Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*
  • *ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*
  • *ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*
  • *ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾಜಿ ಮುಖ್ಯಮಂತ್ರಿ ದಿ.ಆರ್.ಗುಂಡೂರಾವ್ ಅವರ ನುಡಿನಮನ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾಜಿ ಮುಖ್ಯಮಂತ್ರಿ ದಿ.ಆರ್.ಗುಂಡೂರಾವ್ ಅವರ ನುಡಿನಮನ ಕಾರ್ಯಕ್ರಮ*

ಫೆಬ್ರವರಿ 22, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ NEWS DESK ಫೆ.22 : ಕನ್ನಡ ಸಿರಿ ಸ್ನೇಹ ಬಳಗದ ಆಶ್ರಯದಲ್ಲಿ  ಕರ್ನಾಟಕ ಸುವರ್ಣ ಸಂಭ್ರಮಾಚರಣೆ ಅಂಗವಾಗಿ 50ನೇ ಕಾರ್ಯಕ್ರಮವಾಗಿ ಮಾಜಿ ಮುಖ್ಯಮಂತ್ರಿ ದಿ.ಆರ್.ಗುಂಡೂರಾವ್ ಅವರ ನುಡಿನಮನ ಹಾಗೂ ಮಾಜಿ ಮುಖ್ಯಮಂತ್ರಿ ದಿ.ವೀರೇಂದ್ರ ಪಾಟೀಲರ ಜನ್ಮ ಶತಮಾನೋತ್ಸವ ಕಾರ್ಯಕ್ರಮವನ್ನು ಫೆ.25 ರಂದು  ರೈತ ಸಹಕಾರ ಭವನದಲ್ಲಿ ಆಯೋಜಿಸಲಾಗಿದೆ ಎಂದು ಕನ್ನಡಸಿರಿ ಸ್ನೇಹ ಬಳಗದ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ಹೇಳಿದರು.  ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಕುಶಾಲನಗರ ತಾಲ್ಲೂಕಿನ ಅಭಿವೃದ್ಧಿ ಹರಿಕಾರ ದಿ.ಗುಂಡೂರಾವ್ ಹಾಗೂ ರೈತರ ಜೀವನಾಡಿ ಹಾರಂಗಿ ಜಲಾಶಯದ ನಿರ್ಮಾತೃ ವೀರೇಂದ್ರ ಪಾಟೀಲರನ್ನು ಸ್ಮರಿಸುವ ಕಾರ್ಯಕ್ರಮ ಇದಾಗಿದ್ದು,ಅಂದು ಬೆಳಿಗ್ಗೆ  8 ಗಂಟೆಗೆ ಕೊಡಗು ಮೈಸೂರು ಗಡಿಭಾಗದ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಭವ್ಯ ಮಂಟಪದ ಮೆರವಣಿಗೆ ನಡೆಯಲಿದೆ.ಈ ಮೆರವಣಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ ನೀಡುವರು.  ಬೆಳಿಗ್ಗೆ 10.30 ಗಂಟೆಗೆ ರೈತ ಭವನದಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು ಉಪಮುಖ್ಯಮಂತ್ರಿ ಹಾಗೂ ನೀರಾವರಿ ಸಚಿವರು ಆದ ಡಿ.ಕೆ.ಶಿವಕುಮಾರ್ ಉದ್ಘಾಟಿಸುವರು.ಶಾಸಕ ಡಾ.ಮಂತರ್ ಗೌಡ ಅಧ್ಯಕ್ಷತೆ ವಹಿಸುವರು.ಉಸ್ತುವಾರಿ ಸಚಿವ ಬೋಸರಾಜು ಗುಂಡೂರಾವ್ ಸಭಾಂಗಣ ಉದ್ಘಾಟಿಸುವರು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕುಶಲಸಿರಿ ಪ್ರಶಸ್ತಿ ಪ್ರಧಾನ‌‌ ಮಾಡುವರು.ಪಶುಪಾಲನಾ ಸಚಿವ ವೀರೇಂದ್ರ ಪಾಟೇಲ್‌ ಸಭಾಂಗಣ ಉದ್ಘಾಟಿಸುವರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ತಂಬೆಲರು ಕೃತಿ ಬಿಡುಗಡೆ ಮಾಡುವರು. ಅತಿಥಿಗಳಾಗಿ ಸಂಸದ ಯದುವೀರ್ ಒಡೆಯರ್, ಶಾಸಕರಾದ ಎ.ಮಂಜು,ಸುಜಾಕುಶಾಲಪ್ಪ,ಹರೀಶ್ ಗೌಡ,ರವಿಶಂಕರ್,ಮಾಜಿ ಸಚಿವ ಎಂ.ಪಿ.ಅಪ್ಪಚ್ಚುರಂಜನ್,ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್,ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ನೀರು ಬಳಕೆದಾರರ ಮಹಾಂಮಡಲ ಅಧ್ಯಕ್ಷ ಚೌಡೇಗೌಡ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಬಳಗದ ವತಿಯಿಂದ ಕುಶಲಸಿರಿ ಪ್ರಶಸ್ತಿಯನ್ನು ಮಾಜಿ ಸಚಿವ ಡಿ.ಎಚ್.ಶಂಕರಮೂರ್ತಿ,ಮಾಜಿ‌ಸಚಿವ‌ ಬಿ.ಎ.ಜೀವಿಜಯ,ಮಾಜಿ ಸಂಸದ ಪ್ರತಾಪ್ ಸಿಂಹ,ಮಾಜಿ ಶಾಸಕರಾದ ಕೈಲಾಶ್ ನಾಥ ವೀರೇಂದ್ರ ಪಾಟೀಲ್,ಬಸವರಾಜು, ಸ್ಥಳೀಯ ಮುಖಂಡರಾದ ವಿ.ಪಿ.ಶಶಿಧರ್, ಆರ್.ಕೆ.ನಾಗೇಂದ್ರಬಾಬು,ಕೆ.ಪಿ.ಚಂದ್ರಕಲಾ,ನಾರಾಯಣ್, ಟಿ.ಎನ್ ನಾರಾಯಣ್, ಟಿ ಆರ್ ಶರವಣಕುಮಾರ್, ಎಂ.ಕೆ.ದಿನೇಶ್ ಅವರಿಗೆ ನೀಡಲಾಗುತ್ತಿದೆ ಎಂದರು. ಮಧ್ಯಾಹ್ನ 2.30ಕ್ಕೆ ಗೋಷ್ಠಿ ಹಾಗೂ 3 ಗಂಟೆಗೆ ಸಮಾರಂಭ ಹಾಗೂ ಸಂಜೆ ‌5.30 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಲೋಕೇಶ್‌ಸಾಗರ್ ಹೇಳಿದರು. ಗೋಷ್ಠಿಯಲ್ಲಿ ಕನ್ನಡ ಸಿರಿ ಸ್ನೇಹ ಬಳಗದ ಕೆ.ಎಸ್.ಕೃಷ್ಣೇಗೌಡ, ನಾಗರಾಜಶೆಟ್ಟಿ , ಆವರ್ತಿ ಮಹದೇವಪ್ಪ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*

ಸೆಪ್ಟೆಂಬರ್ 6, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.6: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮಾತುಗಳನ್ನಾಡಿ ಅವಮಾನಿಸಿರುವ ವ್ಯಕ್ತಿಯನ್ನು…

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.