Share Facebook Twitter LinkedIn Pinterest WhatsApp Email ಬೆಂಗಳೂರು ಫೆ.8 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಇಂದು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನ ಬಿಡುಗಡೆಗೊಳಿಸಿ, ಶುಭ ಕೋರಿದರು.