Share Facebook Twitter LinkedIn Pinterest WhatsApp Email ಮೈಸೂರು ಫೆ.12 NEWS DESK : ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ಗುಂಜಾನರಸಿಂಹ ದೇಗುಲ ಬಳಿ ಸಂಗಮದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಂಗಳವಾರ ರಾತ್ರಿ ಪುಣ್ಯಸ್ನಾನ ಮಾಡಿ, ಗಂಗಾಪೂಜೆ, ದೀಪಾರತಿ ನೆರವೇರಿಸಿದರು.