ್ ಲೀಗ್ ಸೀಸನ್-5 : ಕ್ರೀಡೆಯಿಂದ ದೈಹಿಕ, ಮಾನಸಿಕ ಸಧೃಡತೆ ಸಾಧ್ಯ : ಶಾಸಕ ಎ.ಎಸ್.ಪೊನ್ನಣ್ಣ*
ಇತ್ತೀಚಿನ ಸುದ್ದಿಗಳು

*ಮೇಕೇರಿ ಪ್ರೀಮಿಯರ್ ಲೀಗ್ ಸೀಸನ್-5 : ಕ್ರೀಡೆಯಿಂದ ದೈಹಿಕ, ಮಾನಸಿಕ ಸಧೃಡತೆ ಸಾಧ್ಯ : ಶಾಸಕ ಎ.ಎಸ್.ಪೊನ್ನಣ್ಣ*

February 1, 20252 Mins Read
Share
Facebook Twitter LinkedIn Pinterest WhatsApp Email


ಮಡಿಕೇರಿ ಫೆ.1 NEWS DESK :  ಮೇಕೇರಿ ಎಂ.ಕೆ.ಕ್ರಿಕೆಟರ್ಸ್ ವತಿಯಿಂದ ಮೇಕೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಮೂರುದಿನಗಳ ಕಾಲ ನಡೆದ ಮೇಕೇರಿ ಪ್ರೀಮಿಯರ್ ಲೀಗ್ ಸೀಸನ್-5ರ ಚಾಂಪಿಯನ್ ಆಗಿ ಚರಣ್ ಮಾಲೀಕರತ್ವದ ಟೀಂ ರೋಲೆಕ್ಸ್ ಹೊರಹೊಮ್ಮಿದೆ.
ಪ್ರದೀಪ್ ಮಾಲೀಕತ್ವದ ಸುತಿರ್ತ್ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದು, ವಿನಯ್ ಮಾಲೀಕತ್ವದ ಸಂತೃಪ್ತಿ ಕಾಫಿ ಲಿಂಕ್ಸ್ ತಂಡ ತೃತೀಯ ಹಾಗೂ ಅನಿಸ್ ಮಾಲೀಕತ್ವದ ಅಪ್ಪು ಕ್ರಿಕೆಟರ್ಸ್ ತಂಡ ನಾಲ್ಕನೇ ಸ್ಥಾನವನ್ನು ತಮ್ಮದಾಗಿಸಿಕೊಂಡಿದೆ. ಪ್ರಥಮ ವಿಜೇತ ತಂಡಕ್ಕೆ ರೂ.1 ಲಕ್ಷ, ದ್ವಿತೀಯ ಸ್ಥಾನ ಪಡೆದ ತಂಡಕ್ಕೆ ರೂ.50 ಸಾವಿರ ಹಾಗೂ ತೃತೀಯ ಸ್ಥಾನ ಪಡೆದ ತಂಡಕ್ಕೆ ರೂ.10 ಸಾವಿರ ನಗದು ಮತ್ತು ಆಕರ್ಷಕ ಟ್ರೋಫಿ, ನಾಲ್ಕನೇ ಸ್ಥಾನ ಪಡೆದ ತಂಡಕ್ಕೆ ಆಕರ್ಷಕ ಟ್ರೋಫಿ ನೀಡಲಾಯಿತು. ಅಲ್ಲದೇ ಹಲವು ವೈಯಕ್ತಿಕ ಬಹುಮಾನವನ್ನು ನೀಡಲಾಯಿತು.
ಸಮಾರೋಪ ಸಮಾರಂಭ :: ಮೂರನೇ ದಿನ ನಡೆದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಪಾಲ್ಗೊಂಡು ಬ್ಯಾಟಿಂಗ್ ಮಾಡುವ ಮೂಲಕ ಫೈನಲ್ ಪಂದ್ಯಾವಳಿಯನ್ನು ಉದ್ಘಾಟಿಸಿದರು.
ನಂತರ ಮಾತನಾಡಿದ ಶಾಸಕರು, ಕ್ರೀಡೆ ಮಾನಸಿಕ ಹಾಗೂ ದೈಹಿಕ ಸಾಮಥ್ರ್ಯವನ್ನು ಹೆಚ್ಚಿಸುತ್ತದೆ. ಅಲ್ಲದೇ ಸಮುದಾಯಗಳ ನಡುವೆ ಒಗ್ಗಟ್ಟನ್ನು ಮೂಡಿಸಲು ಸಹಕಾರಿಯಾಗಿದೆ ಎಂದು ಹೇಳಿದರು. ಕಾಂಗ್ರೆಸ್ ಸದಸ್ಯ ಹಾಗೂ ಕಾಫಿ ಬೆಳೆಗಾರ ಭೀಷ್ಮ ದಂಬೆಕೋಡಿ, ಕಿಂಬರ್ಲಿ ಕೂರ್ಗ್ ಕೆಫೆ ಕೂರ್ಗ್ ಗಾವಧನ ರೆಸಾರ್ಟ್ ಮಾಲೀಕ ಕೆ.ಎಂ.ಗಣೇಶ್, ಮೇಕೇರಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸಿ.ಬಿ.ಮಮತ, ಮೇಕೇರಿ ಗ್ರಾ.ಪಂ ಸದಸ್ಯ ಎಂ.ಯು.ಹನೀಫ್, ಮೇಕೇರಿ ದಲಿತ ಸಂಘರ್ಷ ಸಮಿತಿ ಸದಸ್ಯ ಹೆಚ್.ಸಿ.ಪೊನ್ನಪ್ಪ, ಕಾಫಿ ಬೆಳೆಗಾರರಾದ ಚೆಟ್ಟೋಳಿರ ಪ್ರಕಾಶ್, ಮಂದ್ರಿರ ನಾಗೇಶ್, ಗುತ್ತಿಗೆದಾರ ಜಿ.ಸಿ.ವಸಂತ್, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ಕೂರ್ಗ್ ಟೈಗರ್ ಟ್ರಾನ್ಸ್‍ಪೋರ್ಟ್‍ನ ಶುಭಾಷ್, ಅರವತ್ತೊಕ್ಲು ಪೆರತ ಫ್ರೆಂಡ್ಸ್ ಯೂತ್ ಕ್ಲಬ್ ಅಧ್ಯಕ್ಷ ಬಾಲಾಡಿ ಪ್ರತಾಪ್ ಕುಮಾರ್, ಉದ್ಯಮಿ ರಾಜೇಶ್ ಆಚಾರ್ಯ, ಕೊಡಗು ರೋಮನ್ ಕ್ಯಾಥೋಲಿಕ್ ಅಸೋಶಿಯೇಷನ್ ಅಧ್ಯಕ್ಷ ಜಾನ್ಸನ್ ಪಿಂಟೋ, ಕಾಂಗ್ರೆಸ್ ಪಕ್ಷದ ಮೇಕೇರಿ ವಲಯ ಕಾರ್ಯದರ್ಶಿ ಎಂ.ಯು.ರಫೀಕ್, ಉದ್ಯಮಿ ಗಾಯತ್ರಿ ಪ್ರಭಾಕರ್, ಕುಂದೂರುಮೊಟ್ಟೆ ದಸರಾ ಸೇವಾ ಸಮಿತಿ ಸದಸ್ಯ ಶೇಯಸ್ ಸೇರಿದಂತೆ ಕ್ರೀಡಾಪ್ರೇಮಿಗಳು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರಾದ ಮಮತ, ಭವನಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

Share. Facebook Twitter Pinterest LinkedIn Tumblr Email WhatsApp
Previous Article*ಭಾಗಮಂಡಲ : ಎಲ್ಲಾ ಜಾತಿ, ಧರ್ಮ, ಭಾಷೆಗಳಿರುವ ನಾಡಿನಲ್ಲಿ ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು. ಯಾವುದೇ ಕಾರಣಕ್ಕೂ ಧ್ವೇಷ  ಮಾಡಬಾರದು : ಸಿಎಂ*
Next Article *ಇತಿಹಾಸ ಪ್ರಸಿದ್ಧ ಪಾಲಿಬೆಟ್ಟ ಉರೂಸ್ ಗೆ ಚಾಲನೆ*

Related Posts

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

ಮಡಿಕೇರಿ, NEWS DESK ಫೆ.10: ಕೊಡಗು ಜಿಲ್ಲಾ ಬ್ಯುಟೀಷಿಯನ್ ಅಸೋಸಿಯೇಷನ್ ವತಿಯಿಂದ ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ…

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026

*ಆಹಾರ ವಾಹಿನಿ ಯೋಜನೆಯಡಿ ಸಹಾಯಧನ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.