Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೊಡಗು : ಅಪಾಯ ಮಟ್ಟದಲ್ಲಿರುವ ವಿದ್ಯುತ್ ತಂತಿ, ಕಂಬಗಳು ಕಂಡುಬಂದರೆ ದೂರು ನೀಡಿ*
ಇತ್ತೀಚಿನ ಸುದ್ದಿಗಳು

*ಕೊಡಗು : ಅಪಾಯ ಮಟ್ಟದಲ್ಲಿರುವ ವಿದ್ಯುತ್ ತಂತಿ, ಕಂಬಗಳು ಕಂಡುಬಂದರೆ ದೂರು ನೀಡಿ*

February 4, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಫೆ.4 NEWS DESK : ಕೊಡಗು ಜಿಲ್ಲೆಯಾದ್ಯಂತ ಚೆಸ್ಕಾಂನ ವಿದ್ಯುತ್ ವಿತರಣಾ ಮಾರ್ಗಗಳು ಬಹುತೇಕ ತೋಟಗಳು, ಅರಣ್ಯ ಪ್ರದೇಶಗಳ ಮಧ್ಯೆ ಹಾಗೂ ಕಡಿದಾದ ಬೆಟ್ಟಗುಡ್ಡಗಳ ಅಂಚಿನಲ್ಲಿ ಹಾದುಹೋಗುತ್ತಿದ್ದು, ಮಳೆಗಾಲದ ಹಾಗೂ ಪ್ರಕೃತಿ ವಿಕೋಪದಂತಹ ಸಂದರ್ಭಗಳಲ್ಲಿ ಮರದ ಕೊಂಬೆಗಳು ಬೀಳುವಂತದ್ದು, ಕಡಿದಾದ ಗುಡ್ಡಗಳ ಜರಿತದಿಂದ ಕಂಬಗಳು ಬಾಗಿ, ತಂತಿಗಳು ತೀರಾ ಅಪಾಯಮಟ್ಟದಲ್ಲಿ ಜಾರುವಂತಹ ಸನ್ನಿವೇಶಗಳು ಎದುರಾಗಬಹುದು. ಇದರಿಂದಾಗಿ ವಿದ್ಯುತ್ ಅಪಘಾತಗಳಾಗುವ ಸಂಭವವಿರುತ್ತದೆ. ಆದ್ದರಿಂದ, ಅಪಾಯ ಮಟ್ಟದಲ್ಲಿರುವ ವಿದ್ಯುತ್ ತಂತಿಗಳು, ಶಿಥಿಲಗೊಂಡಿರುವ ಕಂಬಗಳು ಕಂಡುಬಂದರೆ ಈ ವ್ಯಾಪ್ತಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅಥವಾ 24*7 ಸಹಾಯವಾಣಿ 1912 ಗೆ ಸಾರ್ವಜನಿಕರು ದೂರು ನೀಡಲು ಕೋರಿದೆ. ಕೊಡಗು ಜಿಲ್ಲೆಯಾದ್ಯಂತ ರೈತರು ತಮ್ಮ ತೋಟಗಳಲ್ಲಿ ಕಾಳುಮೆಣಸು ಕೀಳಲು ಮತ್ತು ಮರದ ಕೊಂಬೆಗಳನ್ನು ಕಡಿಯಲು ಅಲ್ಯೂಮಿನಿಯಂ ಏಣಿಗಳನ್ನು ಮತ್ತು ನೀರು ಹಾಯಿಸಲು ಅಲ್ಯೂಮಿನಿಯಂ ಸ್ಪ್ರಿಂಕ್ಲರ್ ಪೈಪ್‍ಗಳನ್ನು ಉಪಯೋಗಿಸುತ್ತಿದ್ದು, ಇವುಗಳು ವಿದ್ಯುತ್ ಮಾರ್ಗಕ್ಕೆ ತಾಗಿ ಆಗಿಂದಾಗ್ಗೆ ವಿದ್ಯುತ್ ಅಪಘಾತಗಳು ಸಂಭವಿಸುತ್ತಿದೆ. ಆದ್ದರಿಂದ, ಅಲ್ಯೂಮಿನಿಯಂ/ಕಬ್ಬಿಣದ ಏಣಿ ಬದಲು/ಪೈಬರ್ ಏಣಿಗಳನ್ನೇ ಕಡ್ಡಾಯವಾಗಿ ಉಪಯೋಗಿಸುವುದು. ಅಂಕಿ ಅಂಶಗಳ ಪ್ರಕಾರ ಕೊಡಗು ಜಿಲ್ಲೆಯಲ್ಲಿ ಕಳೆದ 4 ವರ್ಷಗಳಿಂದ ಸುಮಾರು 17 ಜನರು ಅಲ್ಯೂಮಿನಿಯಂ ಏಣಿಗಳನ್ನು ಮತ್ತು ನೀರು ಹಾಯಿಸಲು ಅಲ್ಯೂಮಿನಿಯಂ ಸ್ಪ್ರಿಂಕ್ಲರ್ ಪೈಪ್‍ಗಳ ಬಳಕೆಯಿಂದಾಗಿ ಉಂಟಾದಂತಹ ವಿದ್ಯುತ್ ಅನಾಹುತದಲ್ಲಿ ತಮ್ಮ ಪ್ರಾಣ ಕಳೆದುಕೊಂಡಿರುತ್ತಾರೆ. ಆದ್ದರಿಂದ ತೋಟದ ಮಾಲೀಕರು ತಮ್ಮ ಕೆಲಸಗಾರರಿಗೆ/ನೌಕರರಿಗೆ ತಮ್ಮ ತೋಟದಲ್ಲಿ ಹಾದು ಹೋಗುವ ವಿದ್ಯುತ್ ಮಾರ್ಗಗಳ ಬಗ್ಗೆ ಮೊದಲೇ ತಿಳುವಳಿಕೆ ನೀಡಿ ವಿದ್ಯುತ್ ಅಪಘಾತವನ್ನು ತಪ್ಪಿಸಲು ಇಲಾಖೆಯೊಂದಿಗೆ ಸಹಕರಿಸುವಂತೆ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್  ಕೋರಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಏರೋ ಇಂಡಿಯಾ-2025 : ಭವಿಷ್ಯದ ವೈಮಾನಿಕ ಪ್ರದರ್ಶನಗಳಿಗೆ ಮಾನದಂಡ ನಿಗದಿ*
Next Article *ಮಡಿಕೇರಿ ತಾಲ್ಲೂಕು ಸವಿತಾ ಸಮಾಜದಿಂದ ರಕ್ತದಾನ ಶಿಬಿರ – ಕ್ರೀಡಾಕೂಟ : ಸವಿತಾ ಸಮಾಜವರು ಸಂಘಟಿತರಾಗುತ್ತಿರುವುದು ಶ್ಲಾಘನೀಯ : ಬಿ.ವೈ.ರಾಜೇಶ್*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.