*ನಾಪೋಕ್ಲು : ಫೆ.15 ರಂದು ಶ್ರೀ ಪೊನ್ನುಮುತ್ತಪ್ಪ ದೇವಾಲಯದಲ್ಲಿ ವೆಳ್ಳಾಟ*
1 Min Read
ನಾಪೋಕ್ಲು ಫೆ.14 NEWS DESK : ಹಳೆ ತಾಲ್ಲೂಕಿನ ಶ್ರೀ ಪೊನ್ನುಮುತ್ತಪ್ಪ ದೇವಾಲಯದಲ್ಲಿ ಫೆ.15 ರಂದು ಮಾಸಿಕ ವೆಳ್ಳಾಟ ನಡೆಯಲಿದೆ. ಕಾರ್ಯಕ್ರಮವನ್ನು ಪ್ರವೀಣ್ ಹಾಗೂ ಸಂಸಾರ ನಡೆಸಿಕೊಡಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ. ವರದಿ : ದುಗ್ಗಳ ಸದಾನಂದ.