Share Facebook Twitter LinkedIn Pinterest WhatsApp Email ಮಡಿಕೇರಿ ಫೆ.14 NEWS DESK : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಸಹಕಾರದಲ್ಲಿ ಕ್ಲಬ್ ಮಹೀಂದ್ರ ವತಿಯಿಂದ ರಕ್ತದಾನ ಶಿಬಿರವು ಫೆಬ್ರವರಿ, 14 ರಂದು ಬೆಳಗ್ಗೆ 10 ಗಂಟೆಗೆ ನಗರದ ಹೊರವಲಯದಲ್ಲಿರುವ ಕ್ಲಬ್ ಮಹೀಂದ್ರದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.