Share Facebook Twitter LinkedIn Pinterest WhatsApp Email ಮಡಿಕೇರಿ NEWS DESK ಫೆ26 : ಮಡಿಕೇರಿ ನಗರ ಠಾಣೆಯಲ್ಲಿ ಠಾಣಾ ವ್ಯಾಪ್ತಿಯ ಬೀಟ್ ಸದಸ್ಯ ನಾಗರಿಕರ ಸಭೆ ನಡೆಯಿತು. ಸಭೆಯಲ್ಲಿ ಅಪರಾಧ ತಡೆಗಟ್ಟುವಿಕೆ, ಸಂಚಾರ ನಿಯಮ ಪಾಲನೆ, ಸಿಸಿಟಿವಿ ಆಳವಡಿಕೆಗಳು ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ಪೊಲೀಸ್ ಮತ್ತು ನಾಗರೀಕರ ಸಹಕಾರದ ಕುರಿತು ಚರ್ಚಿಸಲಾಯಿತು.