Share Facebook Twitter LinkedIn Pinterest WhatsApp Email ಮಡಿಕೇರಿ ಫೆ.18 NEWS DESK : ನಗರದ ಸಂತ ಮೈಕೆಲರ ಪ್ರೌಢಶಾಲೆಯ ಒಂಭತ್ತನೇ ತರಗತಿಯ ವಿದ್ಯಾರ್ಥಿನಿ ಬಿ.ಸಿ.ಅವನಿಕಾ ರಾಜ್ಯ ಮಟ್ಟದ ಹಿಂದಿ ಭಾಷಣ ಸ್ಪರ್ಧೆಯಲ್ಲಿ ತೃತೀಯ ಸ್ಥಾನಗಳಿಸಿದ್ದಾಳೆ. ಈಕೆ ಸಂತ ಮೈಕಲರ ಕಾಲೇಜಿನ ಉಪನ್ಯಾಸಕಿ ಹೇಮಾ ಹಾಗೂ ಚಂದನ್ ದಂಪತಿಗಳ ಪುತ್ರಿ.
*ಕೊಡವ ಭಾಷೆಯನ್ನು 8ನೇ ಶೆಡ್ಯೂಲ್ ಗೆ ಸೇರಿಸುವ ಪ್ರಕ್ರಿಯೆ ಆರಂಭಿಸಿರುವುದು ಸ್ವಾಗತಾರ್ಹ : ಇದು ಸಿಎನ್ಸಿಯ ಹೋರಾಟಕ್ಕೆ ದೊರೆತ ಜಯ : ಎನ್.ಯು.ನಾಚಪ್ಪ ಪ್ರತಿಪಾದನೆ*December 23, 2025