Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ವಿದ್ಯಾಲಯದಲ್ಲಿ ವಿಜ್ಞಾನ ದಿನಾಚರಣೆ : ಸೃಜನಶೀಲ ವಿದ್ಯಾರ್ಥಿಗಳಿಂದ ವೈಜ್ಞಾನಿಕ ಪ್ರದರ್ಶನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ವಿದ್ಯಾಲಯದಲ್ಲಿ ವಿಜ್ಞಾನ ದಿನಾಚರಣೆ : ಸೃಜನಶೀಲ ವಿದ್ಯಾರ್ಥಿಗಳಿಂದ ವೈಜ್ಞಾನಿಕ ಪ್ರದರ್ಶನ*

ಫೆಬ್ರವರಿ 26, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಫೆ.26 : ನಗರದ ಕೊಡಗು ವಿದ್ಯಾಲಯದಲ್ಲಿ  ವಿಜ್ಞಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಶಾಲಾ ಪ್ರಾಂಶುಪಾಲರುರಾದ ಸುಮಿತ್ರಾ, ಆಡಳಿತ ನಿರ್ವಹಣಾಧಿಕಾರಿ  ಪಿ.ರವಿ ಮತ್ತು ವಿಜ್ಞಾನ ಶಿಕ್ಷಕರು ಸಸಿಗೆ  ನೀರು ಸಿಂಪಡಿಸುವ  ಮೂಲಕ ಉದ್ಘಾಟಿಸಿದರು. ವಿಜ್ಞಾನ ದಿನಾಚರಣೆಯ ಮುಖ್ಯ ಆಕರ್ಷಣೆಯಾಗಿ 3 ರಿಂದ  5ನೇ ತರಗತಿಯ ವಿದ್ಯಾರ್ಥಿಗಳು ವೈವಿಧ್ಯಮಯ ವಿಜ್ಞಾನ ಪ್ರದರ್ಶನ ನಡೆಸಿದರು. ಪ್ರತಿ ತರಗತಿಯ ವಿದ್ಯಾರ್ಥಿಗಳು ತಮ್ಮ ತರಗತಿ  ಕೊಠಡಿಗಳಲ್ಲಿ ವೈಜ್ಞಾನಿಕ ಮಾದರಿಗಳನ್ನು ನಿರ್ಮಿಸಿ, ಅವುಗಳ ಕಾರ್ಯವಿಧಾನವನ್ನು ವಿವರಿಸಿದರು.
ಈ ಮಾದರಿಗಳು ವಿಜ್ಞಾನ ಪ್ರಕ್ರಿಯೆಗಳ ತಿಳುವಳಿಕೆಯನ್ನು ಜಾಗೃತಗೊಳಿಸಿ,  ವಿದ್ಯಾರ್ಥಿಗಳ ಉತ್ಸಾಹ ಮತ್ತು ಸೃಜನಶೀಲತೆಯನ್ನು ಪ್ರತಿಬಿಂಬಿಸಿದವು. 6 ರಿಂದ 9ನೇ ತರಗತಿಯ ವಿದ್ಯಾರ್ಥಿ  ತಂಡಗಳು ಫ್ರಾತ್ಯಕ್ಷಿಕೆಗಳ   ಮೂಲಕ ವ್ಯಜ್ಯಾನಿಕ  ವಿಚಾರಗಳನ್ನು ವಿವರಿಸಿದರು.  ವಿಶೇಷವಾಗಿ, ಕೊಡಗಿನ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಗುರುತಿಸಿ, ಅದಕ್ಕೆ ಸುಧಾರಿತ ಪರಿಹಾರಗಳನ್ನು ಕಂಡುಹಿಡಿದ   ವಿದ್ಯಾರ್ಥಿಗಳ ತಂಡದ ಪ್ರಸ್ತುತಿ ನೋಡುಗರ  ಮೆಚ್ಚುಗೆ ಪಡೆಯಿತು.  ವಿಜ್ಞಾನ ಶಿಕ್ಷಕಿ  ಶ್ರುತಿ ವಿಜ್ಞಾನ ದಿನದ ಮಹತ್ವವನ್ನು ವಿವರಿಸಿದರು. ಶಾಲಾ ಪ್ರಾಂಶುಪಾಲರಾದ ಸುಮಿತ್ರಾ  ವಿಜ್ಞಾನದ ಮಹತ್ವದ ಬಗ್ಗೆ ಸಂದೇಶ ನೀಡಿದರು. ಈ ವಿಜ್ಞಾನ ದಿನಾಚರಣೆಯು ವಿದ್ಯಾರ್ಥಿಗಳಲ್ಲಿ ಸಂಶೋಧನಾ ಮನೋಭಾವ, ವೈಜ್ಞಾನಿಕ ದೃಷ್ಠಿಕೋನ ಹಾಗೂ ನಾವೀನ್ಯತೆಯನ್ನು ಉತ್ತೇಜಿಸುವ ಪೂರಕ ವೇದಿಕೆಯಾಗಿತ್ತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.