ಮಡಿಕೇರಿ NEWS DESK ಫೆ.14 : ಇತ್ತೀಚೆಗೆ ಕೂಟುಹೊಳೆಯಲ್ಲಿ ಮೃತಪಟ್ಟ ಮಡಿಕೇರಿ ನವೋದಯ ಶಾಲೆಯ ಪಿಯುಸಿ ವಿದ್ಯಾರ್ಥಿ ಅಮಿತ್ ನ ಮನೆಗೆ ಶಾಸಕ ಡಾ.ಮಂತರ್ ಗೌಡ ಇಂದು ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು.
*ಯಡೂರಿನಲ್ಲಿ ಗಮನ ಸೆಳೆದ ಜಾನಪದ ಕ್ರೀಡಾಕೂಟ : ಜಾನಪದ ಪ್ರತಿಭೆ ಪ್ರದರ್ಶಕ್ಕೆ ಸೂಕ್ತ ವೇದಿಕೆ ಅಗತ್ಯ : ಶಾಸಕ ಡಾ.ಮಂತರ್ ಗೌಡ*February 15, 2025