Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ : ಶ್ರದ್ಧಾಭಕ್ತಿಯಿಂದ ಜರುಗಿದ ಸಂತ ಅಂತೋಣಿ ಅವರ ವಾರ್ಷಿಕೋತ್ಸವ*
  • *ಕೊಡಗು ಬ್ಲಡ್ ಡೋನರ್ಸ್ ನಿಂದ ಪಿ.ಕೆ.ರಾಜುಗೆ ಬೀಳ್ಕೊಡುಗೆ*
  • *ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ*
  • *ಪೊನ್ನಂಪೇಟೆ : ಮೇ 12 ರಂದು ವಿವಿಧೆಡೆಯಿಂದ ವಿದ್ಯುತ್ ವ್ಯತ್ಯಯ*
  • *ಮೇ 13 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*
  • *ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*
  • *ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*
  • *ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*
  • *ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾಧ್ಯಮ ಅಕಾಡೆಮಿಯಿಂದ ಪ್ರಥಮ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾಧ್ಯಮ ಅಕಾಡೆಮಿಯಿಂದ ಪ್ರಥಮ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನ*

ಫೆಬ್ರವರಿ 6, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು ಫೆ.5 NEWS DESK :  ಕರ್ನಾಟಕ ಮಾಧ್ಯಮ ಅಕಾಡೆಮಿಯು ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ ಸುದ್ದಿ ಛಾಯಾಚಿತ್ರಗ್ರಾಹಕರಿಗಾಗಿ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನವನ್ನು ಏರ್ಪಡಿಸಿದೆ. ಈ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಮೊದಲ ಮೂರು ಛಾಯಾಚಿತ್ರಗಳಿಗೆ ಕ್ರಮವಾಗಿ 35,000/- ರೂ., 25,000/- ರೂ. ಹಾಗೂ 15,000/- ರೂ. ನಗದು ಬಹುಮಾನ ನೀಡಲಾಗುವುದು. ಆಯ್ದ ಅತ್ಯುತ್ತಮ ಛಾಯಾಚಿತ್ರಗಳನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಮಾರ್ಚ್‌ ತಿಂಗಳಲ್ಲಿ ಅಕಾಡೆಮಿ ವತಿಯಿಂದ ಏರ್ಪಡಿಸಲಾಗುವ ಸುದ್ದಿ ಛಾಯಾಗ್ರಹಣ ಕುರಿತ ಕಾರ್ಯಾಗಾರದ ಸಂದರ್ಭದಲ್ಲಿ ಛಾಯಾಚಿತ್ರ ಪ್ರದರ್ಶನದಲ್ಲಿ ಇರಿಸಲಾಗುವುದು.
ಸ್ಪರ್ಧೆಯ ಷರತ್ತುಗಳು:
• ಈ ಸ್ಪರ್ಧೆಗೆ ಪ್ರವೇಶ ಉಚಿತವಾಗಿದ್ದು, ದಿನಾಂಕ :01-01-.202 4 ರಿಂದ 31-01-2025 ರ ಅವಧಿಯಲ್ಲಿ ಚಿತ್ರಿಸಿರುವ ಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸ್ವೀಕರಿಸಲಾಗುವುದು. ಪ್ರತಿ ಸುದ್ದಿ ಛಾಯಾಚಿತ್ರ ಗ್ರಾಹಕರು ತಾವೇ ಚಿತ್ರಿಸಿರುವ ಎರಡು ಸುದ್ದಿ ಛಾಯಾಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸಲ್ಲಿಸಬಹುದು.
• ಸುದ್ದಿ ಛಾಯಾಚಿತ್ರಗಳನ್ನು ಚಿತ್ರಿಸಿರುವುದಕ್ಕೆ ಯಾವುದೇ ಭೌಗೋಳಿಕ ಪರಿಮಿತಿ ಇರುವುದಿಲ್ಲ.
• ಪ್ರತಿ ಸ್ಪರ್ಧಿಯೂ ಅವರು ಸುದ್ದಿ ಛಾಯಾಚಿತ್ರಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಿಕೆಯ ಸಂಪಾದಕರಿಂದ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ದೃಢೀಕರಣ ಪತ್ರ ಅಥವಾ ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪತ್ರಕರ್ತರಿಗಾಗಿ ನೀಡುವ Accreditation Card ಹೊಂದಿರುವವರು ಅದರ ದೃಢೀಕೃತ ಪ್ರತಿಯನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಲಗತ್ತಿಸಬೇಕು.
• ಛಾಯಾಚಿತ್ರಗಳ ಮೇಲೆ ಹೆಸರು, ಶೀರ್ಷಿಕೆ ಹಾಗೂ ವಾಟರ್ ಮಾರ್ಕ್‌ಗಳು ಇರಬಾರದು.
• ಸ್ಪರ್ಧೆಗೆ ಕಳಿಸುವ ಛಾಯಾಚಿತ್ರಗಳ ಅಂದರೆ ಡಿಜಿಟಲ್ ಇಮೇಜ್ ಗಳನ್ನುJPEG format ನಲ್ಲಿಮಾತ್ರ ಸಲ್ಲಿಸಬೇಕು.
• ಪ್ರದರ್ಶನಕ್ಕೆಆಯ್ಕೆಯಾಗುವ ಛಾಯಾಚಿತ್ರಗಳನ್ನು20”x 30” ಅಳತೆಯಲ್ಲಿಮುದ್ರಣ ಮಾಡಿಸಬೇಕಾಗಿರುವುದರಿಂದ ನೀವು ಕಳಿಸುವ ಇಮೇಜ್ ಗಳು 20”x 30” ಅಳತೆಯ ,300 DPI ನಲ್ಲಿದ್ದು ಕನಿಷ್ಠ 5MB ಗಾತ್ರದಲ್ಲಿರಬೇಕು.
• ಮೊಬೈಲ್ ಕ್ಯಾಮೆರಾದಲ್ಲಿ ಚಿತ್ರಿಸಿರುವ ಚಿತ್ರಗಳನ್ನುಸ್ಪರ್ಧೆಗೆ ಸ್ವೀಕರಿಸಲಾಗುವುದಿಲ್ಲ.
• ಸ್ಪರ್ಧೆಯಲ್ಲಿ ಭಾಗವಹಿಸುವ ಸುದ್ದಿಛಾಯಾಚಿತ್ರಗಳು ಸಹಜವಾಗಿರಬೇಕು. ಚಿತ್ರದಲ್ಲಿನ ಯಾವುದೇ ಭಾಗವನ್ನುತೆಗೆಯುವುದಾಗಲಿ ಅಥವಾ ಸೇರಿಸುವುದಾಗಲಿ ಮಾಡಿರಬಾರದು.
• ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಛಾಯಾಗ್ರಾಹಕರು mediaacademy.karnataka.gov.in ವೆಬ್ಸೈಟ್ನಲ್ಲಿಇರುವ ನಿಗದಿತ ಅರ್ಜಿಯನ್ನುDown load ಮಾಡಿಕೊಂಡು ಭರ್ತಿಮಾಡಿ, ತಮ್ಮ ಪಾಸ್ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಇಮೇಜ್ಗಳನ್ನು photo.karnatakamediaacademy@gmail.com ಇ-ಮೇಲ್ ವಿಳಾಸಕ್ಕೆ ದಿನಾಂಕ: 15-02-2025 ರಂದು ಸಂಜೆ 5:00ಗಂಟೆ ಒಳಗಾಗಿ ಸಲ್ಲಿಸತಕ್ಕದ್ದು. ನಂತರ ಬಂದ ಚಿತ್ರಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ.
• ಸ್ಪರ್ಧೆಗೆ ಬಂದಿರುವ ಛಾಯಾಚಿತ್ರಗಳನ್ನುಪ್ರಶಸ್ತಿಗೆ ಹಾಗೂ ಪ್ರದರ್ಶನಕ್ಕೆಆಯ್ಕೆಮಾಡಲು ಸುದ್ದಿ ಛಾಯಾಗ್ರಹಣ ಕ್ಷೇತ್ರದಲ್ಲಿಅನುಭವ ಹೊಂದಿರುವ ಮೂವರು ತೀರ್ಪುಗಾರರಿದ್ದುಅವರು ತೆಗೆದುಕೊಂಡ ತೀರ್ಮಾನವೇ ಅಂತಿಮವಾಗಿರುತ್ತದೆ.
• ಪ್ರಶಸ್ತಿಗೆ ಆಯ್ಕೆಯಾದ ಮೂರು ಛಾಯಾಚಿತ್ರಗಳಿಗೆ ಪ್ರಥಮ ಬಹುಮಾನ: ರೂ.35,000/ ದ್ವಿತೀಯ ಬಹುಮಾನ: ರೂ. 25000, ಹಾಗೂ ತೃತೀಯ ಬಹುಮಾನ: ರೂ.15000ಗಳನ್ನುನೀಡಲಾಗುವುದು.
• ಹೆಚ್ಚಿನ ಮಾಹಿತಿಗಾಗಿ ಮೊಬೈಲ್‌ ಸಂಖ್ಯೆ 9448227768 ಹಾಗೂ 9449245980 ನ್ನು ಸಂಪರ್ಕಿಸಬಹುದು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪ : ಶ್ರದ್ಧಾಭಕ್ತಿಯಿಂದ ಜರುಗಿದ ಸಂತ ಅಂತೋಣಿ ಅವರ ವಾರ್ಷಿಕೋತ್ಸವ*

ಮೇ 11, 2026

*ಕೊಡಗು ಬ್ಲಡ್ ಡೋನರ್ಸ್ ನಿಂದ ಪಿ.ಕೆ.ರಾಜುಗೆ ಬೀಳ್ಕೊಡುಗೆ*

ಮೇ 11, 2026

*ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ*

ಮೇ 11, 2026

*ಕೊಡಗು ಬ್ಲಡ್ ಡೋನರ್ಸ್ ನಿಂದ ಪಿ.ಕೆ.ರಾಜುಗೆ ಬೀಳ್ಕೊಡುಗೆ*

ಮೇ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 11 NEWS DESK :  ಮಡಿಕೇರಿ ನಗರ ಠಾಣೆ ವೃತ್ತ ನಿರೀಕ್ಷರಾಗಿದ್ದ ಟಿ.ಕೆ.ರಾಜು ಅವರಿಗೆ ಆತ್ಮೀಯ ಬೀಳ್ಕೊಡುಗೆ…

*ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ*

ಮೇ 11, 2026

*ಪೊನ್ನಂಪೇಟೆ : ಮೇ 12 ರಂದು ವಿವಿಧೆಡೆಯಿಂದ ವಿದ್ಯುತ್ ವ್ಯತ್ಯಯ*

ಮೇ 11, 2026

*ಮೇ 13 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಮೇ 11, 2026

*ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*

ಮೇ 11, 2026

*ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*

ಮೇ 11, 2026

*ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*

ಮೇ 11, 2026

*ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026

*ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*

ಮೇ 11, 2026

*ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*

ಮೇ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.