Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*
  • *ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*
  • *ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*
  • *ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಕಾಯಕ ಶರಣರ ಜಯಂತಿ : ನಿಷ್ಠೆಯಿಂದ ಸೇವೆ ಸಲ್ಲಿಸುವುದೇ ಕಾಯಕ : ಕವಿತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಕಾಯಕ ಶರಣರ ಜಯಂತಿ : ನಿಷ್ಠೆಯಿಂದ ಸೇವೆ ಸಲ್ಲಿಸುವುದೇ ಕಾಯಕ : ಕವಿತ*

ಫೆಬ್ರವರಿ 11, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.11 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಕಾಯಕ ಶರಣರ ಜಯಂತಿ ಕಾರ್ಯಕ್ರಮವು ನಗರದ ಗಾಂಧಿ ಭವನದಲ್ಲಿ ನಡೆಯಿತು. ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಕವಿತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾಯಕ ದಾಸೋಹ ವಚನಗಳಿಂದ ಹೆಸರುವಾಸಿಯಾಗಿರುವ ಕಾಯಕ ಶರಣರು ವಚನಗಳ ಮೂಲಕ ಬಹಳ ಸರಳವಾಗಿ ಕನ್ನಡ ಸಾಹಿತ್ಯದಲ್ಲಿ ಜನರಿಗೆ ಸಂದೇಶಗಳನ್ನು ತಿಳಿಸುತ್ತಿದ್ದವರು ಎಂದು ಹೇಳಿದರು. ಕಾಯಕದಿಂದ ದೇವರನ್ನು ಪೂಜಿಸುವ ಬದಲಾಗಿ ಕಾಯಕವನ್ನು ಮಾಡುತ್ತಾ ದೇವರನ್ನು ಕಂಡವರು ಅಲ್ಲದೇ ಕಾಯಕಗಳಿಂದ ಯಾವುದೇ ಜಾತಿಯನ್ನು ಗುರುತಿಸಬಾರದು ಯಾವ ಕಾಯಕವು ದೊಡ್ಡದಲ್ಲ ಎಂದು ತಿಳಿಸಿಕೊಟ್ಟವರು ಕಾಯಕ ಶರಣರು ಎಂದರು. ಯಾವುದೇ ಕೆಲಸವನ್ನು ಮಾಡಿದರು ಆ ಕೆಲಸದ ಮೇಲೆ ನಮಗೆ ಪ್ರೀತಿ ಇರಬೇಕು. ಪ್ರೀತಿ ಇದ್ದಾಗ ಮಾತ್ರ ನಾವು ಉತ್ತಮ ರೀತಿಯಲ್ಲಿ ಕೆಲಸಗಳನ್ನು ನಿರ್ವಹಿಸಲು ಸಾಧ್ಯವಾಗುತ್ತದೆ. ಎಲ್ಲಾ ಪೋಷಕರು ಹಾಗೂ ಶಿಕ್ಷಕರು ತಮ್ಮ ಮಕ್ಕಳಿಗೆ ಶಿಕ್ಷಣದ ಜೊತೆಗೆ ವ್ಯಕ್ತಿತ್ವವನ್ನು ರೂಪಿಸುವ ಹಾಗೂ ವ್ಯಕ್ತಿತ್ವವನ್ನು ಬೆಳೆಸುವಂತಹ ಪಾಠಗಳನ್ನು ಅವರಿಗೆ ತಿಳಿಸಿಕೊಡಬೇಕೆಂದು ಎಂದು ಕವಿತ ಹೇಳಿದರು. ಸೋಮವಾರಪೇಟೆ ತಾಲೂಕಿನ ನಿವೃತ್ತ ಮುಖ್ಯೋಪಾಧ್ಯಾಯರಾದ ಜಲಜಾಕ್ಷಿ ಮಾತನಾಡಿ, ಇದೊಂದು ಶುಭ ಸಂದರ್ಭ ಇಂತಹ ಸಂದರ್ಭದಲ್ಲಿ ಶರಣರ ಬಗ್ಗೆ ಮಾತನಾಡುವುದು, ಅವರ ಸದ್ವಿಚಾರಗಳು ಮಾತನಾಡಿದಷ್ಟು ಬರುತ್ತಲೇ ಇರುತ್ತದೆ ಎಂದರು. ಎಲ್ಲಾ ವಚನಕಾರರ ಉದ್ದೇಶಗಳು ಒಂದೇ ಆಗಿದ್ದವು. 12ನೇ ಶತಮಾನದಲ್ಲಿ ಬಸವಾದಿ ಶರಣರು ಕೈಗೊಂಡಂತಹ ಸಾಮಾಜಿಕ, ಸಾಂಸ್ಕೃತಿಕ, ಆರ್ಥಿಕ, ಧಾರ್ಮಿಕ ಕ್ರಾಂತಿಗಳು ಕೂಡ ಅಭೂತಪೂರ್ವವಾದದ್ದು. ಹಾಗೆಯೇ ಅವರ ಕಾಯಕನಿಷ್ಠೆ, ಆದರ್ಶ, ತತ್ವಗಳು, ನಡೆನುಡಿಗಳಲ್ಲೊಂದಾಗಿಸಿ ಕೈಗೊಂಡಂತಹ ಕೆಲಸ ಕಾರ್ಯಗಳು ಇಂದು ಜಾಗತಿಕ ಮಟ್ಟದಲ್ಲಿ ಒಂದು ವಿಶ್ವ ಮಾನ್ಯತೆಯನ್ನು ಪಡೆದಿದೆ ಎಂದು ಅವರು ತಿಳಿಸಿದರು. ಜೆ.ಸಿ.ಶೇಖರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ್, ಶಿಕ್ಷಕರುಗಳು ಮತ್ತಿತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*

ಸೆಪ್ಟೆಂಬರ್ 6, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.6: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮಾತುಗಳನ್ನಾಡಿ ಅವಮಾನಿಸಿರುವ ವ್ಯಕ್ತಿಯನ್ನು…

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.