Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*
  • *ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*
  • *ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*
  • *ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾನ್‍ಬೈಲ್ ಫ್ರೆಂಡ್ಸ್ ಯೂತ್ ಕ್ಲಬ್ ಬೆಳ್ಳಿಹಬ್ಬ : ಕ್ರೀಡೆಯಿಂದ ಉತ್ತಮ ಭವಿಷ್ಯ : ವಿ.ಪಿ.ಶಶಿಧರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾನ್‍ಬೈಲ್ ಫ್ರೆಂಡ್ಸ್ ಯೂತ್ ಕ್ಲಬ್ ಬೆಳ್ಳಿಹಬ್ಬ : ಕ್ರೀಡೆಯಿಂದ ಉತ್ತಮ ಭವಿಷ್ಯ : ವಿ.ಪಿ.ಶಶಿಧರ್*

ಫೆಬ್ರವರಿ 25, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಫೆ.25 NEWS DESK : ಕಲೆ ಮತ್ತು ಕ್ರೀಡೆಗೆ ಪರಸ್ಪರ ಬಾಂಧವ್ಯ ಮತ್ತು ಮನುಷ್ಯ ಸಂಬಂಧಗಳನ್ನು ಗಟ್ಟಿಗೊಳಿಸುವ ಅದ್ಬುತ ಶಕ್ತಿಯಿದೆ ಎಂದು ಸೋಮವಾರಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ.ಶಶಿಧರ್ ಅಭಿಪ್ರಾಯ ವ್ಯಕ್ತಪಡಿಸಿದರು. ಬೆಳ್ಳಿ ಹಬ್ಬದ ಅಂಗವಾಗಿ ನಾಕೂರು ಶಿರಂಗಾಲದ ಕಾನ್‍ಬೈಲ್ ಫ್ರೆಂಡ್ಸ್ ಯೂತ್ ಕ್ಲಬ್ ವತಿಯಿಂದ ಕಾನ್‍ಬೈಲ್ ಶಾಲಾ ಆವರಣದಲ್ಲಿ ನಡೆದ ಬೆಳ್ಳಿಹಬ್ಬ ಮತ್ತು ಕ್ರೀಡೋತ್ಸವದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಯುವ ಸಂಘಕ್ಕೆ 25 ವರ್ಷಗಳ ಇತಿಹಾಸವಿದ್ದು ಅದರ ಪರಿಣಾಮವೇ ಜಾತಿ, ಜನಾಂಗ, ರಾಜಕೀಯ ಮೀರಿದ ಈ ಕ್ರೀಡೋತ್ಸವ ಎಂದು ಬಣ್ಣಿಸಿದರು. ಕ್ರೀಡೋತ್ಸೋವ ಮತ್ತು ಯುವ ಸಂಘದ ಇತಿಹಾಸದಲ್ಲಿ 2 ತಲೆಮಾರುಗಳ ಕ್ಷಮವನ್ನು ಕಾಣಬಹುದಾಗಿದೆ. ಪ್ರೆಂಡ್ಸ್ ಯೂತ್ ಕ್ಲಬ್ ಮುಂದೆ ಸುವರ್ಣಮಹೋತ್ಸವ ವಜ್ರಮಹೋತ್ಸವ ಮತ್ತು ಅಮೃತಮಹೋತ್ಸವಗಳನ್ನು ದಾಟಿ ಶತಮನೋತ್ಸವ ಆಚರಿಸಲೆಂದು ಹಾರೈಸಿದರು. ನಾಕೂರಿನ ಪ್ರೆಂಡ್ಸ್ ಯೂತ್‍ಕ್ಲಬ್ ಕ್ರೀಡಾಕೂಟದ ಮೂಲಕ ಸಾಮಾಜಿಕ ಹೊಣೆಗಾರಿಕೆಯನ್ನು ನಿಭಾಯಿಸುತ್ತಿದ್ದು, ಎಲ್ಲಾರನ್ನು ಒಳಗೊಳ್ಳುವ ಮನುಷ್ಯ ಪ್ರೀತಿಯ ಸಮಾಜವನ್ನು ನಿರ್ಮಿಸುತ್ತಿರುವ ನಾಯಕರನ್ನು ರೂಪಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ಬಣ್ಣಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ನಾಕೂರು ಶಿರಂಗಾಲ ಗ್ರಾ.ಪಂ.ಅಧ್ಯಕ್ಷ ಮಂದೋಡಿ ಜಗನ್ನಾಥ್, ಪ್ರೆಂಡ್ಸ್ ಯೂತ್ ಕ್ಲಬ್ ಬೆಳ್ಳಿ ಹಬ್ಬ ಆಚರಿಸುತ್ತಿರುವುದು ಹೆಮ್ಮೆಯ ವಿಷಯ ಬೆಳ್ಳಿ ಹಬ್ಬದ ತಯಾರಿಗೆ ಕ್ಲಬಿನ ಪದಾಧಿಕಾರಿಗಳು ಮತ್ತು ಗ್ರಾಮಸ್ಥರ ಕೊಡುಗೆ ಶ್ರಮ ಅಪಾರವಾದದ್ದು, ವಿದ್ಯೆಯಿಂದ ಮಾತ್ರವಲ್ಲದೆ ಕ್ರೀಡೆಯಿಂದ ಕೂಡ ಉತ್ತಮ ಉದ್ಯೋಗ ಉನ್ನತ ಪದವಿಗಳನ್ನು ಪಡೆಯಬಹುದು. ಕ್ರೀಡೆ ನಮ್ಮನ್ನು ಜೀವನ ಪರ್ಯಾಂತ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡುತ್ತದೆ ಎಂದು ಅವರು ಬಣ್ಣಿಸಿದರು. ಗ್ರಾ.ಪಂ.ಮಾಜಿ ಅಧ್ಯಕ್ಷ ಬಿ.ಜಿ.ಮಾತನಾಡಿ ನಮ್ಮಲ್ಲಿ ವಿಶ್ವ ಮಟ್ಟದ ತರಬೇತಿ ಪ್ರೋತ್ಸಾಹದ ಕೊರತೆ ಕಾರಣವಾಗಿದೆ ಎಂದು ವಿಷಾಧಿಸಿದರು. ಕ್ರೀಡೆಯಲ್ಲಿ ಸೋಲು ಗೆಲುವಿಗಿಂತ ಸ್ಪರ್ಧೆ ಮುಖ್ಯ. ಹೆಚ್ಚು ಸುಂಸ್ಕøತರಾಗಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದೇವೆ ಎಂಬುದು ಮುಖ್ಯವಾಗಬೇಕೆಂದು ಅವರು ಕಿವಿಮಾತು ಹೇಳಿದರು. ಸಮಾರೋಪ ಸಮಾರಂಭವನ್ನು ಸೌತ್ ಇಂಡಿಯಾ ಕಾಫಿ ಕಂ, ನಾಕೂರು ಮೂಲೆಮನೆ ಕೋಮಲ್ ಸಾಬ್ಲೆ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಅಕ್ಷಯ್ ದಶರಥ್, ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಚಂದ್ರಶೇಖರ್ ಹೆರೂರು, ತಾಲ್ಲೂಕು ಬಿಜೆಪಿ ಅಧ್ಯಕ್ಷ ಗೌತಮ್, ಗ್ರಾ.ಪಂ.ಉಪಾಧ್ಯಕ್ಷ ಬಿ.ಇ.ಸತೀಶ್, ಸದಸ್ಯರುಗಳಾದ ಅರುಣಾ ಕುಮಾರಿ ಪ್ರಕಾಶ್, ರಾಧಮಣಿ, ಸೀತೆ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಗೀತಾ ಬಸಪ್ಪ, ವಾಹನ ಚಾಲಕರ ಸಂಘದ ಅಧ್ಯಕ್ಷ ಕೆ.ವಿ.ಕಿಟ್ಟಣ್ಣರೈ, ಹಾರಂಗಿ ಕಾವೇರಿ ಮಿನುಗಾರರ ಸಂಘದ ಅಧ್ಯಕ್ಷ ಮಹಮ್ಮದ್,ಕಾಫಿ ಬೆಳೆಗಾರರುಗಳಾದ ಕೆ.ಎಂ.ನಂಜಪ್ಪ,ಅಡಿಕೇರಿ ಧರ್ಮಪ್ಪ, ಪಿ.ಎಂ.ಈರಪ್ಪ, ಎ.ಆರ್.ಪಾಪ್ಪಣ್ಣ, ಆದಂ,ಕಾರ್ಮಿಕರ ಸಂಘದ ಅಧ್ಯಕ್ಷ ಕುಮಾರ, ಬಿ.ಜಿ.ನರೇಂದ್ರ, ಪಿ.ಜಿ.ಹೆಗ್ಡೆ, ಪ್ರೆಂಡ್ಸ್ ಯೂತ್ ಅಧ್ಯಕ್ಷ ಶಂಕರನಾರಾಯಣ,ಪಿ.ಟಿ.ಪೌಲೊಸ್, ಮಾಜಿ ಅಧ್ಯಕ್ಷ ಪಿ.ಎಸ್.ಅಜಿತ್, ಗೌರವಧ್ಯಕ್ಷ ವಸಂತ್ ಬಿ.ಎ., ಖಜಾಂಚಿ ಕೆ.ಎಸ್.ವಿನೋದ್, ಕೆ.ಎಂ.ವಿನೇಶ್, ಟಿ.ಚಂದ್ರಶೇಖರ್, ಸಂಘನಾಕಾರ್ಯದರ್ಶಿ ಸಂತೋಷ್ ಬಿ.ವಿ., ಸೇರಿದಂತೆ ಮತ್ತಿತರರು ಇದ್ದರು. ಬೆಳ್ಳಿ ಮಹೋತ್ಸವದ ಅಂಗವಾಗಿ ತಾ.22 ರಂದು ಕಾನ್‍ಬೈಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಸ್ಥಳೀಯರಿಗೆ ವಿವಿಧ ಗ್ರಾಮೀಣಾ ಕ್ರೀಡಾಕೂಟಗಳನ್ನು ಆಯೋಜಿಸಲಾದ ಸ್ಥಳೀಯ ಪರುಷರಿಗೆ ಕಬಡ್ಡಿ ಪಂದ್ಯಾವಳಿ, ಮಕ್ಕಳ ಕಬಡ್ಡಿ (ಪ್ರಾಥಮಿಕ ಶಾಲಾ ವಿಭಾಗ ಮತ್ತು ಪ್ರೌಢಶಾಲಾ ವಿಭಾಗ) ಪಂದ್ಯಾವಳಿ, ಸ್ಥಳೀಯ ಪುರುಷ ಮತ್ತು ಮಹಿಳೆಯರಿಗೆ ಹಗ್ಗ ಜಗ್ಗಾಟ, ಹಾಗೂ ಮಕ್ಕಳಿಗೆ ಕಾಳು ಹೆಕ್ಕುವುದು (5ವರ್ಷಗೊಳಪಟ್ಟು), ಕಪ್ಪೆ ಜಿಗಿತ, ಗೋಣಿಚೀಲ ಜಿಗಿತ (1ರಿಂದ7ನೇತರಗತಿ ಮಕ್ಕಳಿಗೆ ಮಾತ್ರ)ವಿವಿಧ ಗ್ರಾಮೀಣ ಕ್ರೀಡಾಕೂಟಗಳನ್ನು ಸ್ಥಳೀಯ ಪುರುಷರಿಗೆ ಮತ್ತು ಮಹಿಳೆಯರಿಗೆ ಇತರೆ ಕ್ರೀಡಾಕೂಟಗಳನ್ನು ನಡೆಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*

ಸೆಪ್ಟೆಂಬರ್ 6, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.6: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮಾತುಗಳನ್ನಾಡಿ ಅವಮಾನಿಸಿರುವ ವ್ಯಕ್ತಿಯನ್ನು…

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.