Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗರಗಂದೂರು ಗ್ರಾಮದಲ್ಲಿ ಹಣಕಾಸು ಸಾಕ್ಷರತಾ ಸಪ್ತಾಹ : ಕ್ರೆಡಿಟ್ ಸ್ಕೋರ್ ಕಾಪಾಡಿಕೊಳ್ಳಲು ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗರಗಂದೂರು ಗ್ರಾಮದಲ್ಲಿ ಹಣಕಾಸು ಸಾಕ್ಷರತಾ ಸಪ್ತಾಹ : ಕ್ರೆಡಿಟ್ ಸ್ಕೋರ್ ಕಾಪಾಡಿಕೊಳ್ಳಲು ಸಲಹೆ*

ಫೆಬ್ರವರಿ 24, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಫೆ.24 : ಲೀಡ್ ಬ್ಯಾಂಕ್ ಮತ್ತು ಯೂನಿಯನ್ ಬ್ಯಾಂಕ್ ವತಿಯಿಂದ ಸೋಮವಾರಪೇಟೆ ತಾಲ್ಲೂಕಿನ ಗರಗಂದೂರು ಗ್ರಾಮದಲ್ಲಿ ಮಹಿಳೆಯರಿಗಾಗಿ ಹಣಕಾಸು ಸಾಕ್ಷರತಾ ಸಪ್ತಾಹ ನಡೆಯಿತು. ಮಹಿಳೆಯರಿಗಾಗಿ ಇರುವ ಮಾಸಿಕ ಯೋಜನೆ ಹಾಗೂ ಉಳಿತಾಯದ ಕುರಿತು ವಿವರಿಸಲಾಯಿತು. ಬ್ಯಾಂಕ್ ಗಳಿಂದ ಸಾಲ ಪಡೆದವರು ನಿಗಧಿತ ದಿನಾಂಕದೊಳಗೆ ಕಂತನ್ನು ಪಾವತಿಸಿ ಕ್ರೆಡಿಟ್ ಸ್ಕೋರ್ ನ್ನು ಕಾಪಾಡಿಕೊಳ್ಳುವಂತೆ ಸಂಪನ್ಮೂಲ ವ್ಯಕ್ತಿಗಳು ಸಲಹೆ ನೀಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಗ್ರಾಮದ ಮುಖ್ಯಸ್ಥ ಶ್ರೀನಿವಾಸ್ ಅವರು ಬ್ಯಾಂಕ್ ನಲ್ಲಿ ಉತ್ತಮ ಕ್ರೆಡಿಟ್ ಸ್ಕೋರ್ ಇದ್ದರೆ ಸಾಲದ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬಹುದು. ಪ್ರತಿ ತಿಂಗಳು ಸಾಲದ ಇಎಂಐನ್ನು ಸರಿಯಾದ ದಿನಾಂಕದೊಳಗೆ ಮರುಪಾವತಿ ಮಾಡುವುದರಿಂದ ಬ್ಯಾಂಕ್ ವ್ಯವಹಾರ ಸುಲಭವಾಗಲಿದೆ ಎಂದರು. ಆರ್ಥಿಕ ಸಾಕ್ಷರತಾ ಸಮಾಲೋಚಕÀ ಹರೀಶ್ ಸಿ.ಜಿ ಮಾತನಾಡಿ ಭವಿಷ್ಯದ ಭದ್ರತೆಗೆ ಮಾಸಿಕ ಕನಿಷ್ಠ ರೂ.500ನ್ನಾದರೂ ಉಳಿತಾಯ ಮಾಡಿದರೆ ಮುಂದೆ ಅದು ದೊಡ್ಡದಾಗಿ ಬೆಳೆದು ನಿಮ್ಮ ಅಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂದು ಸಲಹೆ ನೀಡಿದರು. ಮಾಸಿಕ ಬಜೆಟ್ ಕೂಡ ನಿಮ್ಮ ಆದಾಯದ ಒಳಗೆ ಇರಬೇಕು, ಆದಾಯದ ಹಣವನ್ನು ಒಂದೇ ಕಡೆ ಇಡದೆ ಅದನ್ನು ವಿವಿಧೆಡೆ ಉಳಿತಾಯ ಮಾಡಬೇಕು. ಹಣವನ್ನು ವಿನಿಯೋಗ ಮಾಡುವುದರಿಂದ ಆದಾಯದ ಹಣಕ್ಕೆ ಸುರಕ್ಷತೆ ಇರುತ್ತದೆ ಎಂದು ತಿಳಿಸಿದರು. ಮತ್ತೊಬ್ಬ ಆರ್ಥಿಕ ಸಾಕ್ಷರತಾ ಸಮಾಲೋಚಕರಾದ ಶ್ಯಾಮಲಾ ಮಾತನಾಡಿ ಸಾಲ ಪಡೆಯುವಾಗ ಸಾಲದ ಉದ್ದೇಶ, ಯೋಜನೆ ತಿಳಿದು ಸಾಲ ಮಾಡಬೇಕು. ಬ್ಯಾಂಕ್ ನಲ್ಲಿ ಸಾಲ ಮರುಪಾವತಿ ಸಹ ಮಾಸಿಕ ನಿಗಧಿತ ದಿನಾಂಕದೊಳಗೆ ಮಾಡಬೇಕು. ಆ ಮೂಲಕ ಕ್ರೆಡಿಟ್ ಸ್ಕೋರ್ ಕಾಪಾಡಿಕೊಂಡರೆ ಬ್ಯಾಂಕ್ ಮತ್ತು ಸರ್ಕಾರದಿಂದ ದೊರೆಯುವ ಸಾಲ ಸೌಲಭ್ಯಗಳಿಗೆ ಸಹಕಾರಿಯಾಗುತ್ತದೆ ಎಂದರು. ಪ್ರಮುಖರಾದ ಕುಸುಮ, ಪೊನ್ನಮ್ಮ, ಸ್ವ ಸಹಾಯ ಸಂಘದ ಸದಸ್ಯರು ಹಾಗೂ ಗ್ರಾಮಸ್ಥರು ಹಣಕಾಸು ಸಾಕ್ಷರತಾ ಸಪ್ತಾಹ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.