Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 
  • *ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*
  • *ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*
  • *ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*
  • *ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
  • *ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*
  • *ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*
  • *ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*
  • *ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ತಾಲ್ಲೂಕು ಸವಿತಾ ಸಮಾಜದಿಂದ ರಕ್ತದಾನ ಶಿಬಿರ – ಕ್ರೀಡಾಕೂಟ : ಸವಿತಾ ಸಮಾಜವರು ಸಂಘಟಿತರಾಗುತ್ತಿರುವುದು ಶ್ಲಾಘನೀಯ : ಬಿ.ವೈ.ರಾಜೇಶ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ತಾಲ್ಲೂಕು ಸವಿತಾ ಸಮಾಜದಿಂದ ರಕ್ತದಾನ ಶಿಬಿರ – ಕ್ರೀಡಾಕೂಟ : ಸವಿತಾ ಸಮಾಜವರು ಸಂಘಟಿತರಾಗುತ್ತಿರುವುದು ಶ್ಲಾಘನೀಯ : ಬಿ.ವೈ.ರಾಜೇಶ್*

ಫೆಬ್ರವರಿ 4, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.4 NEWS DESK : ಸವಿತಾ ಸಮಾಜದವರು ಸಮಾಜದಲ್ಲಿ  ಸಣ್ಣ ಪ್ರಮಾಣದ ಸಂಖ್ಯೆಯಲ್ಲಿದ್ದರೂ  ಮುಖ್ಯ ಪಾತ್ರವನ್ನು ವಹಿಸುತ್ತಾರೆ ಎಂದು ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ನಗರಸಭಾ ಸದಸ್ಯ ಬಿ.ವೈ.ರಾಜೇಶ್ ಶ್ಲಾಷಿಸಿದ್ದಾರೆ. ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಸವಿತಾ ಮಹಷಿ೯ ಜಯಂತಿ ಹಿನ್ನಲೆಯಲ್ಲಿ ಮಡಿಕೇರಿ ತಾಲ್ಲೂಕು ಸವಿತಾ ಸಮಾಜದ ವತಿಯಿಂದ ಆಯೋಜಿತ ಕ್ರೀಡಾಕೂಟ ಮತ್ತು ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ರಾಜೇಶ್, ಸವಿತಾ ಸಮಾದವರು ಇತ್ತೀಚಿನ ವಷ೯ಗಳಲ್ಲಿ ಇತರ ಸಮಾಜಗಳಂತೆ ಸಂಘಟಿತರಾಗುವ ಮೂಲಕ ತಮ್ಮ ಸಮಾಜಕ್ಕೆ ಅಗತ್ಯತೆಗಳನ್ನು ಪಡೆಯುವ ನಿಟ್ಟಿನಲ್ಲಿ ಯಶಸ್ವಿಯಾಗುತ್ತಿದ್ದಾರೆ. ಸವಿತಾ ಸಮಾಜದ ಕೆಲವು ಬೇಡಿಕೆಗಳ ಬಗ್ಗೆ ಶಾಸಕರ ಗಮನ ಸೆಳೆದು ಅವುಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಪತ್ರಕತ೯ ಅನಿಲ್ ಹೆಚ್.ಟಿ. ಮಾತನಾಡಿ, ಸವಿತಾ ಮಹಷಿ೯ಗಳೇ ಮೂಲಪುರುಷರಾಗಿರುವ ಈ ಸಮಾಜದವರು ಬಹಳ ಪ್ರಮುಖ್ಯತೆಯನ್ನು ವಹಿಸುತ್ತಾರೆ. ಸವಿತಾ ಸಮಾಜದವರ ಅತ್ಯಗತ್ಯತೆ ಕೋವಿಡ್ ಲಾಕ್ ಡೌನ್ ಸಂದಭ೯ ಜನರಿಗೆ ಮತ್ತಷ್ಟು ಹೆಚ್ಚಾಗಿ ಮನವರಿಕೆಯಾಯಿತು ಎಂದರಲ್ಲದೇ, ಹಿಂದಿನ ಕಾಲದಲ್ಲಿ ದೇವರಿಗೆ ಕ್ಷೌರಮಾಡುವಲ್ಲಿಯೂ ಖ್ಯಾತರಾಗಿದ್ದ ಸವಿತಾ ಸಮಾಜದವರು ದೇವರ ಜತೆಗೇ ಧ್ಯಾನ ಕೂಡ ಮಾಡುವ ಪುಣ್ಯ ಪಡೆದಿದ್ದರೆಂದು ಉಲ್ಲೇಖವಿದೆ ಎಂದು ನುಡಿದರು. ರಕ್ತದಾನ ಮಾಡುವ ಮೂಲಕ ಜಿಲ್ಲಾ ರಕ್ತನಿಧಿ ಕೇಂದ್ರಕ್ಕೆ ಹೆಚ್ಚಿನ ರಕ್ತ ಪೂರೈಸುವ ಕೆಲಸ ಆಗಬೇಕು. ಜಿಲ್ಲಾ ರಕ್ತನಿಧಿಗೆ ಮಾಸಿಕ 500 ಯೂನಿಟ್ ರಕ್ತದ ಅಗತ್ಯತೆಯಿದ್ದು, ಆ ಪ್ರಮಾಣದಲ್ಲಿ ರಕ್ತ ಪೂರೈಕೆಯಾಗದೇ ಹೋದಾಗ ಅನೇಕ ರೋಗಿಗಳ ಜೀವನಕ್ಕೆ ಸಮಸ್ಯೆಯಾಗುವ ಸಾಧ್ಯತೆಯಿದೆ. ವಿವಿಧ ಸಂಘಸಂಸ್ಥೆಗಳು ಕೂಡ ಸವಿತಾ ಸಮಾದವರಂತೆ ರಕ್ತಸಂಗ್ರಹಣಾ ಶಿಬಿರಗಳನ್ನು ಆಯೋಜಿಸುವಂತಾಗಬೇಕೆಂದು ಮನವಿ ಮಾಡಿದರು. ಮಡಿಕೇರಿ ತಾಲ್ಲೂಕು ಸವಿತಾ ಸಮಾಜದ ಕ್ರೀಡಾ ಸಮಿತಿ ಅಧ್ಯಕ್ಷ ಮಧುಚೆಟ್ಟಿಮಾನಿ ಮಾತನಾಡಿ, ಸವಿತಾ ಸಮಾಜಕ್ಕೆ ಕೊಡಗು ಜಿಲ್ಲೆಯಲ್ಲಿ ಆಥಿ೯ಕ ಸಂಪನ್ಮೂಲ ಕ್ರೋಡೀಕರಣ ಅಗತ್ಯವಾಗಿ ಬೇಕಾಗಿದೆ ಎಂದರಲ್ಲದೇ, ಯಾವುದೇ ಜನಾಂಗಗಳು ತಮ್ಮ ಸಮಾಜದ ಏಳಿಗೆಗಾಗಿ ಪೈಪೋಟಿ ನಡೆಸುವಂಥ ಬೆಳವಣಿಗೆ ಇರಬಾರದು ಎಂದು ಅಭಿಪ್ರಾಯಪಟ್ಟರು.  ಕೂಗ್೯ ಬ್ಲಡ್ ಪೌಂಡೇಷನ್ ಅಧ್ಯಕ್ಷ ವಿನು, ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಕೆ.ಎಸ್. ದೋರೇಶ್ ,ಮಡಿಕೇರಿ ತಾಲೂಕು ಅಧ್ಯಕ್ಷ ಎಂ.ಟಿ.ಮಧು, ತಾಲೂಕು ಸವಿತಾ ಸಮಾಜದ ಮಹಿಳಾಧ್ಯಕ್ಷೆ ಆರ್.ಬಿ.ವಸಂತಿ, ಗೌರವಾಧ್ಯಕ್ಷೆ ಸುಂದರಮ್ಮ, ಸಮಾಜದ ಗೌರವಾಧ್ಯಕ್ಷ ಈರಪ್ಪ, ನಗರಾಧ್ಯಕ್ಷ ಸಂದೇಶ್, ರಕ್ತನಿಧಿ ಕೇಂದ್ರದ ಡಾ. ತೇಜಸ್ವಿನಿ ಹಾಜರಿದ್ದರು. ಕ್ರೀಡಾಕೂಟದ ಅಂಗವಾಗಿ ನಡೆದ ಪ್ರದಶ೯ನ ಕ್ರಿಕೆಟ್ ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದ ಸವಿತಾ ಸಮಾಜ ಮತ್ತು ದ್ವಿತೀಯ ಸ್ಥಾನ ಪಡೆದ ಕೊಡಗು ಪ್ರೆಸ್ ಕ್ಲಬ್ ತಂಡಕ್ಕೆ ಬಹುಮಾನ ವಿತರಿಸಲಾಯಿತು. ರಕ್ತದಾನ ಶಿಬಿರಕ್ಕೆ ಮೂಡಾ ಅಧ್ಯಕ್ಷ ರಾಜೇಶ್ ಬಿ.ವೈ. ಸ್ವತ ರಕ್ತದಾನ ಮಾಡುವ ಮೂಲಕ ಚಾಲನೆ ನೀಡಿದರು. ತಾಲ್ಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ, ಮಹಿಳೆಯರಿಗೆ ವೈವಿಧ್ಯಮಯ ಕ್ರೀಡೆಗಳು, ಸವಿತಾ ಸಮಾಜದ ವಿದ್ಯಾಥಿ೯ಗಳಿಂದ ಸಾಂಸ್ಕೖತಿಕ ಕಾಯ೯ಕ್ರಮಗಳು ಮನಸೆಳೆದವು.

Follow us Follow us
Share. WhatsApp Facebook Twitter Email Telegram Copy Link

Related Posts

*ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.30 NEWS DESK : ಮುಂಗಾರು ಹಂಗಾಮಿನಲ್ಲಿ ಬೆಳೆದ ಭತ್ತದ ಬೆಳೆಗೆ ಅಲ್ಲಲ್ಲಿ ಬೆಂಕಿ ರೋಗದ ಬಾಧೆ ಕಂಡುಬಂದಿದ್ದು,…

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*

ಸೆಪ್ಟೆಂಬರ್ 30, 2026

*ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*

ಸೆಪ್ಟೆಂಬರ್ 30, 2026

*ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*

ಸೆಪ್ಟೆಂಬರ್ 30, 2026

*ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.