Facebook Twitter WhatsApp Email Telegram Copy Link ಸುಂಟಿಕೊಪ್ಪ ಫೆ.13 NEWS DESK : ಚಿತ್ರದುರ್ಗದಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕೊಡಗರಹಳ್ಳಿ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ವಿದ್ಯಾರ್ಥಿನಿ ಎ.ಎಸ್.ಶ್ರೀಶಾ ಭಾಗವಹಿಸಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಜಿಲ್ಲೆ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾಳೆ.