Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
  • *ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವಾರ ಭವಿಷ್ಯ: ಫೆ.3 ರಿಂದ 9ರ ವರೆಗೆ : ಯಾರ ಭವಿಷ್ಯ ಹೇಗಿದೆ…*
ಇತ್ತೀಚಿನ ಸುದ್ದಿಗಳು

*ವಾರ ಭವಿಷ್ಯ: ಫೆ.3 ರಿಂದ 9ರ ವರೆಗೆ : ಯಾರ ಭವಿಷ್ಯ ಹೇಗಿದೆ…*

February 1, 20252 Mins Read
Share
Facebook Twitter LinkedIn Pinterest WhatsApp Email

ಫೆ.3 ರಿಂದ 9ರ ವರೆಗೆ ವಾರ ಭವಿಷ್ಯ  :: (ಡಾ.ಮಹಾಬಲೇಶ್ವರ ಭಟ್, ಮೂರ್ನಾಡು 8105634429)

ಮೇಷ ರಾಶಿ :: ಈ ವಾರದಲ್ಲಿ ದೂರ ಪ್ರಯಾಣ, ಧನಾಗಮನ, ಹಿತಶತ್ರುಗಳಿಂದ ಕಿರುಕುಳ, ಹೊಸ ವಸ್ತು ಖರೀದಿ, ಆರೋಗ್ಯದ ಕಡೆ ಎಚ್ಚರ ವಹಿಸಿ. ಶುಭ ಸಂಖ್ಯೆ :: 1, 2, 3, 9 :: ಶುಭ ಬಣ್ಣ :: ಕೆಂಪು, ಹಳದಿ, ಕೇಸರಿ

ವೃಷಭ ರಾಶಿ :: ಮಕ್ಕಳಿಂದ ಚಿಂತೆ, ಕೋರ್ಟು ಕಚೇರಿ ಕಾರ್ಯದಲ್ಲಿ ಒತ್ತಡ, ಸ್ನೇಹಿತರಿಂದ ಸಹಾಯ, ಮಾನಸಿಕ ಒತ್ತಡ. :: ಶುಭ ಸಂಖ್ಯೆ :: 5, 6, 8 :: ಶುಭ ಬಣ್ಣ :: ಬಿಳಿ, ಹಸಿರು, ಕಪ್ಪು

ಮಿಥುನ ರಾಶಿ :: ಆರೋಗ್ಯದಲ್ಲಿ ಏರುಪೇರು, ಸಾಮಾಜಿಕ ಕಾರ್ಯದಲ್ಲಿ ಯಶಸ್ಸು, ಆತ್ಮೀಯರಿಂದ ಪ್ರಶಂಸೆ, ಕಚೇರಿ ಕೆಲಸದಲ್ಲಿ ಜಯ. :: ಶುಭಸಂಖ್ಯೆ : 3, 5, 6 :: ಶುಭ ಬಣ್ಣ :: ಕೆಂಪು, ಹಸಿರು.

ಕರ್ಕಾಟಕ ರಾಶಿ :: ಸಾಲಗಾರರ ಒತ್ತಡ, ಮನೆಯಲ್ಲಿ ಕಿರಿಕಿರಿ, ಅಲ್ಪ ಪ್ರಮಾಣ ಧನಲಾಭ, ಸಾಮಾಜಿಕ ಗೌರವ, ಸುತ್ತಾಟ. :: ಶುಭ ಸಂಖ್ಯೆ :: 2, 3, 9 :: ಶುಭಬಣ್ಣ :: ಬಿಳಿ, ಕೆಂಪು, ಹಳದಿ

ಸಿಂಹ ರಾಶಿ :: ವೈರಿಗಳ ಕಾಟ, ಕಾರ್ಯದ ಒತ್ತಡ, ಧನಾಗಮನ, ಮಾನಸಿಕ ವೇದನೆ, ಬಂಧುಗಳಿಂದ ಸಹಾಯ, ಸಾಮಾಜಿಕ ಮನ್ನಣೆ. :: ಶುಭ ಸಂಖ್ಯೆ :: 1, 3, 5,   :: ಶುಭ ಬಣ್ಣ :: ಕೆಂಪು, ಹಳದಿ, ಬಿಳಿ

ಕನ್ಯಾ ರಾಶಿ :: ಧನಾಗಮನ, ಕೆಲಸದಲ್ಲಿ ಯಶಸ್ಸು, ಸಂತಾನ ಭಾಗ್ಯ, ಅವಿವಾಹಿತರಿಗೆ ವಿವಾಹದ ಮಾತುಕತೆ, ಪ್ರೇಮಿಗಳಿಗೆ ಜಯ. :: ಶುಭ ಸಂಖ್ಯೆ :: 3, 5, 6, :: ಶುಭ ಬಣ್ಣ :: ಕೆಂಪು, ಹಸಿರು.

ತುಲಾರಾಶಿ :: ಧನವ್ಯಯ, ಬಂಧುಗಳಿಂದ ವಿರೋಧ, ಕೋರ್ಟು ಕಚೇರಿ ಕೆಲಸದಲ್ಲಿ ಒತ್ತಡ, ಮಕ್ಕಳಿಂದ ಯಶಸ್ಸು, ಸಾಲ ಸಿಗಲಿದೆ. :: ಶುಭ ಸಂಖ್ಯೆ :: 5, 6, 7  :: ಶುಭ ಬಣ್ಣ :: ಕೆಂಪು, ಹಸಿರು, ಬಿಳಿ, ಕಪ್ಪು

ವೃಶ್ಚಿಕ ರಾಶಿ :: ಈ ವಾರದಲ್ಲಿ ಕಾರ್ಯಕ್ಷೇತ್ರದಲ್ಲಿ ತುಂಬಾ ಚಟುವಟಿಕೆಯಿಂದ ಕೂಡಿರುವಿರಿ, ವ್ಯಾಪಾರಸ್ಥರಿಗೆ ಹಣ ಕಾಸಿನ ತೊಂದರೆ. :: ಶುಭ ಸಂಖ್ಯೆ :: 1, 2, 3, :: ಶುಭ ಬಣ್ಣ :: ಕೆಂಪು, ಹಳದಿ, ಕೇಸರಿ.

ಧನು ರಾಶಿ :: ಈ ವಾರದಲ್ಲಿ ರೈತರಿಗೆ ಬಿಡುವಿಲ್ಲದ ಕಾರ್ಯ, ಮಾನಸಿಕ ಒತ್ತಡ, ಆರೋಗ್ಯದಲ್ಲಿ ಸುಧಾರಣೆ, ಬಂಧುಗಳ ಆಗಮನ, ಹಣವ್ಯಯ :: ಶುಭಸಂಖ್ಯೆ :: 1, 3, 8,  :: ಶುಭ ಬಣ್ಣ :: ಹಳದಿ, ಕೆಂಪು, ಕೇಸರಿ

ಮಕರ ರಾಶಿ :: ಈ ರಾಶಿಯವರಿಗೆ ಮಕ್ಕಳಿಂದ ಚಿಂತೆ, ಸಾಲಬಾಧೆ, ಧನಾಗಮನ, ದೂರ ಪ್ರಯಾಣ, ಹಿತಶತ್ರುಗಳ ಬಾಧೆ, ಸ್ನೇಹಿತರಿಂದ ಸಹಾಯ. :: ಶುಭ ಸಂಖ್ಯೆ :: 5, 6, 8, :: ಶುಭ ಬಣ್ಣ :: ನೀಲಿ, ಹಸಿರು, ಹಳದಿ.

ಕುಂಭ ರಾಶಿ :: ಈ ವಾರದಲ್ಲಿ ಅನಾರೋಗ್ಯ, ಸುತ್ತಾಟ, ಧನಾಗಮನ, ಹಿರಿಯರ ಅನಾರೋಗ್ಯ, ಮಾನಸಿಕ ಕಿರಿಕಿರಿ, ಸ್ನೇಹಿತರಿಂದ ಸಹಾಯ. :: ಶುಭ ಸಂಖ್ಯೆ :: 1, 6, 9 :: ಶುಭ ಬಣ್ಣ :: ಕೇಸರಿ, ಕೆಂಪು

ಮೀನಾ ರಾಶಿ :: ದಾಂಪತ್ಯ ಕಲಹ, ಹಿರಿಯರಿಂದ ಸಲಹೆ, ಮಕ್ಕಳ ಅನಾರೋಗ್ಯ, ಧನಾಗಮನ, ದೂರ ಪ್ರಯಾಣ, ಕೋರ್ಟು ಕಚೇರಿ ಜಯ. :: ಶುಭ ಸಂಖ್ಯೆ :: 1, 3, 8 :: ಶುಭ ಬಣ್ಣ :: ಹಳದಿ, ಕೆಂಪು, ಕೇಸರಿ.

Share. Facebook Twitter Pinterest LinkedIn Tumblr Email WhatsApp
Previous Article*JOB OPPORTUNITY : TEACHER VACANCY*
Next Article *ಮೈಸೂರು : ಸಮುದಾಯ ಆರೋಗ್ಯ ಅಧಿಕಾರಿಗಳ ಸಂರಕ್ಷಣಾ ಸಮಾವೇಶ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ*

Related Posts

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

ಮಡಿಕೇರಿ, NEWS DESK ಫೆ.10: ಕೊಡಗು ಜಿಲ್ಲಾ ಬ್ಯುಟೀಷಿಯನ್ ಅಸೋಸಿಯೇಷನ್ ವತಿಯಿಂದ ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ…

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026

*ಆಹಾರ ವಾಹಿನಿ ಯೋಜನೆಯಡಿ ಸಹಾಯಧನ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.