Share Facebook Twitter LinkedIn Pinterest WhatsApp Email ಮಡಿಕೇರಿ NEWS DESK ಫೆ.19 : ಕುಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ಚೂರಿಕಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಬೊಮ್ಮಾಡು ಗಿರಿಜನ ಆಶ್ರಮ ಶಾಲೆಯಲ್ಲಿ ಮಕ್ಕಳಿಗೆ, ಕುಟ್ಟ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಮಕ್ಕಳ ಹಕ್ಕುಗಳು ಮತ್ತು ಪೊಕ್ಸೊ ಕಾಯ್ದೆಗಳ ಕುರಿತು ಕಾನೂನು ತಿಳುವಳಿಕೆ ನೀಡಿದರು.
*ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್ 2 : 6ನೇ ದಿನದ ಪಂದ್ಯದಲ್ಲಿ ಕೂರ್ಗ್ ಯುನೈಟೆಡ್ ಮತ್ತು ಎಂಟಿಬಿ ರಾಯಲ್ಸ್ ತಂಡಕ್ಕೆ ಗೆಲುವು*April 6, 2025