


ಮಡಿಕೇರಿ ಫೆ.17 NEWS DESK : ಡಾ||ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ, ಕ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು, ಕೊಡಗು ಜಿಲ್ಲೆ, ಈ ವಸತಿ ಶಾಲೆಗೆ 6ನೇ ತರಗತಿಯಿಂದ 10ನೇ ತರಗತಿ ವರೆಗೆ ಸಿಬಿಎಸ್‍ಇ ಪಠ್ಯಕ್ರಮ ಭೋಧಿಸುವ ಆಂಗ್ಲ ಭಾಷಾ ಅತಿಥಿ ಶಿಕ್ಷಕರ ಸೇವೆ ಪಡೆಯಲು ಅರ್ಜಿ ಆಹ್ವಾನಿಲಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 08272 – 225528 9686138688 ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕೃಷ್ಣಮೂರ್ತಿ ತಿಳಿಸಿದ್ದಾರೆ.