Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 
  • *ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*
  • *ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*
  • *ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*
  • *ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
  • *ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*
  • *ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*
  • *ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*
  • *ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಫೆ.26 ರಿಂದ ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್‌ಪೋ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಫೆ.26 ರಿಂದ ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್‌ಪೋ*

ಫೆಬ್ರವರಿ 18, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.18 NEWS DESK : ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್‍ಪೋ 2025 ರ 2 ನೇ ಆವೃತ್ತಿಯು ಫೆಬ್ರವರಿ 26 ರಿಂದ 28 ರ ವರೆಗೆ ಬೆಂಗಳೂರು ಇಂಟನ್ರ್ಯಾಷನಲ್ ಎಕ್ಸಿಬಿಷನ್ ಸೆಂಟರ್ ಇಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರ ಹಾಗೂ ಪ್ರವಾಸೋದ್ಯಮ ಇಲಾಖೆ ಆಯೋಜಿಸಲಾಗಿದೆ. ಈ ಪ್ರತಿಷ್ಠಿತ ಕಾರ್ಯಕ್ರಮವು ರಾಜ್ಯದ ಪ್ರವಾಸೋದ್ಯಮ ವಲಯವನ್ನು ಪ್ರದರ್ಶಿಸಲು, ವ್ಯಾಪಾರ ಅವಕಾಶ ಆಕರ್ಷಿಸಲು ಮತ್ತು ಪ್ರಮುಖ ಜಾಗತಿಕ ಪ್ರಯಾಣ ತಾಣವಾಗಿ ಕರ್ನಾಟಕದ ಸ್ಥಾನ ಬಲಪಡಿಸಲು ಒಂದು ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ. ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್‍ಪೋ 2025 ಪ್ರವಾಸೋದ್ಯಮದ ಪ್ರಮುಖ ಪಾಲುದಾರರನ್ನು ಒಟ್ಟುಗೂಡಿಸುತ್ತದೆ, ಇದು ಜಗತ್ತಿನಾದ್ಯಂತದ ಪ್ರಯಾಣ ಮತ್ತು ವ್ಯಾಪಾರ ಸಮುದಾಯದೊಂದಿಗೆ ಸಂಪರ್ಕ ಸಾಧಿಸಲು ಒಂದು ಅನನ್ಯ ಅವಕಾಶ ನೀಡುತ್ತದೆ.
ಕಾರ್ಯಕ್ರಮದ ಮುಖ್ಯಾಂಶಗಳು: ಭಾರತ ಮತ್ತು 30 ಕ್ಕೂ ಹೆಚ್ಚು ದೇಶಗಳಿಂದ 400 ಕ್ಕೂ ಹೆಚ್ಚು ಅತಿಥೇಯ ಖರೀದಿದಾರರು, ದೇಶದಲ್ಲಿ ಇದುವರೆಗಿನ ಅತಿದೊಡ್ಡ ಬಿ2ಬಿ ಇನ್ ಬೌಂಡ್ ಮತ್ತು ದೇಶೀಯ ಬಿ2ಬಿ ಟ್ರಾವೆಲ್ ಈವೆಂಟ್ ಕಾರ್ಯಕ್ರಮ. ಆನ್ಲೈನ್ ಅಪಾಯಿಂಟ್ಮೆಂಟ್ ಬಿ2ಬಿ ವ್ಯವಸ್ಥೆ (ತಲಾ 20 ನಿಮಿಷಗಳು)ಸ್ಥಳೀಯ ರೆಸಾಟ್‍ಗಳು, ಪ್ರಯಾಣ ನಿರ್ವಾಹಕರು, ಹೋಟೆಲ್ ಉದ್ಯಮಿ ಮತ್ತು ಇತರ ಉದ್ಯಮ ಪ್ರತಿನಿಧಿಗಳು ಕೊಡಗು ಜಿಲ್ಲೆಯ ಶ್ರೀಮಂತ ಮತ್ತು ವೈವಿಧ್ಯಮಯ ಪ್ರವಾಸೋದ್ಯಮ ಕೊಡುಗೆಗಳನ್ನು ಪ್ರದರ್ಶಿಸಲು ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್‍ಪೋ 2025 ರಲ್ಲಿ ಸಕ್ರಿಯವಾಗಿ ಭಾಗವಹಿಸಲು ವಿನಂತಿಸಲಾಗಿದೆ. ಇದಲ್ಲದೆ, ಕೊಡಗು ಜಿಲ್ಲೆಯ ಪಾಲುದಾರರು ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳು, ಸಾಂಸ್ಕøತಿಕ, ಪರಂಪರೆ, ಭೋಜನಶಾಸ್ತ್ರ ಮತ್ತು ಇತರೆ ಪ್ರವಾಸೋದ್ಯಮ ಉತ್ಪನ್ನಗಳನ್ನು ದೇಶಿಯ ಹಾಗೂ ಜಾಗತಿಕ ಟೂರ್ ಅಂಡ್ ಟ್ರಾವೆಲ್ ಸಮುದಾಯಕ್ಕೆ ಪರಿಚಯಿಸಬಹುದಾಗಿದ್ದು, ಅದರಂತೆ ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್‍ಪೋ 2025 ರಲ್ಲಿ ಮಳಿಗೆಗಳನ್ನು ಪಡೆದು ಭಾಗವಹಿಸಲು ವಿನಂತಿಸಲಾಗಿದೆ. ಹೆಚ್ಚಿನ ಮಾಹಿತಿಗೆ ರಾಜ್ಯ ಅಂತರರಾಷ್ಟ್ರೀಯ ಪ್ರಯಾಣ ಪ್ರದರ್ಶನದ ವೆಬ್‍ಸೈಟ್ :  https://www.karnatakatravelexpo.org ಗೆ ಲಾಗಿನ್ ಆಗುವುದು ಮತ್ತು ಜಂಟಿ ನಿರ್ದೇಶಕರು (ಪಬ್ಲಿಸಿಟಿ ಮತ್ತು ಪ್ರಮೋಷನ್) ಜನಾರ್ದನ್ ಎಚ್ ಪಿ ಅವರನ್ನು ಸಂಪರ್ಕಿಸಬಹುದು. ದೂರವಾಣಿ: 9611921927, ಅಥವಾ ಉಪ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ ಕೊಡಗು ಜಿಲ್ಲೆ- 571201 ದೂರವಾಣಿ: 08272-200519 ಅವರನ್ನು ಸಂಪರ್ಕಿಸಿ. ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್‍ಪೋ 2025 ರಲ್ಲಿ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜಿಲ್ಲೆಯ ಎಲ್ಲಾ ಆಸಕ್ತ ಪ್ರವಾಸೋದ್ಯಮ ಪಾಲುದಾರರು, ಸ್ಥಳೀಯ ರೆಸಾರ್ಟ್ ಮಾಲೀಕರು, ಟ್ರಾವೆಲ್, ಅಪರೇಟರ್ಸ್, ಹೋಟೆಲ್ ಮಾಲೀಕರು ಹಾಗೂ ಇತರ ಉದ್ಯಮದಾರರು ಈ ಕೂಡಲೇ ಮಳಿಗೆಗಳನ್ನು ಪಡೆದುಕೊಳ್ಳುವಂತೆ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ ಭಾಸ್ಕರ ಅವರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.30 NEWS DESK : ಮುಂಗಾರು ಹಂಗಾಮಿನಲ್ಲಿ ಬೆಳೆದ ಭತ್ತದ ಬೆಳೆಗೆ ಅಲ್ಲಲ್ಲಿ ಬೆಂಕಿ ರೋಗದ ಬಾಧೆ ಕಂಡುಬಂದಿದ್ದು,…

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*

ಸೆಪ್ಟೆಂಬರ್ 30, 2026

*ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*

ಸೆಪ್ಟೆಂಬರ್ 30, 2026

*ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*

ಸೆಪ್ಟೆಂಬರ್ 30, 2026

*ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.